Matthew · chapter 9 · verse 10
Matthew 9:10 in Kannada
ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಇಗೋ, ಬಹುಮಂದಿ ಸುಂಕ ದವರೂ ಪಾಪಿಗಳೂ ಬಂದು ಆತನೊಂದಿಗೂ ಆತನ ಶಿಷ್ಯರೊಂದಿಗೂ ಕೂತುಕೊಂಡರು.
Idaada mele yesu avana maneyalli ootakke kootiddaaga igo, bahumandi sunka davaroo paapigaloo bandu aatanondigoo aatana shishyarondigoo kootukondaru.
Matthew 9:10 in English
- King James Version (KJV)
- And it came to pass, as Jesus sat at meat in the house, behold, many publicans and sinners came and sat down with him and his disciples.
- World English Bible (WEB)
- As he sat in the house, behold, many tax collectors and sinners came and sat down with Jesus and his disciples.
- American Standard Version (ASV)
- And it came to pass, as he sat at meat in the house, behold, many publicans and sinners came and sat down with Jesus and his disciples.
- Bible in Basic English (BBE)
- And it came about, when he was in the house taking food, that a number of tax-farmers and sinners came and took their places with Jesus and his disciples.
- Darby Translation (DBY)
- And it came to pass, as he lay at table in the house, that behold, many tax-gatherers and sinners came and lay at table with Jesus and his disciples.
- Webster's Bible (WBS)
- And it came to pass, as Jesus sat at table in the house, behold, many publicans and sinners came and sat down with him and his disciples.
- Young's Literal Translation (YLT)
- And it came to pass, he reclining (at meat) in the house, that lo, many tax-gatherers and sinners having come, were lying (at meat) with Jesus and his disciples,
Read in context
- 8ಆದರೆ ಜನರ ಸಮೂಹಗಳು ಅದನ್ನು ನೋಡಿ ಆಶ್ಚರ್ಯಪಟ್ಟು ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಮಹಿಮೆಪಡಿಸಿದರು.
- 9ತರುವಾಯ ಯೇಸು ಅಲ್ಲಿಂದ ಹಾದು ಹೋಗು ತ್ತಿದ್ದಾಗ ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವದನ್ನು ನೋಡಿ ಅವ ನಿಗೆ--ನನ್ನನ್ನು ಹಿಂಬಾಲಿಸು ಅನ್ನಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.
- 10ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಇಗೋ, ಬಹುಮಂದಿ ಸುಂಕ ದವರೂ ಪಾಪಿಗಳೂ ಬಂದು ಆತನೊಂದಿಗೂ ಆತನ ಶಿಷ್ಯರೊಂದಿಗೂ ಕೂತುಕೊಂಡರು.
- 11ಫರಿಸಾ ಯರು ಅದನ್ನು ನೋಡಿ ಆತನ ಶಿಷ್ಯರಿಗೆ--ನಿಮ್ಮ ಬೋಧಕನು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟ ಮಾಡುತ್ತಾನೆ ಎಂದು ಕೇಳಿದರು.
- 12ಆದರೆ ಯೇಸು ಅದನ್ನು ಕೇಳಿ ಅವರಿಗೆ--ಕ್ಷೇಮದಿಂದಿರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವ ರಿಗೆ ವೈದ್ಯನು ಬೇಕು.
Cross references
- Luke 5:29–32 ಲೂಕನು 5:29–32ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಆತನಿಗೆ ದೊಡ್ಡ ಔತಣವನ್ನು ಮಾಡಿಸಲು ಸುಂಕದವರು ಮತ್ತು ಬೇರೆ ಬಹಳ ಜನರು ಅವರೊಂದಿಗೆ ಕೂತುಕೊಂಡರು. ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕ್ಷೇಮದಲ್ಲಿ ಇರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವರಿಗೆ ವೈದ್ಯನು ಬೇಕು. ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು.
- Mark 2:15–17 ಮಾರ್ಕನು 2:15–17ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಅನೇಕ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಕೂತುಕೊಂಡರು; ಯಾಕಂದರೆ ಅಲ್ಲಿದ್ದ ಅನೇಕರು ಆತನನ್ನು ಹಿಂಬಾಲಿಸುತ್ತಿದ್ದರು. ಆತನು ಸುಂಕದವರ ಮತ್ತು ಪಾಪಿಗಳ ಜೊತೆಯಲ್ಲಿ ಊಟ ಮಾಡುತ್ತಿರು ವದನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ--ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ತಿನ್ನುವದು ಮತ್ತು ಕುಡಿಯುವದು ಹೇಗೆ ಅಂದರು. ಯೇಸು ಅದನ್ನು ಕೇಳಿ--ಕ್ಷೇಮದಿಂದಿರುವವರಿಗೆ ಅಲ್ಲ, ಕ್ಷೇಮವಿಲ್ಲದವರಿಗೆ ವೈದ್ಯನುಬೇಕು; ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕಾಗಿ ಕರೆಯುವದಕ್ಕೆ ಬಂದೆನು ಎಂದು ಅವರಿಗೆ ಹೇಳಿದನು.
- 1 Timothy 1:13–16 1 ತಿಮೊಥೆಯನಿಗೆ 1:13–16ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು. ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು. ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು. ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
- John 9:31 ಯೋಹಾನನು 9:31ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.
- Matthew 5:46–47 ಮತ್ತಾಯನು 5:46–47ನಿಮ್ಮನ್ನು ಪ್ರೀತಿಮಾಡುವವರನ್ನೇ ನೀವು ಪ್ರೀತಿಮಾಡಿದರೆ ನಿಮಗೆ ಯಾವ ಪ್ರತಿಫಲ ಸಿಕ್ಕೀತು? ಸುಂಕದವರೂ ಹಾಗೆ ಮಾಡುತ್ತಾರಲ್ಲವೇ? ಇದಲ್ಲದೆ ನೀವು ನಿಮ್ಮ ಸಹೋದರರನ್ನು ಮಾತ್ರ ವಂದಿಸಿದರೆ ಬೇರೆಯವರಿಗಿಂತ ಹೆಚ್ಚೇನು ಮಾಡಿ ದಂತಾಯಿತು? ಸುಂಕದವರು ಸಹ ಹಾಗೆ ಮಾಡುತ್ತಾರಲ್ಲವೇ?ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
Original words (Greek)
- And · G2532καί kaí
- pass · G1096γίνομαι gínomai
- as · G345ἀνακεῖμαι anakeîmai
- Jesus · G846αὐτός autós
- meat · G345ἀνακεῖμαι anakeîmai
- in · G1722ἐν en
- house · G3614οἰκία oikía
- behold · G2400ἰδού idoú
- many · G4183πολύς polýs
- publicans · G5057τελώνης telṓnēs
- and · G2532καί kaí
- sinners · G268ἁμαρτωλός hamartōlós
- and · G2064ἔρχομαι érchomai
- with · G4873συνανάκειμαι synanákeimai
- him · G2424Ἰησοῦς Iēsoûs
- and · G2532καί kaí
- his · G846αὐτός autós
- disciples · G3101μαθητής mathētḗs