Skip to content
ThuthiThuthiThuthi
Matthew · chapter 8 · verse 30

Matthew 8:30 in Kannada

ಆಗ ಅವರಿಗೆ ಬಹು ದೂರದಲ್ಲಿ ಬಹಳ ಹಂದಿಗಳ ಗುಂಪು ಮೇಯುತ್ತಿತ್ತು.

Aaga avarige bahu dooradalli bahala handigala gumpu meyuttittu.

Matthew 8:30 in English

King James Version (KJV)
And there was a good way off from them an herd of many swine feeding.
World English Bible (WEB)
Now there was a herd of many pigs feeding far away from them.
American Standard Version (ASV)
Now there was afar off from them a herd of many swine feeding.
Bible in Basic English (BBE)
Now there was, some distance away, a great herd of pigs taking their food.
Darby Translation (DBY)
Now there was, a great way off from them, a herd of many swine feeding;
Webster's Bible (WBS)
And there was a good way off from them a herd of many swine, feeding.
Young's Literal Translation (YLT)
And there was far off from them a herd of many swine feeding,

Read in context

  1. 28ಆತನು ಆಚೆಯ ದಡದ ಗದರೇನರ ದೇಶಕ್ಕೆ ಬಂದಾಗ ದೆವ್ವಗಳು ಹಿಡಿದಿದ್ದ ಇಬ್ಬರು ಸಮಾಧಿ ಗಳೊಳಗಿಂದ ಆತನ ಎದುರಿಗೆ ಬಂದರು. ಅವರು ಬಹು ಉಗ್ರತೆಯುಳ್ಳವರಾಗಿದ್ದದರಿಂದ ಯಾವ ಮನು ಷ್ಯನೂ ಆ ಮಾರ್ಗವಾಗಿ ಹೋಗುವ ಹಾಗಿದ್ದಿಲ್ಲ.
  2. 29ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
  3. 30ಆಗ ಅವರಿಗೆ ಬಹು ದೂರದಲ್ಲಿ ಬಹಳ ಹಂದಿಗಳ ಗುಂಪು ಮೇಯುತ್ತಿತ್ತು.
  4. 31ಆದದರಿಂದ ದೆವ್ವಗಳು ಆತನಿಗೆ--ನೀನು ನಮ್ಮನ್ನು ಹೊರಗೆ ಹಾಕುವದಾದರೆ ಆ ಹಂದಿಗಳ ಗುಂಪಿನೊಳಗೆ ಸೇರಿಕೊಳ್ಳುವದಕ್ಕೆ ನಮಗೆ ಅಪ್ಪಣೆ ಕೊಡು ಎಂದು ಬೇಡಿಕೊಂಡವು.
  5. 32ಆತನು ಅವುಗಳಿಗೆ--ಹೋಗಿರಿ ಅಂದನು. ಆಗ ಅವು ಹೊರಗೆ ಬಂದು ಹಂದಿಗಳ ಗುಂಪಿನೊಳಗೆ ಸೇರಿಕೊಂಡವು; ಆಗ ಇಗೋ, ಹಂದಿಗಳ ಗುಂಪೆಲ್ಲಾ ಸಮುದ್ರದ ಕಡಿದಾದ ಸ್ಥಳಕ್ಕೆ ಉಗ್ರವಾಗಿ ಓಡಿಹೋಗಿ ನೀರಿನಲ್ಲಿ ಬಿದ್ದು ಸತ್ತು ಹೋದವು.
Read all of Matthew 8

Cross references

Original words (Greek)

Matthew 8:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.