Skip to content
ThuthiThuthiThuthi
Matthew · chapter 8 · verse 6

Matthew 8:6 in Kannada

ಕರ್ತನೇ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಬಹಳವಾಗಿ ಸಂಕಟಪಡುತ್ತಾ ಮನೆ ಯಲ್ಲಿ ಮಲಗಿದ್ದಾನೆ ಎಂದು ಹೇಳಿ ಬೇಡಿಕೊಂಡನು.

Kartane, nanna sevakanu paarshvavaayu rogadinda bahalavaagi sankatapaduttaa mane yalli malagiddaane endu heli bedikondanu.

Matthew 8:6 in English

King James Version (KJV)
And saying, Lord, my servant lieth at home sick of the palsy, grievously tormented.
World English Bible (WEB)
saying, “Lord, my servant lies in the house paralyzed, grievously tormented.”
American Standard Version (ASV)
and saying, Lord, my servant lieth in the house sick of the palsy, grievously tormented.
Bible in Basic English (BBE)
Saying, Lord, my servant is ill in bed at the house, with no power in his body, and in great pain.
Darby Translation (DBY)
and saying, Lord, my servant lies paralytic in the house, suffering grievously.
Webster's Bible (WBS)
And saying, Lord, my servant lieth at home sick with the palsy, grievously tormented.
Young's Literal Translation (YLT)
and saying, 'Sir, my young man hath been laid in the house a paralytic, fearfully afflicted,'

Read in context

  1. 4ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
  2. 5ಇದಾದ ಮೇಲೆ ಯೇಸು ಕಪೆರ್ನೌಮಿನಲ್ಲಿ ಪ್ರವೇಶಿಸಿದಾಗ ಒಬ್ಬ ಶತಾಧಿಪತಿಯು ಆತನ ಬಳಿಗೆ ಬಂದು--
  3. 6ಕರ್ತನೇ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಬಹಳವಾಗಿ ಸಂಕಟಪಡುತ್ತಾ ಮನೆ ಯಲ್ಲಿ ಮಲಗಿದ್ದಾನೆ ಎಂದು ಹೇಳಿ ಬೇಡಿಕೊಂಡನು.
  4. 7ಯೇಸು ಅವನಿಗೆ--ನಾನು ಬಂದು ಅವನನ್ನು ಸ್ವಸ್ಥಮಾಡುತ್ತೇನೆ ಅಂದನು.
  5. 8ಅದಕ್ಕೆ ಶತಾಧಿಪತಿಯು ಪ್ರತ್ಯುತ್ತರವಾಗಿ--ಕರ್ತನೇ, ನೀನು ನನ್ನ ಮನೆ ಯೊಳಗೆ ಬರುವದಕ್ಕೆ ನಾನು ಯೋಗ್ಯನಲ್ಲ; ಆದರೆ ನೀನು ಒಂದು ಮಾತು ಮಾತ್ರ ಹೇಳು, ಆಗ ನನ್ನ ಸೇವಕನು ಸ್ವಸ್ಥನಾಗುವನು.
Read all of Matthew 8

Cross references

Original words (Greek)

Matthew 8:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.