Matthew · chapter 8 · verse 3
Matthew 8:3 in Kannada
ಆಗ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಮುಟ್ಟಿ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಅಂದನು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.
Aaga yesu tanna kaiyannu chaachi avanannu mutti--nanage manassuntu; neenu shuddhanaagu andanu. Takshanave avana kushthavu hogi avanu shuddhanaadanu.
Matthew 8:3 in English
- King James Version (KJV)
- And Jesus put forth [his] hand, and touched him, saying, I will; be thou clean. And immediately his leprosy was cleansed.
- World English Bible (WEB)
- Jesus stretched out his hand and touched him, saying, “I want to. Be made clean.” Immediately his leprosy was cleansed.
- American Standard Version (ASV)
- And he stretched forth his hand, and touched him, saying, I will; be thou made clean. And straightway his leprosy was cleansed.
- Bible in Basic English (BBE)
- And he put his hand on him, saying, It is my pleasure; be clean. And straight away he was made clean.
- Darby Translation (DBY)
- And he stretched out his hand and touched him, saying, I will; be cleansed. And immediately his leprosy was cleansed.
- Webster's Bible (WBS)
- And Jesus put forth [his] hand, and touched him, saying, I will; be thou clean. And immediately his leprosy was cleansed.
- Young's Literal Translation (YLT)
- and having stretched forth the hand, Jesus touched him, saying, 'I will, be thou cleansed,' and immediately his leprosy was cleansed.
Read in context
- 1ಆತನು ಪರ್ವತವನ್ನಿಳಿದು ಬಂದಾಗ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
- 2ಆಗ ಇಗೋ, ಒಬ್ಬ ಕುಷ್ಠರೋಗಿಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಅಂದನು.
- 3ಆಗ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಮುಟ್ಟಿ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಅಂದನು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.
- 4ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
- 5ಇದಾದ ಮೇಲೆ ಯೇಸು ಕಪೆರ್ನೌಮಿನಲ್ಲಿ ಪ್ರವೇಶಿಸಿದಾಗ ಒಬ್ಬ ಶತಾಧಿಪತಿಯು ಆತನ ಬಳಿಗೆ ಬಂದು--
Cross references
- Psalm 33:9 ಕೀರ್ತನೆಗಳು 33:9ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
- Luke 5:13 ಲೂಕನು 5:13ಆತನು ತನ್ನ ಕೈಚಾಚಿ ಅವನನ್ನು ಮುಟ್ಟಿ ಅವ ನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು. ಕೂಡಲೆ ಆ ಕುಷ್ಠವು ಅವನಿಂದ ಹೊರಟುಹೋಯಿತು.
- 2 Kings 5:14 2 ಅರಸುಗಳು 5:14ಆಗ ಅವನು ಇಳಿದುಹೋಗಿ ದೇವರ ಮನುಷ್ಯನ ವಾಕ್ಯದ ಪ್ರಕಾರ ಯೊರ್ದನಿನಲ್ಲಿ ಏಳುಸಾರಿ ಮುಣುಗಿದನು; ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು; ಅವನು ಶುದ್ಧನಾದನು.
- Matthew 11:4–5 ಮತ್ತಾಯನು 11:4–5ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನೀವು ಹೋಗಿ ಕೇಳುವವುಗಳನ್ನೂ ನೋಡುವವು ಗಳನ್ನೂ ಯೋಹಾನನಿಗೆ ತಿಳಿಸಿರಿ; ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
- Mark 1:41 ಮಾರ್ಕನು 1:41ಆಗ ಯೇಸು ಕನಿಕರಪಟ್ಟು ತನ್ನ ಕೈನೀಡಿ ಅವನನ್ನು ಮುಟ್ಟಿ ಅವನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು.
- 2 Kings 5:11 2 ಅರಸುಗಳು 5:11ಆಗ ನಾಮಾ ನನು ರೌದ್ರಗೊಂಡು ಹೊರಟು ಹೋಗಿ--ಇಗೋ, ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು ತನ್ನ ದೇವರಾದ ಕರ್ತನ ಹೆಸರನ್ನು ಕರೆದು ಆ ಸ್ಥಳದ ಮೇಲೆ ತನ್ನ ಕೈಯಾಡಿಸಿ ಕುಷ್ಠರೋಗವನ್ನು ವಾಸಿ ಮಾಡುವನೆಂದು ನಾನು ಯೋಚಿಸಿಕೊಂಡೆನು.
- Genesis 1:3 ಆದಿಕಾಂಡ 1:3ಆಗ ದೇವರು--ಬೆಳಕಾಗಲಿ ಅನ್ನಲು ಬೆಳಕಾ ಯಿತು.
- Mark 4:39 ಮಾರ್ಕನು 4:39ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
- John 5:21 ಯೋಹಾನನು 5:21ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.
- Mark 5:41 ಮಾರ್ಕನು 5:41ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ.
- John 11:43 ಯೋಹಾನನು 11:43ಆತನು ಹೀಗೆ ಮಾತನಾಡಿದ ಮೇಲೆ--ಲಾಜರನೇ, ಹೊರಗೆ ಬಾ ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.
- Mark 9:25 ಮಾರ್ಕನು 9:25ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು.
Original words (Greek)
- And · G2532καί kaí
- Jesus · G2424Ἰησοῦς Iēsoûs
- forth · G1614ἐκτείνω ekteínō
- hand · G5495χείρ cheír
- touched · G680ἅπτομαι háptomai
- him · G846αὐτός autós
- saying · G3004λέγω légō
- And · G2532καί kaí
- immediately · G2112εὐθέως euthéōs
- his · G846αὐτός autós
- leprosy · G3014λέπρα lépra
- cleansed · G2511καθαρίζω katharízō