Matthew · chapter 8 · verse 32
Matthew 8:32 in Kannada
ಆತನು ಅವುಗಳಿಗೆ--ಹೋಗಿರಿ ಅಂದನು. ಆಗ ಅವು ಹೊರಗೆ ಬಂದು ಹಂದಿಗಳ ಗುಂಪಿನೊಳಗೆ ಸೇರಿಕೊಂಡವು; ಆಗ ಇಗೋ, ಹಂದಿಗಳ ಗುಂಪೆಲ್ಲಾ ಸಮುದ್ರದ ಕಡಿದಾದ ಸ್ಥಳಕ್ಕೆ ಉಗ್ರವಾಗಿ ಓಡಿಹೋಗಿ ನೀರಿನಲ್ಲಿ ಬಿದ್ದು ಸತ್ತು ಹೋದವು.
Aatanu avugalige--hogiri andanu. Aaga avu horage bandu handigala gumpinolage serikondavu; aaga igo, handigala gumpellaa samudrada kadidaada sthalakke ugravaagi odihogi neerinalli biddu sattu hodavu.
Matthew 8:32 in English
- King James Version (KJV)
- And he said unto them, Go. And when they were come out, they went into the herd of swine: and, behold, the whole herd of swine ran violently down a steep place into the sea, and perished in the waters.
- World English Bible (WEB)
- He said to them, “Go!” They came out and went into the herd of pigs; and behold, the whole herd of pigs rushed down the cliff into the sea and died in the water.
- American Standard Version (ASV)
- And he said unto them, Go. And they came out, and went into the swine: and behold, the whole herd rushed down the steep into the sea, and perished in the waters.
- Bible in Basic English (BBE)
- And he said to them, Go. And they came out, and went into the pigs; and the herd went rushing down a sharp slope into the sea and came to their end in the water.
- Darby Translation (DBY)
- And he said to them, Go. And they, going out, departed into the herd of swine; and lo, the whole herd [of swine] rushed down the steep slope into the sea, and died in the waters.
- Webster's Bible (WBS)
- And he said to them, Go. And when they had come out, they went into the herd of swine: and behold, the whole herd of swine ran violently down a steep place into the sea, and perished in the waters.
- Young's Literal Translation (YLT)
- and he saith to them, 'Go.' And having come forth, they went to the herd of the swine, and lo, the whole herd of the swine rushed down the steep, to the sea, and died in the waters,
Read in context
- 30ಆಗ ಅವರಿಗೆ ಬಹು ದೂರದಲ್ಲಿ ಬಹಳ ಹಂದಿಗಳ ಗುಂಪು ಮೇಯುತ್ತಿತ್ತು.
- 31ಆದದರಿಂದ ದೆವ್ವಗಳು ಆತನಿಗೆ--ನೀನು ನಮ್ಮನ್ನು ಹೊರಗೆ ಹಾಕುವದಾದರೆ ಆ ಹಂದಿಗಳ ಗುಂಪಿನೊಳಗೆ ಸೇರಿಕೊಳ್ಳುವದಕ್ಕೆ ನಮಗೆ ಅಪ್ಪಣೆ ಕೊಡು ಎಂದು ಬೇಡಿಕೊಂಡವು.
- 32ಆತನು ಅವುಗಳಿಗೆ--ಹೋಗಿರಿ ಅಂದನು. ಆಗ ಅವು ಹೊರಗೆ ಬಂದು ಹಂದಿಗಳ ಗುಂಪಿನೊಳಗೆ ಸೇರಿಕೊಂಡವು; ಆಗ ಇಗೋ, ಹಂದಿಗಳ ಗುಂಪೆಲ್ಲಾ ಸಮುದ್ರದ ಕಡಿದಾದ ಸ್ಥಳಕ್ಕೆ ಉಗ್ರವಾಗಿ ಓಡಿಹೋಗಿ ನೀರಿನಲ್ಲಿ ಬಿದ್ದು ಸತ್ತು ಹೋದವು.
- 33ಮತ್ತು ಅವುಗಳನ್ನು ಕಾಯುತ್ತಿದ್ದವರು ಪಟ್ಟಣ ದೊಳಕ್ಕೆ ಓಡಿಹೋಗಿ ಎಲ್ಲವನ್ನೂ ದೆವ್ವಗಳು ಹಿಡಿದಿದ್ದವರಿಗೆ ಸಂಭವಿಸಿದ್ದನ್ನೂ ತಿಳಿಯಪಡಿಸಿದರು.ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
- 34ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
Cross references
- Revelation 20:7 ಪ್ರಕಟನೆ 20:7ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವದು.
- Mark 5:13 ಮಾರ್ಕನು 5:13ಕೂಡಲೆ ಯೇಸು ಅವುಗಳಿಗೆ ಅಪ್ಪಣೆಕೊಟ್ಟನು. ಆಗ ಅಶುದ್ಧಾತ್ಮಗಳು ಹೊರಗೆ ಹೋಗಿ ಆ ಹಂದಿಗಳೊಳಗೆ ಸೇರಿಕೊಂಡವು; ಮತ್ತು ಆ ಗುಂಪು ಉಗ್ರತೆಯಿಂದ ಓಡಿ ಇಳಿಜಾರಿನಿಂದ ಸಮುದ್ರದೊಳಗೆ ಬಿದ್ದು ಉಸುರುಗಟ್ಟಿ ಸತ್ತವು. (ಅವು ಸುಮಾರು ಎರಡು ಸಾವಿರ ಇದ್ದವು.)
- Acts 2:23 ಅಪೊಸ್ತಲರ ಕೃತ್ಯಗಳು 2:23ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
- Luke 8:33 ಲೂಕನು 8:33ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಆ ಗುಂಪು ಉಗ್ರತೆಯಿಂದ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಗಟ್ಟಿ ಸತ್ತವು.
- Acts 4:28 ಅಪೊಸ್ತಲರ ಕೃತ್ಯಗಳು 4:28ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
- 1 Kings 22:22 1 ಅರಸುಗಳು 22:22ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು.
- Job 1:10–19 ಯೋಬನು 1:10–19ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ. ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು. ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು. ಒಂದು ದಿನ ಅವನ ಕುಮಾರರೂ ಕುಮಾರ್ತೆ ಯರೂ ತಮ್ಮ ಹಿರಿಯವನ ಮನೆಯಲ್ಲಿ ತಿಂದು ದ್ರಾಕ್ಷಾರಸವನ್ನು ಕುಡಿಯುತ್ತಿದ್ದರು. ಒಬ್ಬ ಸೇವಕನು ಯೋಬನ ಬಳಿಗೆ ಬಂದು--ಎತ್ತುಗಳು ಉಳುತ್ತಾ ಕತ್ತೆಗಳು ಅವುಗಳ ಹತ್ತಿರ ಮೇಯುತ್ತಾ ಇರಲಾಗಿ ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು. ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು. ಅವನು ಇನ್ನೂ ಮಾತ ನಾಡುತ್ತಿರಲು ಮತ್ತೊಬ್ಬನು ಬಂದು--ಕಸ್ದೀಯರು ಮೂರು ದಂಡುಗಳನ್ನು ಕಟ್ಟಿ, ಒಂಟೆಗಳ ಮೇಲೆ ಬಿದ್ದು, ಅವುಗಳನ್ನು ತಕ್ಕೊಂಡು ಸಂಹರಿಸಿದರು; ಹೌದು, ಸೇವಕರನ್ನು ಕತ್ತಿಯಿಂದ ಹೊಡೆದರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿ ಕೊಂಡೆನು ಅಂದನು. ಅವನು ಇನ್ನೂ ಮಾತನಾ ಡುತ್ತಿರಲು ಮತ್ತೊಬ್ಬನು ಬಂದು--ನಿನ್ನ ಕುಮಾರರೂ ಕುಮಾರ್ತೆಯರೂ ತಮ್ಮ ಹಿರಿಯವನ ಮನೆಯಲ್ಲಿ ತಿನ್ನುತ್ತಾ ದ್ರಾಕ್ಷಾರಸವನ್ನು ಕುಡಿಯುತ್ತಿರುವಲ್ಲಿ ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.
- Job 2:3–8 ಯೋಬನು 2:3–8ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು. ಆದರೆ ನಿನ್ನ ಕೈಚಾಚಿ ಅವನ ಎಲುಬನ್ನೂ ಅವನ ಮಾಂಸವನ್ನೂ ಮುಟ್ಟಿದರೆ ಅವನು ನಿನ್ನ ಎದುರಿನಲ್ಲಿ ನಿನ್ನನ್ನು ಶಪಿಸುವನು ಅಂದನು. ಆಗ ಕರ್ತನು ಸೈತಾನನಿಗೆ--ಇಗೋ, ಅವನು ನಿನ್ನ ಕೈಯಲ್ಲಿ ಇದ್ದಾನೆ; ಅವನ ಪ್ರಾಣವನ್ನಾದರೋ ಉಳಿಸಲೇ ಬೇಕು ಅಂದನು. ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು. ಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು.
Original words (Greek)
- And · G2532καί kaí
- said · G2036ἔπω épō
- them · G846αὐτός autós
- And · G1161δέ dé
- out · G1831ἐξέρχομαι exérchomai
- went · G565ἀπέρχομαι apérchomai
- into · G1519εἰς eis
- herd · G34ἀγέλη agélē
- swine · G5519χοῖρος choîros
- and · G2532καί kaí
- behold · G2400ἰδού idoú
- whole · G3956πᾶς pâs
- herd · G34ἀγέλη agélē
- swine · G5519χοῖρος choîros
- violently · G3729ὁρμάω hormáō
- down · G2596κατά katá
- place · G2911κρημνός krēmnós
- into · G1519εἰς eis
- sea · G2281θάλασσα thálassa
- and · G2532καί kaí
- perished · G599ἀποθνήσκω apothnḗskō
- in · G1722ἐν en
- waters · G5204ὕδωρ hýdōr