Matthew · chapter 8 · verse 34
Matthew 8:34 in Kannada
ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
Aaga igo, pattanadavarellaru yesuvannu sandhisuvadakke horage bandaru; mattu avaru aatanannu nodi tamma meregalannu bittu hogabekendu bedikondaru.
Matthew 8:34 in English
- King James Version (KJV)
- And, behold, the whole city came out to meet Jesus: and when they saw him, they besought [him] that he would depart out of their coasts.
- World English Bible (WEB)
- Behold, all the city came out to meet Jesus. When they saw him, they begged that he would depart from their borders.
- American Standard Version (ASV)
- And behold, all the city came out to meet Jesus: and when they saw him, they besought [him] that he would depart from their borders.
- Bible in Basic English (BBE)
- And all the town came out to Jesus; and seeing him they made request that he would go away from their part of the country.
- Darby Translation (DBY)
- And behold, the whole city went out to meet Jesus; and when they saw him, they begged [him] to go away out of their coasts.
- Webster's Bible (WBS)
- And behold, the whole city came out to meet Jesus: and when they saw him, they besought him that he would depart out of their borders.
- Young's Literal Translation (YLT)
- And lo, all the city came forth to meet Jesus, and having seen him, they called on [him] that he might depart from their borders.
Read in context
- 32ಆತನು ಅವುಗಳಿಗೆ--ಹೋಗಿರಿ ಅಂದನು. ಆಗ ಅವು ಹೊರಗೆ ಬಂದು ಹಂದಿಗಳ ಗುಂಪಿನೊಳಗೆ ಸೇರಿಕೊಂಡವು; ಆಗ ಇಗೋ, ಹಂದಿಗಳ ಗುಂಪೆಲ್ಲಾ ಸಮುದ್ರದ ಕಡಿದಾದ ಸ್ಥಳಕ್ಕೆ ಉಗ್ರವಾಗಿ ಓಡಿಹೋಗಿ ನೀರಿನಲ್ಲಿ ಬಿದ್ದು ಸತ್ತು ಹೋದವು.
- 33ಮತ್ತು ಅವುಗಳನ್ನು ಕಾಯುತ್ತಿದ್ದವರು ಪಟ್ಟಣ ದೊಳಕ್ಕೆ ಓಡಿಹೋಗಿ ಎಲ್ಲವನ್ನೂ ದೆವ್ವಗಳು ಹಿಡಿದಿದ್ದವರಿಗೆ ಸಂಭವಿಸಿದ್ದನ್ನೂ ತಿಳಿಯಪಡಿಸಿದರು.ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
- 34ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
Cross references
- Acts 16:39 ಅಪೊಸ್ತಲರ ಕೃತ್ಯಗಳು 16:39ಅವರ ಬಳಿಗೆ ಬಂದು ಅವರು ವಿನಯವಾಗಿ ಮಾತನಾಡಿ ಹೊರಗೆ ಕರೆದುಕೊಂಡು ಹೋಗಿ ಊರನ್ನು ಬಿಟ್ಟು ಹೋಗ ಬೇಕೆಂದು ಅವರನ್ನು ಬೇಡಿಕೊಂಡರು.ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.
- Luke 8:37–39 ಲೂಕನು 8:37–39ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು. ಆಗ ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ತಾನು ಆತನ ಜೊತೆಯಲ್ಲಿ ಇರುವೆನೆಂದು ಆತನನ್ನು ಬೇಡಿಕೊಂಡನು. ಆದರೆ ಯೇಸು ಅವನನ್ನು ಕಳುಹಿಸಿಬಿಟ್ಟು ಅವನಿಗೆ-- ನೀನು ನಿನ್ನ ಸ್ವಂತ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥಾ ಮಹತ್ವವಾದವುಗಳನ್ನು ಮಾಡಿದ್ದಾನೆಂಬದನ್ನು ತೋರಿಸು ಅಂದನು. ಅವನು ತನ್ನ ಮಾರ್ಗವಾಗಿ ಹೊರಟು ಯೇಸು ತನಗೆ ಎಂಥಾ ದೊಡ್ಡ ಕಾರ್ಯಗಳನ್ನು ಮಾಡಿದ್ದಾನೆಂದು ಪಟ್ಟಣದಲ್ಲೆಲಾ ಪ್ರಚಾರಮಾಡಿದನು.
- Luke 5:8 ಲೂಕನು 5:8ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
- Mark 5:17–18 ಮಾರ್ಕನು 5:17–18ಆಗ ಅವರು ತಮ್ಮ ಮೇರೆಗಳನ್ನು ಬಿಟ್ಟುಹೋಗ ಬೇಕೆಂದು ಆತನನ್ನು ಬೇಡಿಕೊಳ್ಳಲಾರಂಭಿಸಿದರು. ಆತನು ದೋಣಿಯೊಳಗೆ ಬಂದಾಗ ಆ ದೆವ್ವ ಹಿಡಿದಿದ್ದವನು ತಾನು ಆತನ ಜೊತೆಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿಕೊಂಡನು.
- Job 21:14 ಯೋಬನು 21:14ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ.
- Job 22:17 ಯೋಬನು 22:17ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ.
- 1 Kings 17:18 1 ಅರಸುಗಳು 17:18ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
- Deuteronomy 5:25 ಧರ್ಮೋಪದೇಶಕಾಂಡ 5:25ಹಾಗಾದರೆ ಈಗ ನಾವು ಯಾಕೆ ಸಾಯಬೇಕು? ಈ ಮಹಾಅಗ್ನಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವದು; ನಾವು ಇನ್ನೂ ನಮ್ಮ ದೇವರಾದ ಕರ್ತನ ಶಬ್ದವನ್ನು ಕೇಳಿದರೆ ಸಾಯುತ್ತೇವೆ.
- Luke 8:28 ಲೂಕನು 8:28ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.
- Matthew 8:29 ಮತ್ತಾಯನು 8:29ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
- 1 Samuel 16:4 1 ಸಮುವೇಲನು 16:4ಕರ್ತನು ಹೇಳಿದ ಪ್ರಕಾರ ಸಮುವೇಲನು ಮಾಡಿ ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ ಅವನಿಗೆ--ಸಮಾಧಾನವೋ ಅಂದರು.
- 1 Kings 18:17 1 ಅರಸುಗಳು 18:17ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು.
Original words (Greek)
- And · G2532καί kaí
- behold · G2400ἰδού idoú
- whole · G3956πᾶς pâs
- city · G4172πόλις pólis
- out · G1831ἐξέρχομαι exérchomai
- to · G1519εἰς eis
- meet · G4877συνάντησις synántēsis
- Jesus · G2424Ἰησοῦς Iēsoûs
- and · G2532καί kaí
- saw · G1492εἴδω eídō
- him · G846αὐτός autós
- besought · G3870παρακαλέω parakaléō
- that · G3704ὅπως hópōs
- depart · G3327μεταβαίνω metabaínō
- out · G575ἀπό apó
- of · G3725ὅριον hórion
- their · G846αὐτός autós
- coasts · G3725ὅριον hórion