Matthew · chapter 9 · verse 14
Matthew 9:14 in Kannada
ತರುವಾಯ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು--ನಾವು ಮತ್ತು ಫರಿಸಾಯರು ಬಹಳ ಸಾರಿ ಉಪವಾಸಮಾಡುತ್ತೇವೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವದಿಲ್ಲ ಎಂದು ಕೇಳಿದರು.
Taruvaaya yohaanana shishyaru aatana balige bandu--naavu mattu pharisaayaru bahala saari upavaasamaadutteve; aadare ninna shishyaru yaake upavaasamaaduvadilla endu kelidaru.
Matthew 9:14 in English
- King James Version (KJV)
- Then came to him the disciples of John, saying, Why do we and the Pharisees fast oft, but thy disciples fast not?
- World English Bible (WEB)
- Then John’s disciples came to him, saying, “Why do we and the Pharisees fast often, but your disciples don’t fast?”
- American Standard Version (ASV)
- Then come to him the disciples of John, saying, Why do we and the Pharisees fast oft, but thy disciples fast not?
- Bible in Basic English (BBE)
- Then the disciples of John came to him, saying, Why do we and the Pharisees frequently go without food, but your disciples do not?
- Darby Translation (DBY)
- Then come to him the disciples of John, saying, Why do we and the Pharisees often fast, but thy disciples fast not?
- Webster's Bible (WBS)
- Then came to him the disciples of John, saying, Why do we and the Pharisees fast often, but thy disciples fast not?
- Young's Literal Translation (YLT)
- Then come to him do the disciples of John, saying, 'Wherefore do we and the Pharisees fast much, and thy disciples fast not?'
Read in context
- 12ಆದರೆ ಯೇಸು ಅದನ್ನು ಕೇಳಿ ಅವರಿಗೆ--ಕ್ಷೇಮದಿಂದಿರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವ ರಿಗೆ ವೈದ್ಯನು ಬೇಕು.
- 13ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.
- 14ತರುವಾಯ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು--ನಾವು ಮತ್ತು ಫರಿಸಾಯರು ಬಹಳ ಸಾರಿ ಉಪವಾಸಮಾಡುತ್ತೇವೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವದಿಲ್ಲ ಎಂದು ಕೇಳಿದರು.
- 15ಅದಕ್ಕೆ ಯೇಸು ಅವರಿಗೆ--ಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ? ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಅವರು ಉಪವಾಸ ಮಾಡುವರು.
- 16ಯಾವನೂ ಹಳೇ ಬಟ್ಟೆಗೆ ಹೊಸ ಬಟ್ಟೆಯ ತುಂಡನ್ನು ಹಚ್ಚುವದಿಲ್ಲ; ಹಚ್ಚಿದರೆ ಅದು ಆ ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗು ವದು.
Cross references
- Luke 5:33–39 ಲೂಕನು 5:33–39ಅವರು ಆತನಿಗೆ--ಯೋಹಾನನ ಶಿಷ್ಯರು ಪದೇ ಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ; ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನವರು ಯಾಕೆ ತಿಂದು ಕುಡಿಯುತ್ತಾರೆ ಎಂದು ಹೇಳಿದರು. ಆತನು ಅವರಿಗೆ--ಮದುಮಗನು ಮದುವೆ ಮನೆಯ ಮಕ್ಕಳ ಜೊತೆಯಲ್ಲಿ ಇರುವಾಗ ಅವರಿಗೆ ಉಪವಾಸ ಮಾಡಿಸುವಂತೆ ನಿಮ್ಮಿಂದಾದೀತೇ? ಆದರೆ ಮದುಮಗನು ಅವ ರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು ಎಂದು ಹೇಳಿದನು. ಆತನು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದ್ದೇನಂದರೆ--ಹಳೇ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಯಾರೂ ಹಚ್ಚುವದಿಲ್ಲ; ಹಚ್ಚಿದರೆ ಹೊಸದು ಹರಿದು ಹೋಗುವದು ಮತ್ತು ಹೊಸದರಿಂದ ತೆಗೆದ ತುಂಡು ಹಳೇದರೊಂದಿಗೆ ಸರಿಬೀಳುವದಿಲ್ಲ. ಯಾರೂ ಹಳೇಬುದ್ದಲಿಗಳಲ್ಲಿ ಹೊಸದ್ರಾಕ್ಷಾರಸವನ್ನು ಹಾಕುವದಿಲ್ಲ; ಹಾಕಿದರೆ ಹೊಸದ್ರಾಕ್ಷಾರಸವು ಬುದ್ದಲಿಗಳನ್ನು ಒಡೆಯುವದ ರಿಂದ ಅದು ಚೆಲ್ಲಿ ಹೋಗುವದು ಮತ್ತು ಬುದ್ದಲಿಗಳು ಹಾಳಾಗಿ ಹೋಗುವವು. ಆದರೆ ಹೊಸದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು; ಹೀಗೆ ಅವೆರಡೂ ಭದ್ರವಾಗಿರುವವು.ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು. ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.
- Mark 2:18–22 ಮಾರ್ಕನು 2:18–22ಪದ್ಧತಿಯ ಪ್ರಕಾರ ಉಪವಾಸ ಮಾಡುತ್ತಿದ್ದ ಯೋಹಾನನ ಮತ್ತು ಫರಿಸಾಯರ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಯೋಹಾನನ ಮತ್ತು ಫರಿಸಾಯರ ಶಿಷ್ಯರು ಉಪವಾಸಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸ ಮಾಡುವದಿಲ್ಲ ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ--ಮದಲಿಂಗನು ಅವರ ಸಂಗಡ ಇರುವಾಗ ಮದಲಗಿ ತ್ತಿಯ ಮನೇಮಕ್ಕಳು ಉಪವಾಸ ಮಾಡುವರೋ? ಮದಲಿಂಗನು ಅವರ ಸಂಗಡ ಇರುವ ತನಕ ಅವರು ಉಪವಾಸ ಮಾಡುವದಿಲ್ಲ. ಆದರೆ ಮದಲಿಂಗನು ಅವರ ಬಳಿಯಿಂದ ತೆಗೆಯಲ್ಪಡುವ ದಿವಸಗಳು ಬರುತ್ತವೆ; ಆಗ ಅವರು ಆ ದಿವಸಗಳಲ್ಲಿ ಉಪವಾಸ ಮಾಡುವರು. ಇದಲ್ಲದೆ ಹೊಸಬಟ್ಟೆಯ ತುಂಡನ್ನು ಹಳೆಯ ಉಡುಪಿಗೆ ಯಾರೂ ಹಚ್ಚುವದಿಲ್ಲ;ಹಚ್ಚಿದರೆ ಹೊಸ ತುಂಡು ಹಳೆಯ ಉಡುಪನ್ನು ಹಿಂಜುವದರಿಂದ ಹರಕು ಹೆಚ್ಚಾಗುವದು. ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕುವದಿಲ್ಲ; ಹಾಕಿದರೆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಹಾಕುವದರಿಂದ ದ್ರಾಕ್ಷಾರಸವು ಚೆಲ್ಲಿಹೋಗುವದು ಮತ್ತು ಬುದ್ದಲಿಗಳು ಕೆಟ್ಟುಹೋಗು ವವು. ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿಯೇ ಹಾಕಿಡತಕ್ಕದ
- Matthew 6:16 ಮತ್ತಾಯನು 6:16ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
- Matthew 11:18–19 ಮತ್ತಾಯನು 11:18–19ಯಾಕಂದರೆ ಯೋಹಾನನು ತಿನ್ನದೆಯೂ ಕುಡಿಯದೆಯೂ ಬಂದನು. ಅದಕ್ಕೆ ಅವರು--ಅವನಿಗೆ ದೆವ್ವ ಹಿಡಿದಿದೆ ಅನ್ನುತ್ತಾರೆ. ಮನುಷ್ಯಕುಮಾರನು ತಿನ್ನುವವನಾಗಿಯೂ ಕುಡಿಯುವವನಾಗಿಯೂ ಬಂದನು. ಅದಕ್ಕೆ ಅವರು--ಇಗೋ, ಈ ಮನುಷ್ಯನು ಹೊಟ್ಟೆ ಬಾಕನೂ ಮದ್ಯಪಾನ ಮಾಡುವವನೂ ಸುಂಕದವರ ಪಾಪಿಗಳ ಸ್ನೇಹಿತನೂ ಎಂದು ಅನ್ನುತ್ತಾರೆ. ಆದರೆ ಜ್ಞಾನವು ನೀತಿಯುಳ್ಳದ್ದೆಂದು ತನ್ನ ಮಕ್ಕಳಿಂದ ನಿರ್ಣಯಿ ಸಲ
- John 3:25 ಯೋಹಾನನು 3:25ತರುವಾಯ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಯೆಹೂದ್ಯರಿಗೂ ಮಧ್ಯದಲ್ಲಿ ಶುದ್ಧೀಕರಣದ ವಿಷಯವಾಗಿ ವಿವಾದ ಉಂಟಾಯಿತು.
- Proverbs 20:6 ಜ್ಞಾನೋಕ್ತಿಗಳು 20:6ಅನೇಕರಲ್ಲಿ ಪ್ರತಿಯೊ ಬ್ಬನು ತಮ್ಮ ಸ್ವಂತ ಸೌಜನ್ಯವನ್ನು ಸಾರುವನು; ನಂಬಿ ಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?
- Luke 18:9–12 ಲೂಕನು 18:9–12ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು. ಇಬ್ಬರು ಪ್ರಾರ್ಥನೆ ಮಾಡುವದಕ್ಕೆ ದೇವಾಲಯದೊಳಗೆ ಹೋದರು; ಒಬ್ಬನು ಫರಿಸಾಯನು, ಮತ್ತೊಬ್ಬನು ಸುಂಕದವನು. ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ. ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.
- Matthew 11:2 ಮತ್ತಾಯನು 11:2ಆಗ ಯೋಹಾನನು ಸೆರೆಮನೆಯಲ್ಲಿ ಕ್ರಿಸ್ತನ ಕಾರ್ಯಗಳನ್ನು ಕೇಳಿದ್ದರಿಂದ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಆತನಿಗೆ--
- John 4:1 ಯೋಹಾನನು 4:1ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಬಾಪ್ತಿಸ್ಮ ಮಾಡಿಸುತ್ತಿದ್ದದ್ದು ಫರಿಸಾಯರು ಕೇಳಿದ್ದಾರೆಂದು ಕರ್ತ ನಿಗೆ ಗೊತ್ತಾಯಿತು.
Original words (Greek)
- Then · G5119τότε tóte
- to · G4334προσέρχομαι prosérchomai
- him · G846αὐτός autós
- disciples · G3101μαθητής mathētḗs
- John · G2491Ἰωάννης Iōánnēs
- saying · G3004λέγω légō
- Why · G5101τίς tís
- do · G3522νηστεύω nēsteúō
- we · G2249ἡμεῖς hēmeîs
- and · G2532καί kaí
- Pharisees · G5330Φαρισαῖος Pharisaîos
- fast · G3522νηστεύω nēsteúō
- oft · G4183πολύς polýs
- but · G1161δέ dé
- thy · G4675σοῦ soû
- disciples · G3101μαθητής mathētḗs
- fast · G3522νηστεύω nēsteúō
- not · G3756οὐ ou