Matthew · chapter 9 · verse 12
Matthew 9:12 in Kannada
ಆದರೆ ಯೇಸು ಅದನ್ನು ಕೇಳಿ ಅವರಿಗೆ--ಕ್ಷೇಮದಿಂದಿರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವ ರಿಗೆ ವೈದ್ಯನು ಬೇಕು.
Aadare yesu adannu keli avarige--kshemadindiruvavarige alla, aadare kshemavilladava rige vaidyanu beku.
Matthew 9:12 in English
- King James Version (KJV)
- But when Jesus heard [that], he said unto them, They that be whole need not a physician, but they that are sick.
- World English Bible (WEB)
- When Jesus heard it, he said to them, “Those who are healthy have no need for a physician, but those who are sick do.
- American Standard Version (ASV)
- But when he heard it, he said, They that are whole have no need of a physician, but they that are sick.
- Bible in Basic English (BBE)
- But on hearing this he said, Those who are well have no need of a medical man, but those who are ill.
- Darby Translation (DBY)
- But [Jesus] hearing it, said, They that are strong have not need of a physician, but those that are ill.
- Webster's Bible (WBS)
- But when Jesus heard [that] , he said to them, They that are in health need not a physician, but they that are sick.
- Young's Literal Translation (YLT)
- And Jesus having heard, said to them, 'They who are whole have no need of a physician, but they who are ill;
Read in context
- 10ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಇಗೋ, ಬಹುಮಂದಿ ಸುಂಕ ದವರೂ ಪಾಪಿಗಳೂ ಬಂದು ಆತನೊಂದಿಗೂ ಆತನ ಶಿಷ್ಯರೊಂದಿಗೂ ಕೂತುಕೊಂಡರು.
- 11ಫರಿಸಾ ಯರು ಅದನ್ನು ನೋಡಿ ಆತನ ಶಿಷ್ಯರಿಗೆ--ನಿಮ್ಮ ಬೋಧಕನು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟ ಮಾಡುತ್ತಾನೆ ಎಂದು ಕೇಳಿದರು.
- 12ಆದರೆ ಯೇಸು ಅದನ್ನು ಕೇಳಿ ಅವರಿಗೆ--ಕ್ಷೇಮದಿಂದಿರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವ ರಿಗೆ ವೈದ್ಯನು ಬೇಕು.
- 13ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.
- 14ತರುವಾಯ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು--ನಾವು ಮತ್ತು ಫರಿಸಾಯರು ಬಹಳ ಸಾರಿ ಉಪವಾಸಮಾಡುತ್ತೇವೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವದಿಲ್ಲ ಎಂದು ಕೇಳಿದರು.
Cross references
- Luke 5:31 ಲೂಕನು 5:31ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕ್ಷೇಮದಲ್ಲಿ ಇರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವರಿಗೆ ವೈದ್ಯನು ಬೇಕು.
- Revelation 3:17–18 ಪ್ರಕಟನೆ 3:17–18ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ. ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ
- Jeremiah 33:6 ಯೆರೆಮೀಯ 33:6ಇಗೋ, ನಾನು ಅದಕ್ಕೆ ಕ್ಷೇಮವನ್ನೂ ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಮಾಡಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.
- Luke 9:11 ಲೂಕನು 9:11ಆಗ ಜನರು ಅದನ್ನು ತಿಳಿದು ಆತನನ್ನು ಹಿಂಬಾಲಿಸಲು ಆತನು ಅವರನ್ನು ಅಂಗೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥ ಮಾಡಿದನು.
- Mark 2:17 ಮಾರ್ಕನು 2:17ಯೇಸು ಅದನ್ನು ಕೇಳಿ--ಕ್ಷೇಮದಿಂದಿರುವವರಿಗೆ ಅಲ್ಲ, ಕ್ಷೇಮವಿಲ್ಲದವರಿಗೆ ವೈದ್ಯನುಬೇಕು; ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕಾಗಿ ಕರೆಯುವದಕ್ಕೆ ಬಂದೆನು ಎಂದು ಅವರಿಗೆ ಹೇಳಿದನು.
- Psalm 147:3 ಕೀರ್ತನೆಗಳು 147:3ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.
- Jeremiah 17:14 ಯೆರೆಮೀಯ 17:14ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ಆಗ ಸ್ವಸ್ಥನಾಗು ವೆನು; ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನ್ನ ಸ್ತೋತ್ರವು.
- Hosea 14:4 ಹೋಶೇಯ 14:4ನಾನು ಅವರ ಹಿಂಜರಿಯುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಯಾಕಂದರೆ ನನ್ನ ಕೋಪವು ಅವನ ಕಡೆಯಿಂದ ತಿರುಗಿಕೊಂಡಿದೆ.
- Jeremiah 30:17 ಯೆರೆಮೀಯ 30:17ಚೀಯೋನು ತಳ್ಳಿಬಿಡಲ್ಪ ಟ್ಟದ್ದೂ ಅದನ್ನು ವಿಚಾರಿಸುವವರು ಯಾರೂ ಇಲ್ಲ ವೆಂದೂ ಅವರು ನಿನ್ನ ವಿಷಯ ಹೇಳುವದರಿಂದ ನಿನಗೆ ಕ್ಷೇಮವನ್ನುಂಟು ಮಾಡುವೆನು; ನಿನ್ನ ಗಾಯ ಗಳನ್ನು ಸ್ವಸ್ಥ ಮಾಡುವೆನೆಂದು ಕರ್ತನು ಅನ್ನುತ್ತಾನೆ.
- Psalm 41:4 ಕೀರ್ತನೆಗಳು 41:4ಕರ್ತನೇ, ನನಗೆ ಕರುಣೆ ತೋರಿಸಿ ನನ್ನ ಪ್ರಾಣವನ್ನು ಸ್ವಸ್ಥಮಾಡು; ನಿನಗೆ ವಿರೋಧವಾಗಿ ಪಾಪಮಾಡಿದೆ ನೆಂದು ನಾನು ಹೇಳಿದೆನು.
- Luke 8:43 ಲೂಕನು 8:43ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು
- Psalm 6:2 ಕೀರ್ತನೆಗಳು 6:2ಓ ಕರ್ತನೇ, ನನ್ನ ಮೇಲೆ ದಯವಿಡು; ಯಾಕಂದರೆ ನಾನು ಬಲಹೀನನಾಗಿದ್ದೇನೆ. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ನನ್ನ ಎಲುಬುಗಳು ತಲ್ಲಣಿಸುತ್ತವೆ.