Matthew · chapter 9 · verse 1
Matthew 9:1 in Kannada
ಆಗ ಆತನು ದೋಣಿಯನ್ನು ಹತ್ತಿ ಅಲ್ಲಿಂದ ಹೊರಟು ತನ್ನ ಸ್ವಂತ ಪಟ್ಟಣಕ್ಕೆ ಬಂದನು.
Aaga aatanu doniyannu hatti allinda horatu tanna svanta pattanakke bandanu.
Matthew 9:1 in English
- King James Version (KJV)
- And he entered into a ship, and passed over, and came into his own city.
- World English Bible (WEB)
- He entered into a boat and crossed over, and came into his own city.
- American Standard Version (ASV)
- And he entered into a boat, and crossed over, and came into his own city.
- Bible in Basic English (BBE)
- And he got into a boat and went across and came to his town.
- Darby Translation (DBY)
- And going on board the ship, he passed over and came to his own city.
- Webster's Bible (WBS)
- And he entered into a boat, and passed over, and came into his own city.
- Young's Literal Translation (YLT)
- And having gone to the boat, he passed over, and came to his own city,
Read in context
- 1ಆಗ ಆತನು ದೋಣಿಯನ್ನು ಹತ್ತಿ ಅಲ್ಲಿಂದ ಹೊರಟು ತನ್ನ ಸ್ವಂತ ಪಟ್ಟಣಕ್ಕೆ ಬಂದನು.
- 2ಇಗೋ, ಹಾಸಿಗೆಯ ಮೇಲೆ ಮಲಗಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಆತನ ಬಳಿಗೆ ತಂದರು; ಮತ್ತು ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು.
- 3ಆಗ ಇಗೋ, ಶಾಸ್ತ್ರಿಗಳಲ್ಲಿ ಕೆಲವರು-- ಈ ಮನುಷ್ಯನು ದೇವದೂಷಣೆ ಮಾಡುತ್ತಾನೆ ಎಂದು ತಮ್ಮತಮ್ಮಲ್ಲಿ ಅಂದುಕೊಂಡರು.
Cross references
- Matthew 4:13 ಮತ್ತಾಯನು 4:13ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್, ನೆಫ್ತಲೀಮ್ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು.
- Luke 8:37 ಲೂಕನು 8:37ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು.
- Matthew 7:6 ಮತ್ತಾಯನು 7:6ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
- Matthew 8:18 ಮತ್ತಾಯನು 8:18ಇದಾದಮೇಲೆ ಯೇಸು ತನ್ನ ಸುತ್ತಲೂ ಇದ್ದ ಜನರ ದೊಡ್ಡ ಸಮೂಹಗಳನ್ನು ನೋಡಿ ಆಚೆಕಡೆಗೆ ಹೊರಟುಹೋಗುವಂತೆ ಅಪ್ಪಣೆ ಕೊಟ್ಟನು.
- Revelation 22:11 ಪ್ರಕಟನೆ 22:11ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ; ಮೈಲಿಗೆಯಾದವನು ಇನ್ನೂ ತನ್ನನ್ನು ಮೈಲಿಗೆ ಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿವಂತ ನಾಗಲಿ; ಪವಿತ್ರನು ತಾನು ಇನ್ನೂ ಪವಿತ್ರನಾಗಿರಲಿ;
- Mark 5:21 ಮಾರ್ಕನು 5:21ಯೇಸು ತಿರಿಗಿ ದೋಣಿಯಲ್ಲಿ ಆಚೇದಡಕ್ಕೆ ಹೋದಾಗ ಬಹಳ ಜನರು ಆತನ ಬಳಿಗೆ ಕೂಡಿಬಂದರು; ಆಗ ಆತನು ಸಮುದ್ರದ ಸವಿಾಪದ ಲ್ಲಿದ್ದನು.
- Matthew 8:23 ಮತ್ತಾಯನು 8:23ಆತನು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.