Skip to content
ThuthiThuthiThuthi
Matthew · chapter 9 · verse 16

Matthew 9:16 in Kannada

ಯಾವನೂ ಹಳೇ ಬಟ್ಟೆಗೆ ಹೊಸ ಬಟ್ಟೆಯ ತುಂಡನ್ನು ಹಚ್ಚುವದಿಲ್ಲ; ಹಚ್ಚಿದರೆ ಅದು ಆ ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗು ವದು.

Yaavanoo hale battege hosa batteya tundannu hachchuvadilla; hachchidare adu aa vastravannu hinjuvadarinda haraku hechchaagu vadu.

Matthew 9:16 in English

King James Version (KJV)
No man putteth a piece of new cloth unto an old garment, for that which is put in to fill it up taketh from the garment, and the rent is made worse.
World English Bible (WEB)
No one puts a piece of unshrunk cloth on an old garment; for the patch would tear away from the garment, and a worse hole is made.
American Standard Version (ASV)
And no man putteth a piece of undressed cloth upon an old garment; for that which should fill it up taketh from the garment, and a worse rent is made.
Bible in Basic English (BBE)
And no man puts a bit of new cloth on an old coat, for by pulling away from the old, it makes a worse hole.
Darby Translation (DBY)
But no one puts a patch of new cloth on an old garment, for its filling up takes from the garment and a worse rent takes place.
Webster's Bible (WBS)
No man putteth a piece of new cloth to an old garment: for that which is put in to fill it up, taketh from the garment, and the rent is made worse.
Young's Literal Translation (YLT)
'And no one doth put a patch of undressed cloth on an old garment, for its filling up doth take from the garment, and a worse rent is made.

Read in context

  1. 14ತರುವಾಯ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು--ನಾವು ಮತ್ತು ಫರಿಸಾಯರು ಬಹಳ ಸಾರಿ ಉಪವಾಸಮಾಡುತ್ತೇವೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವದಿಲ್ಲ ಎಂದು ಕೇಳಿದರು.
  2. 15ಅದಕ್ಕೆ ಯೇಸು ಅವರಿಗೆ--ಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ? ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಅವರು ಉಪವಾಸ ಮಾಡುವರು.
  3. 16ಯಾವನೂ ಹಳೇ ಬಟ್ಟೆಗೆ ಹೊಸ ಬಟ್ಟೆಯ ತುಂಡನ್ನು ಹಚ್ಚುವದಿಲ್ಲ; ಹಚ್ಚಿದರೆ ಅದು ಆ ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗು ವದು.
  4. 17ಇಲ್ಲವೆ ಹೊಸ ದ್ರಾಕ್ಷಾರಸವನ್ನು ಹಳೇ ಬುದ್ದಲಿಗಳಲ್ಲಿ ಜನರು ಹಾಕುವದಿಲ್ಲ; ಹಾಕಿದರೆ ಅವು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗಿ ಬುದ್ದಲಿಗಳು ನಾಶವಾಗುವವು; ಆದರೆ ಅವರು ಹೊಸ ದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕುವರು; ಆಗ ಅವೆರಡೂ ಭದ್ರವಾಗಿರುವವು ಅಂದನು.
  5. 18ಆತನು ಈ ವಿಷಯಗಳನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ ಇಗೋ, ಒಬ್ಬ ಅಧಿಕಾರಿಯು ಬಂದು ಆತನನ್ನು ಆರಾಧಿಸಿ--ನನ್ನ ಮಗಳು ಇದೀಗಲೇ ಸತ್ತು ಹೋಗಿರುವಳು; ಆದರೆ ನೀನು ಬಂದು ಆಕೆಯ ಮೇಲೆ ನಿನ್ನ ಕೈಯನ್ನಿಡು; ಆಗ ಅವಳು ಬದುಕುವಳು ಎಂದು ಹೇಳಿದನು.
Read all of Matthew 9

Cross references

Matthew 9:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.