Matthew · chapter 9 · verse 11
Matthew 9:11 in Kannada
ಫರಿಸಾ ಯರು ಅದನ್ನು ನೋಡಿ ಆತನ ಶಿಷ್ಯರಿಗೆ--ನಿಮ್ಮ ಬೋಧಕನು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟ ಮಾಡುತ್ತಾನೆ ಎಂದು ಕೇಳಿದರು.
Pharisaa yaru adannu nodi aatana shishyarige--nimma bodhakanu sunkadavara mattu paapigala sangada yaake oota maaduttaane endu kelidaru.
Matthew 9:11 in English
- King James Version (KJV)
- And when the Pharisees saw [it], they said unto his disciples, Why eateth your Master with publicans and sinners?
- World English Bible (WEB)
- When the Pharisees saw it, they said to his disciples, “Why does your teacher eat with tax collectors and sinners?”
- American Standard Version (ASV)
- And when the Pharisees saw it, they said unto his disciples, Why eateth your Teacher with the publicans and sinners?
- Bible in Basic English (BBE)
- And when the Pharisees saw it, they said to his disciples, Why does your Master take food with tax-farmers and sinners?
- Darby Translation (DBY)
- And the Pharisees seeing [it], said to his disciples, Why does your teacher eat with tax-gatherers and sinners?
- Webster's Bible (WBS)
- And when the Pharisees saw [it] , they said to his disciples, Why eateth your Master with publicans and sinners?
- Young's Literal Translation (YLT)
- and the Pharisees having seen, said to his disciples, 'Wherefore with the tax-gatherers and sinners doth your teacher eat?'
Read in context
- 9ತರುವಾಯ ಯೇಸು ಅಲ್ಲಿಂದ ಹಾದು ಹೋಗು ತ್ತಿದ್ದಾಗ ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವದನ್ನು ನೋಡಿ ಅವ ನಿಗೆ--ನನ್ನನ್ನು ಹಿಂಬಾಲಿಸು ಅನ್ನಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.
- 10ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಇಗೋ, ಬಹುಮಂದಿ ಸುಂಕ ದವರೂ ಪಾಪಿಗಳೂ ಬಂದು ಆತನೊಂದಿಗೂ ಆತನ ಶಿಷ್ಯರೊಂದಿಗೂ ಕೂತುಕೊಂಡರು.
- 11ಫರಿಸಾ ಯರು ಅದನ್ನು ನೋಡಿ ಆತನ ಶಿಷ್ಯರಿಗೆ--ನಿಮ್ಮ ಬೋಧಕನು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟ ಮಾಡುತ್ತಾನೆ ಎಂದು ಕೇಳಿದರು.
- 12ಆದರೆ ಯೇಸು ಅದನ್ನು ಕೇಳಿ ಅವರಿಗೆ--ಕ್ಷೇಮದಿಂದಿರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವ ರಿಗೆ ವೈದ್ಯನು ಬೇಕು.
- 13ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.
Cross references
- Matthew 11:19 ಮತ್ತಾಯನು 11:19ಮನುಷ್ಯಕುಮಾರನು ತಿನ್ನುವವನಾಗಿಯೂ ಕುಡಿಯುವವನಾಗಿಯೂ ಬಂದನು. ಅದಕ್ಕೆ ಅವರು--ಇಗೋ, ಈ ಮನುಷ್ಯನು ಹೊಟ್ಟೆ ಬಾಕನೂ ಮದ್ಯಪಾನ ಮಾಡುವವನೂ ಸುಂಕದವರ ಪಾಪಿಗಳ ಸ್ನೇಹಿತನೂ ಎಂದು ಅನ್ನುತ್ತಾರೆ. ಆದರೆ ಜ್ಞಾನವು ನೀತಿಯುಳ್ಳದ್ದೆಂದು ತನ್ನ ಮಕ್ಕಳಿಂದ ನಿರ್ಣಯಿ ಸಲ
- Luke 5:30 ಲೂಕನು 5:30ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.
- Luke 15:1–2 ಲೂಕನು 15:1–2ಇದಾದ ಮೇಲೆ ಎಲ್ಲಾ ಸುಂಕದವರೂ ಪಾಪಿಗಳೂ ಉಪದೇಶವನ್ನು ಕೇಳುವದ ಕ್ಕಾಗಿ ಆತನ ಸವಿಾಪಕ್ಕೆ ಬಂದರು. ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು.
- Mark 2:16 ಮಾರ್ಕನು 2:16ಆತನು ಸುಂಕದವರ ಮತ್ತು ಪಾಪಿಗಳ ಜೊತೆಯಲ್ಲಿ ಊಟ ಮಾಡುತ್ತಿರು ವದನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ--ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ತಿನ್ನುವದು ಮತ್ತು ಕುಡಿಯುವದು ಹೇಗೆ ಅಂದರು.
- 1 Corinthians 5:9–11 1 ಕೊರಿಂಥದವರಿಗೆ 5:9–11ಜಾರರ ಸಹವಾಸವನ್ನು ಮಾಡಬಾರದೆಂದು ಒಂದು ಪತ್ರಿಕೆಯಲ್ಲಿ ನಿಮಗೆ ಬರೆದಿದ್ದೆನು. ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲು ಕೊಳ್ಳುವವರು, ವಿಗ್ರಹಾರಾಧಕರು ಇವರನ್ನು ಬಿಟ್ಟು ಬಿಡಬೇಕೆಂದು ನನ್ನ ತಾತ್ವರ್ಯವಲ್ಲ; ಹಾಗೆ ಬಿಡ ಬೇಕಾದರೆ ನೀವು ಈ ಲೋಕವನ್ನೇ ಬಿಟ್ಟು ಹೋಗ ಬೇಕಾಗುವದು. ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ.
- Hebrews 5:2 ಇಬ್ರಿಯರಿಗೆ 5:2ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು.
- Galatians 2:15 ಗಲಾತ್ಯದವರಿಗೆ 2:15ನಾವಂತೂ ಹುಟ್ಟುಯೆಹೂದ್ಯರು, ಅನ್ಯಜನ ರಂತೆ ಪಾಪಿಗಳಲ್ಲ.
- Luke 19:7 ಲೂಕನು 19:7ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು.
- Isaiah 65:5 ಯೆಶಾಯ 65:5ನಿನ್ನ ಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ, ಯಾಕಂದರೆ ನಿನಗಿಂತ ನಾನು ಪರಿಶುದ್ಧನಾಗಿದ್ದೇ ನೆಂದು ಹೇಳುವವರು; ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ ಹಗಲೆಲ್ಲಾ ಉರಿಯುವ ಬೆಂಕಿ ಯಾಗಿಯೂ ಇದ್ದಾರೆ.
- 2 John 1:10 2 ಯೋಹಾನನು 1:10ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.
- Mark 9:14–16 ಮಾರ್ಕನು 9:14–16ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರ ಸುತ್ತಲೂ ದೊಡ್ಡ ಸಮೂಹವನ್ನೂ ಶಾಸ್ತ್ರಿಗಳು ಅವರೊಂದಿಗೆ ತರ್ಕಿಸುತ್ತಿರುವದನ್ನೂ ಕಂಡನು. ಕೂಡಲೆ ಜನರೆಲ್ಲರೂ ಆತನನ್ನು ನೋಡಿ ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಆತನನ್ನು ವಂದಿಸಿ ದರು. ಆಗ ಆತನು ಶಾಸ್ತ್ರಿಗಳಿಗೆ-- ಅವರೊಂದಿಗೆ ನೀವು ಏನು ತರ್ಕಮಾಡುತ್ತೀರಿ ಎಂದು ಕೇಳಿದನು.
Original words (Greek)
- And · G2532καί kaí
- when · G1492εἴδω eídō
- Pharisees · G5330Φαρισαῖος Pharisaîos
- saw · G1492εἴδω eídō
- said · G2036ἔπω épō
- unto · G3101μαθητής mathētḗs
- his · G846αὐτός autós
- disciples · G3101μαθητής mathētḗs
- Why · G5101τίς tís
- eateth · G2068ἐσθίω esthíō
- your · G5216ὑμῶν hymōn
- Master · G1320διδάσκαλος didáskalos
- with · G3326μετά metá
- publicans · G5057τελώνης telṓnēs
- and · G2532καί kaí
- sinners · G268ἁμαρτωλός hamartōlós