Skip to content
ThuthiThuthiThuthi
Matthew · chapter 9 · verse 20

Matthew 9:20 in Kannada

ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು.

Aaga igo, hanneradu varushagalindaloo raktasraava rogavidda obba streeyu hinde bandu aatana udupina anchannu muttidalu.

Matthew 9:20 in English

King James Version (KJV)
And, behold, a woman, which was diseased with an issue of blood twelve years, came behind [him], and touched the hem of his garment:
World English Bible (WEB)
Behold, a woman who had a discharge of blood for twelve years came behind him, and touched the fringe of his garment;
American Standard Version (ASV)
And behold, a woman, who had an issue of blood twelve years, came behind him, and touched the border of his garment:
Bible in Basic English (BBE)
And a woman, who for twelve years had had a flow of blood, came after him, and put her hand on the edge of his robe:
Darby Translation (DBY)
And behold, a woman, who had had a bloody flux [for] twelve years, came behind and touched the hem of his garment;
Webster's Bible (WBS)
(And behold, a woman who was diseased with an issue of blood twelve years, came behind [him] , and touched the hem of his garment.
Young's Literal Translation (YLT)
and lo, a woman having an issue of blood twelve years, having come to him behind, did touch the fringe of his garments,

Read in context

  1. 18ಆತನು ಈ ವಿಷಯಗಳನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ ಇಗೋ, ಒಬ್ಬ ಅಧಿಕಾರಿಯು ಬಂದು ಆತನನ್ನು ಆರಾಧಿಸಿ--ನನ್ನ ಮಗಳು ಇದೀಗಲೇ ಸತ್ತು ಹೋಗಿರುವಳು; ಆದರೆ ನೀನು ಬಂದು ಆಕೆಯ ಮೇಲೆ ನಿನ್ನ ಕೈಯನ್ನಿಡು; ಆಗ ಅವಳು ಬದುಕುವಳು ಎಂದು ಹೇಳಿದನು.
  2. 19ಆಗ ಯೇಸು ಎದ್ದು ತನ್ನ ಶಿಷ್ಯರೊಂದಿಗೆ ಅವನ ಹಿಂದೆ ಹೋದನು.
  3. 20ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು.
  4. 21ಯಾಕಂದರೆ--ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಆಕೆಯು ತನ್ನೊಳಗೆ ಅಂದುಕೊಂಡಿದ್ದಳು.
  5. 22ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು.
Read all of Matthew 9

Cross references

Original words (Greek)

Matthew 9:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.