Skip to content
ThuthiThuthiThuthi
Matthew · chapter 9 · verse 19

Matthew 9:19 in Kannada

ಆಗ ಯೇಸು ಎದ್ದು ತನ್ನ ಶಿಷ್ಯರೊಂದಿಗೆ ಅವನ ಹಿಂದೆ ಹೋದನು.

Aaga yesu eddu tanna shishyarondige avana hinde hodanu.

Matthew 9:19 in English

King James Version (KJV)
And Jesus arose, and followed him, and [so did] his disciples.
World English Bible (WEB)
Jesus got up and followed him, as did his disciples.
American Standard Version (ASV)
And Jesus arose, and followed him, and [so did] his disciples.
Bible in Basic English (BBE)
And Jesus got up and went after him, and so did his disciples.
Darby Translation (DBY)
And Jesus rose up and followed him, and [so did] his disciples.
Webster's Bible (WBS)
And Jesus arose, and followed him, and [so did] his disciples.
Young's Literal Translation (YLT)
And Jesus having risen, did follow him, also his disciples,

Read in context

  1. 17ಇಲ್ಲವೆ ಹೊಸ ದ್ರಾಕ್ಷಾರಸವನ್ನು ಹಳೇ ಬುದ್ದಲಿಗಳಲ್ಲಿ ಜನರು ಹಾಕುವದಿಲ್ಲ; ಹಾಕಿದರೆ ಅವು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗಿ ಬುದ್ದಲಿಗಳು ನಾಶವಾಗುವವು; ಆದರೆ ಅವರು ಹೊಸ ದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕುವರು; ಆಗ ಅವೆರಡೂ ಭದ್ರವಾಗಿರುವವು ಅಂದನು.
  2. 18ಆತನು ಈ ವಿಷಯಗಳನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ ಇಗೋ, ಒಬ್ಬ ಅಧಿಕಾರಿಯು ಬಂದು ಆತನನ್ನು ಆರಾಧಿಸಿ--ನನ್ನ ಮಗಳು ಇದೀಗಲೇ ಸತ್ತು ಹೋಗಿರುವಳು; ಆದರೆ ನೀನು ಬಂದು ಆಕೆಯ ಮೇಲೆ ನಿನ್ನ ಕೈಯನ್ನಿಡು; ಆಗ ಅವಳು ಬದುಕುವಳು ಎಂದು ಹೇಳಿದನು.
  3. 19ಆಗ ಯೇಸು ಎದ್ದು ತನ್ನ ಶಿಷ್ಯರೊಂದಿಗೆ ಅವನ ಹಿಂದೆ ಹೋದನು.
  4. 20ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು.
  5. 21ಯಾಕಂದರೆ--ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಆಕೆಯು ತನ್ನೊಳಗೆ ಅಂದುಕೊಂಡಿದ್ದಳು.
Read all of Matthew 9

Cross references

Original words (Greek)

Matthew 9:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.