Matthew · chapter 8 · verse 9
Matthew 8:9 in Kannada
ಯಾಕಂದರೆ ನಾನು ಅಧಿಕಾರದ ಕೆಳಗಿರುವ ಒಬ್ಬ ಮನುಷ್ಯನಾಗಿದ್ದರೂ ನನ್ನ ಅಧೀನದಲ್ಲಿ ಸೈನಿಕರಿದ್ದಾರೆ; ಮತ್ತು ನಾನು ಇವನಿಗೆ--ಹೋಗು ಅಂದರೆ ಇವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ಮತ್ತು ನನ್ನ ಸೇವಕನಿಗೆ--ಇದನ್ನು ಮಾಡು ಎಂದು ಹೇಳಿದರೆ ಅವನು ಮಾ
Yaakandare naanu adhikaarada kelagiruva obba manushyanaagiddaroo nanna adheenadalli sainikariddaare; mattu naanu ivanige--hogu andare ivanu hoguttaane; mattobbanige--baa andare avanu baruttaane; mattu nanna sevakanige--idannu maadu endu helidare avanu maa
Matthew 8:9 in English
- King James Version (KJV)
- For I am a man under authority, having soldiers under me: and I say to this [man], Go, and he goeth; and to another, Come, and he cometh; and to my servant, Do this, and he doeth [it].
- World English Bible (WEB)
- For I am also a man under authority, having under myself soldiers. I tell this one, ‘Go,’ and he goes; and tell another, ‘Come,’ and he comes; and tell my servant, ‘Do this,’ and he does it.”
- American Standard Version (ASV)
- For I also am a man under authority, having under myself soldiers: and I say to this one, Go, and he goeth; and to another, Come, and he cometh; and to my servant, Do this, and he doeth it.
- Bible in Basic English (BBE)
- Because I myself am a man under authority, having under me fighting men; and I say to this one, Go, and he goes; and to another, Come, and he comes; and to my servant, Do this, and he does it.
- Darby Translation (DBY)
- For I also am a man under authority, having under me soldiers, and I say to this [one], Go, and he goes; and to another, Come, and he comes; and to my bondman, Do this, and he does it.
- Webster's Bible (WBS)
- For I am a man under authority, having soldiers under me: and I say to this [man] , Go, and he goeth; and to another, Come, and he cometh; and to my servant, Do this, and he doeth [it] .
- Young's Literal Translation (YLT)
- for I also am a man under authority, having under myself soldiers, and I say to this one, Go, and he goeth, and to another, Be coming, and he cometh, and to my servant, Do this, and he doth [it].'
Read in context
- 7ಯೇಸು ಅವನಿಗೆ--ನಾನು ಬಂದು ಅವನನ್ನು ಸ್ವಸ್ಥಮಾಡುತ್ತೇನೆ ಅಂದನು.
- 8ಅದಕ್ಕೆ ಶತಾಧಿಪತಿಯು ಪ್ರತ್ಯುತ್ತರವಾಗಿ--ಕರ್ತನೇ, ನೀನು ನನ್ನ ಮನೆ ಯೊಳಗೆ ಬರುವದಕ್ಕೆ ನಾನು ಯೋಗ್ಯನಲ್ಲ; ಆದರೆ ನೀನು ಒಂದು ಮಾತು ಮಾತ್ರ ಹೇಳು, ಆಗ ನನ್ನ ಸೇವಕನು ಸ್ವಸ್ಥನಾಗುವನು.
- 9ಯಾಕಂದರೆ ನಾನು ಅಧಿಕಾರದ ಕೆಳಗಿರುವ ಒಬ್ಬ ಮನುಷ್ಯನಾಗಿದ್ದರೂ ನನ್ನ ಅಧೀನದಲ್ಲಿ ಸೈನಿಕರಿದ್ದಾರೆ; ಮತ್ತು ನಾನು ಇವನಿಗೆ--ಹೋಗು ಅಂದರೆ ಇವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ಮತ್ತು ನನ್ನ ಸೇವಕನಿಗೆ--ಇದನ್ನು ಮಾಡು ಎಂದು ಹೇಳಿದರೆ ಅವನು ಮಾ
- 10ಯೇಸು ಅದನ್ನು ಕೇಳಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿದ್ದವರಿಗೆ--ನಾನು ಇಂಥಾ ದೊಡ್ಡ ನಂಬಿಕೆಯನ್ನು ಕಾಣಲಿಲ್ಲ, ಇಸ್ರಾಯೇಲಿನಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- 11ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.
Cross references
- Titus 2:9 ತೀತನಿಗೆ 2:9ಸೇವಕರು ತಮ್ಮ ಸ್ವಂತ ಯಾಜಮಾನರಿಗೆ ವಿಧೇಯರಾಗಿದ್ದು ಎಲ್ಲವು ಗಳಲ್ಲಿ ಅವರನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡುತ್ತಾ ಎದುರು ಮಾತನ್ನಾಡದೆ
- Psalm 107:25–29 ಕೀರ್ತನೆಗಳು 107:25–29ಆತನು ಆಜ್ಞಾಪಿಸಿ ಬಿರುಗಾಳಿಯನ್ನು ಏಳಮಾಡುತ್ತಾನೆ; ಅದು ಅದರ ತೆರೆಗಳನ್ನು ಎಬ್ಬಿಸುತ್ತದೆ. ಅವರು ಆಕಾಶಕ್ಕೆ ಏರು ತ್ತಾರೆ; ತಿರುಗಿ ಅಗಾಧಗಳಿಗೆ ಇಳಿಯುತ್ತಾರೆ; ಅವರ ಪ್ರಾಣವು ಕಳವಳದಿಂದ ಕರಗಿಹೋಗುತ್ತದೆ. ಅವರು ಅತ್ತಿತ್ತ ತೂಗಾಡಿ ಮತ್ತನ ಹಾಗೆ ಓಲಾ ಡುತ್ತಾರೆ. ಅವರ ಜ್ಞಾನವೆಲ್ಲಾ ನುಂಗಿ ಹೋಯಿತು. ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ ಬಿರುಗಾಳಿಯನ್ನು ಶಾಂತಮಾಡುತ್ತಾನೆ; ಹೀಗೆ ಅದರ ತೆರೆಗಳು ನಿಂತು ಹೋಗುವವು.
- Luke 4:39 ಲೂಕನು 4:39ಆಗ ಆತನು ಆಕೆಯ ಬಳಿಯಲ್ಲಿ ನಿಂತು ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟಿತು; ಕೂಡಲೆ ಆಕೆಯು ಎದ್ದು ಅವರನ್ನು ಉಪಚರಿಸಿದಳು.
- Colossians 3:22 ಕೊಲೊಸ್ಸೆಯವರಿಗೆ 3:22ಸೇವಕರೇ, ಶಾರೀರಕವಾದ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯ ರಾಗಿರ್ರಿ; ಮನುಷ್ಯರನ್ನು ಮೆಚ್ಚುಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ದೇವರಿಗೆ ಭಯಪಡುವ ವರಾಗಿ ಸರಳ ಹೃದಯದಿಂದ ಕೆಲಸಮಾಡಿರಿ.
- Luke 4:35–36 ಲೂಕನು 4:35–36ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳಗಿಂದ ಹೊರಗೆ ಬಾ ಅಂದನು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ ಅವನನ್ನು ಬಾಧಿಸದೆ ಅವನೊಳಗಿಂದ ಹೊರಗೆ ಬಂತು. ಆಗ ಅವರೆ ಲ್ಲರೂ ಬೆರಗಾಗಿ--ಇದೆಂಥ ಮಾತಾಗಿದೆ! ಈತನು ಅಧಿಕಾರದಿಂದಲೂ ಬಲದಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆ ಕೊಡಲು ಅವು ಹೊರಗೆ ಬರುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
- Psalm 148:8 ಕೀರ್ತನೆಗಳು 148:8ಬೆಂಕಿಯೇ, ಕಲ್ಮಳೆಯೇ, ಹಿಮವೇ, ಹಬೆಯೇ, ಆತನ ವಾಕ್ಯವನ್ನು ಕೈಕೊಳ್ಳುವ ಬಿರು ಗಾಳಿಯೇ,
- Psalm 119:91 ಕೀರ್ತನೆಗಳು 119:91ಇಂದಿನ ವರೆಗೆ ನಿನ್ನ್ನ ನಿರ್ಣಯಗಳು ನಿಲ್ಲುತ್ತವೆ; ಯಾಕಂದರೆ ಸರ್ವವೂ ನಿನ್ನನ್ನು ಸೇವಿಸುತ್ತದೆ.
- Luke 7:8 ಲೂಕನು 7:8ನಾನು ಸಹ ಅಧಿಕಾರದ ಕೆಳಗಿರುವವನು; ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ--ಹೋಗು ಅಂದರೆ ಅವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ನನ್ನ ಸೇವಕನಿಗೆ--ಇದನ್ನು ಮಾಡು ಅಂದರೆ ಅವನು ಅದನ್ನು ಮಾಡುತ್ತಾನೆ ಎಂದು ಹೇಳಿ ಕಳುಹಿಸಿ
- Ezekiel 14:17–21 ಯೆಹೆಜ್ಕೇಲನು 14:17–21ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ ಈ ಮೂವರು ಅದರೊಳ ಗಿದ್ದರೂ ಅವರು ಕುಮಾರರನ್ನಾದರೂ ಕುಮಾರ್ತೆ ಯರನ್ನಾದರೂ ತಪ್ಪಿಸದೆ, ನನ್ನ ಜೀವದಾಣೆ ತಾವು ಮಾತ್ರ ತಪ್ಪಿಸಿಕೊಳ್ಳುವರು ಎಂದು ದೇವರಾದ ಕರ್ತನು ಹೇಳುವನು; ಇಲ್ಲದಿದ್ದರೆ ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಅದರ ಮೇಲೆ ನನ್ನ ರೋಷ ವನ್ನು ರಕ್ತದಲ್ಲಿ ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟರೆ, ನೋಹ ದಾನಿ ಯೇಲ ಯೋಬ ಎಂಬವರು ಅದರಲ್ಲಿದ್ದಾಗ್ಯೂ ಅವರು ಮಗನನ್ನಾದರೂ ಮಗಳನ್ನಾದರೂ ತಪ್ಪಿಸದೆ ನನ್ನ ಜೀವ ದಾಣೆ, ತಮ್ಮ ಪ್ರಾಣಗಳನ್ನು ಮಾತ್ರ ನೀತಿಯಿಂದ ತಪ್ಪಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
- Job 38:34–35 ಯೋಬನು 38:34–35ನೀರಿನ ಸಮೃದ್ಧಿಯು ನಿನ್ನನ್ನು ಮುಚ್ಚುವ ಹಾಗೆ ನಿನ್ನ ಶಬ್ದವನ್ನು ಮೋಡಗಳ ಕಡೆಗೆ ಎತ್ತುತ್ತೀಯೋ? ಮಿಂಚುಗಳು ಹೋಗಿ ಇಗೋ, ಇದ್ದೇವೆಂದು ನಿನಗೆ ಹೇಳುವ ಹಾಗೆ ನೀನು ಅವುಗಳನ್ನು ಕಳುಹಿಸುತ್ತೀ ಯೋ?
- Mark 4:39–41 ಮಾರ್ಕನು 4:39–41ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು. ಮತ್ತು ಆತನು ಅವರಿಗೆ--ಯಾಕೆ ನೀವು ಇಷ್ಟೊಂದು ಭಯಭರಿತರಾಗಿದ್ದೀರಿ? ನಿಮಗೆ ನಂಬಿಕೆ ಇಲ್ಲದಿರುವದು ಹೇಗೆ ಅಂದನು.ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು. ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
- Jeremiah 47:6–7 ಯೆರೆಮೀಯ 47:6–7ಕರ್ತನ ಕತ್ತಿಯೇ, ಎಷ್ಟರ ವರೆಗೆ ವಿಶ್ರಮಿಸಿಕೊಳ್ಳದೆ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ! ವಿಶ್ರಮಿಸಿಕೋ, ಸುಮ್ಮನಿರು.ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ. ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.
Original words (Greek)
- For · G1063γάρ gár
- I · G1473ἐγώ egṓ
- am · G1510εἰμί eimí
- man · G444ἄνθρωπος ánthrōpos
- under · G5259ὑπό hypó
- authority · G1849ἐξουσία exousía
- having · G2192ἔχω échō
- soldiers · G4757στρατιώτης stratiṓtēs
- under · G5259ὑπό hypó
- me · G1683ἐμαυτοῦ emautoû
- and · G2532καί kaí
- say · G3004λέγω légō
- this · G5129τούτῳ toútōi
- Go · G4198πορεύομαι poreúomai
- and · G2532καί kaí
- goeth · G4198πορεύομαι poreúomai
- and · G2532καί kaí
- another · G243ἄλλος állos
- Come · G2064ἔρχομαι érchomai
- and · G2532καί kaí
- cometh · G2064ἔρχομαι érchomai
- and · G2532καί kaí
- to · G1401δοῦλος doûlos
- my · G3450μοῦ moû
- servant · G1401δοῦλος doûlos
- Do · G4160ποιέω poiéō
- this · G5124τοῦτο toûto
- and · G2532καί kaí
- doeth · G4160ποιέω poiéō