Skip to content
ThuthiThuthiThuthi
Matthew · chapter 8 · verse 31

Matthew 8:31 in Kannada

ಆದದರಿಂದ ದೆವ್ವಗಳು ಆತನಿಗೆ--ನೀನು ನಮ್ಮನ್ನು ಹೊರಗೆ ಹಾಕುವದಾದರೆ ಆ ಹಂದಿಗಳ ಗುಂಪಿನೊಳಗೆ ಸೇರಿಕೊಳ್ಳುವದಕ್ಕೆ ನಮಗೆ ಅಪ್ಪಣೆ ಕೊಡು ಎಂದು ಬೇಡಿಕೊಂಡವು.

Aadadarinda devvagalu aatanige--neenu nammannu horage haakuvadaadare aa handigala gumpinolage serikolluvadakke namage appane kodu endu bedikondavu.

Matthew 8:31 in English

King James Version (KJV)
So the devils besought him, saying, If thou cast us out, suffer us to go away into the herd of swine.
World English Bible (WEB)
The demons begged him, saying, “If you cast us out, permit us to go away into the herd of pigs.”
American Standard Version (ASV)
And the demons besought him, saying, If thou cast us out, send us away into the herd of swine.
Bible in Basic English (BBE)
And the evil spirits made strong prayers to him, saying, If you send us out, let us go into the herd of pigs.
Darby Translation (DBY)
and the demons besought him, saying, If thou cast us out, send us away into the herd of swine.
Webster's Bible (WBS)
So the demons besought him, saying, If thou expellest us, suffer us to go away into the herd of swine.
Young's Literal Translation (YLT)
and the demons were calling on him, saying, 'If thou dost cast us forth, permit us to go away to the herd of the swine;'

Read in context

  1. 29ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
  2. 30ಆಗ ಅವರಿಗೆ ಬಹು ದೂರದಲ್ಲಿ ಬಹಳ ಹಂದಿಗಳ ಗುಂಪು ಮೇಯುತ್ತಿತ್ತು.
  3. 31ಆದದರಿಂದ ದೆವ್ವಗಳು ಆತನಿಗೆ--ನೀನು ನಮ್ಮನ್ನು ಹೊರಗೆ ಹಾಕುವದಾದರೆ ಆ ಹಂದಿಗಳ ಗುಂಪಿನೊಳಗೆ ಸೇರಿಕೊಳ್ಳುವದಕ್ಕೆ ನಮಗೆ ಅಪ್ಪಣೆ ಕೊಡು ಎಂದು ಬೇಡಿಕೊಂಡವು.
  4. 32ಆತನು ಅವುಗಳಿಗೆ--ಹೋಗಿರಿ ಅಂದನು. ಆಗ ಅವು ಹೊರಗೆ ಬಂದು ಹಂದಿಗಳ ಗುಂಪಿನೊಳಗೆ ಸೇರಿಕೊಂಡವು; ಆಗ ಇಗೋ, ಹಂದಿಗಳ ಗುಂಪೆಲ್ಲಾ ಸಮುದ್ರದ ಕಡಿದಾದ ಸ್ಥಳಕ್ಕೆ ಉಗ್ರವಾಗಿ ಓಡಿಹೋಗಿ ನೀರಿನಲ್ಲಿ ಬಿದ್ದು ಸತ್ತು ಹೋದವು.
  5. 33ಮತ್ತು ಅವುಗಳನ್ನು ಕಾಯುತ್ತಿದ್ದವರು ಪಟ್ಟಣ ದೊಳಕ್ಕೆ ಓಡಿಹೋಗಿ ಎಲ್ಲವನ್ನೂ ದೆವ್ವಗಳು ಹಿಡಿದಿದ್ದವರಿಗೆ ಸಂಭವಿಸಿದ್ದನ್ನೂ ತಿಳಿಯಪಡಿಸಿದರು.ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
Read all of Matthew 8

Cross references

Original words (Greek)

Matthew 8:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.