Matthew · chapter 8 · verse 33
Matthew 8:33 in Kannada
ಮತ್ತು ಅವುಗಳನ್ನು ಕಾಯುತ್ತಿದ್ದವರು ಪಟ್ಟಣ ದೊಳಕ್ಕೆ ಓಡಿಹೋಗಿ ಎಲ್ಲವನ್ನೂ ದೆವ್ವಗಳು ಹಿಡಿದಿದ್ದವರಿಗೆ ಸಂಭವಿಸಿದ್ದನ್ನೂ ತಿಳಿಯಪಡಿಸಿದರು.ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
Mattu avugalannu kaayuttiddavaru pattana dolakke odihogi ellavannoo devvagalu hidididdavarige sambhavisiddannoo tiliyapadisidaru.aaga igo, pattanadavarellaru yesuvannu sandhisuvadakke horage bandaru; mattu avaru aatanannu nodi tamma meregalannu bittu hogabekendu bedikondaru.
Matthew 8:33 in English
- King James Version (KJV)
- And they that kept them fled, and went their ways into the city, and told every thing, and what was befallen to the possessed of the devils.
- World English Bible (WEB)
- Those who fed them fled and went away into the city and told everything, including what happened to those who were possessed with demons.
- American Standard Version (ASV)
- And they that fed them fled, and went away into the city, and told everything, and what was befallen to them that were possessed with demons.
- Bible in Basic English (BBE)
- And their keepers went in flight to the town and gave an account of everything, and of the men who had the evil spirits.
- Darby Translation (DBY)
- But they that fed them fled, and went away into the city and related everything, and what had happened as to those possessed by demons.
- Webster's Bible (WBS)
- And they that kept them, fled, and went into the city, and told every thing; and what had befallen to the possessed with demons.
- Young's Literal Translation (YLT)
- and those feeding did flee, and, having gone to the city, they declared all, and the matter of the demoniacs.
Read in context
- 31ಆದದರಿಂದ ದೆವ್ವಗಳು ಆತನಿಗೆ--ನೀನು ನಮ್ಮನ್ನು ಹೊರಗೆ ಹಾಕುವದಾದರೆ ಆ ಹಂದಿಗಳ ಗುಂಪಿನೊಳಗೆ ಸೇರಿಕೊಳ್ಳುವದಕ್ಕೆ ನಮಗೆ ಅಪ್ಪಣೆ ಕೊಡು ಎಂದು ಬೇಡಿಕೊಂಡವು.
- 32ಆತನು ಅವುಗಳಿಗೆ--ಹೋಗಿರಿ ಅಂದನು. ಆಗ ಅವು ಹೊರಗೆ ಬಂದು ಹಂದಿಗಳ ಗುಂಪಿನೊಳಗೆ ಸೇರಿಕೊಂಡವು; ಆಗ ಇಗೋ, ಹಂದಿಗಳ ಗುಂಪೆಲ್ಲಾ ಸಮುದ್ರದ ಕಡಿದಾದ ಸ್ಥಳಕ್ಕೆ ಉಗ್ರವಾಗಿ ಓಡಿಹೋಗಿ ನೀರಿನಲ್ಲಿ ಬಿದ್ದು ಸತ್ತು ಹೋದವು.
- 33ಮತ್ತು ಅವುಗಳನ್ನು ಕಾಯುತ್ತಿದ್ದವರು ಪಟ್ಟಣ ದೊಳಕ್ಕೆ ಓಡಿಹೋಗಿ ಎಲ್ಲವನ್ನೂ ದೆವ್ವಗಳು ಹಿಡಿದಿದ್ದವರಿಗೆ ಸಂಭವಿಸಿದ್ದನ್ನೂ ತಿಳಿಯಪಡಿಸಿದರು.ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
- 34ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
Cross references
- Mark 5:14–16 ಮಾರ್ಕನು 5:14–16ಆಗ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿ ಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ತಿಳಿಸಿ ದರು; ಅವರು ನಡೆದ ಸಂಗತಿ ಏನೆಂದು ನೋಡುವದಕ್ಕೆ ಹೊರಟರು. ಅವರು ಯೇಸುವಿನ ಬಳಿಗೆ ಬಂದು ಆ ದೆವ್ವಗಳ ದಂಡು ಹಿಡಿದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಚಿತ್ತದಿಂದ ಕೂತು ಕೊಂಡಿರುವದನ್ನು ನೋಡಿ ಭಯಪಟ್ಟರು. ಅದನ್ನು ನೋಡಿದವರು ದೆವ್ವ ಹಿಡಿದಿದ್ದವನಿಗೆ ಆದದ್ದನ್ನೂ ಹಂದಿಗಳ ವಿಷಯವಾಗಿಯೂ ಅವರಿಗೆ ಹೇಳಿದರು.
- Luke 8:34–36 ಲೂಕನು 8:34–36ಅವುಗಳನ್ನು ಮೇಯಿಸು ತ್ತಿದ್ದವರು ಸಂಭವಿಸಿದ್ದನ್ನು ನೋಡಿ ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ಅದನ್ನು ತಿಳಿಯ ಪಡಿಸಿದರು. ಆಗ ಜನರು ನಡೆದ ಸಂಗತಿ ಏನೆಂದು ನೋಡುವದಕ್ಕಾಗಿ ಹೊರಟು ಹೋಗಿ ಯೇಸುವಿನ ಬಳಿಗೆ ಬಂದು ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿ ಯುಳ್ಳವನಾಗಿ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಭಯಪಟ್ಟರು. ಅದನ್ನು ನೋಡಿದವರು ಸಹ ಯಾವ ರೀತಿಯಲ್ಲಿ ದೆವ್ವಗಳಿಂದ ಹಿಡಿದಿದ್ದವನು ಸ್ವಸ್ಥಮಾಡಲ್ಪಟ್ಟನೆಂದು ಅವರಿಗೆ ತಿಳಿಯ ಪಡಿಸಿದರು.
- Acts 19:15–17 ಅಪೊಸ್ತಲರ ಕೃತ್ಯಗಳು 19:15–17ಆದರೆ ದುರಾತ್ಮವು ಪ್ರತ್ಯುತ್ತರವಾಗಿ--ನಾನು ಯೇಸುವನ್ನು ಬಲ್ಲೆನು, ಪೌಲನನ್ನೂ ಬಲ್ಲೆನು; ನೀವಾದರೆ ಯಾರು ಎಂದು ಕೇಳಿತು. ದುರಾತ್ಮಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿಬಿದ್ದು ಅವರನ್ನು ಸೋಲಿಸಿ ಬಲಾತ್ಕರಿ ಸಿದ್ದರಿಂದ ಅವರು ಬೆತ್ತಲೆಯಾಗಿ ಗಾಯಗೊಂಡು ಆ ಮನೆಯೊಳಗಿಂದ ಓಡಿ ಹೋದರು. ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು. ಕರ್ತನಾದ ಯೇಸು ವಿನ ಹೆಸರು ಘನಹೊಂದಿತು.