Matthew · chapter 9 · verse 22
Matthew 9:22 in Kannada
ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು.
Aadare yesu hintirugi aakeyannu nodi--magale, samaadhaanadindiru; ninna nambikeyu ninnannu svastha maadiyade andanu. Ade galigeyalli aa streeyu svasthalaadalu.
Matthew 9:22 in English
- King James Version (KJV)
- But Jesus turned him about, and when he saw her, he said, Daughter, be of good comfort; thy faith hath made thee whole. And the woman was made whole from that hour.
- World English Bible (WEB)
- But Jesus, turning around and seeing her, said, “Daughter, cheer up! Your faith has made you well.” And the woman was made well from that hour.
- American Standard Version (ASV)
- But Jesus turning and seeing her said, Daughter, be of good cheer; thy faith hath made thee whole. And the woman was made whole from that hour.
- Bible in Basic English (BBE)
- But Jesus, turning and seeing her, said, Daughter, take heart; your faith has made you well. And the woman was made well from that hour.
- Darby Translation (DBY)
- But Jesus turning and seeing her, said, Be of good courage, daughter; thy faith has healed thee. And the woman was healed from that hour.
- Webster's Bible (WBS)
- But Jesus turned himself about, and when he saw her, he said, Daughter, be of good comfort; thy faith hath made thee whole. And the woman was made whole from that hour.)
- Young's Literal Translation (YLT)
- And Jesus having turned about, and having seen her, said, 'Be of good courage, daughter, thy faith hath saved thee,' and the woman was saved from that hour.
Read in context
- 20ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು.
- 21ಯಾಕಂದರೆ--ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಆಕೆಯು ತನ್ನೊಳಗೆ ಅಂದುಕೊಂಡಿದ್ದಳು.
- 22ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು.
- 23ತರುವಾಯ ಯೇಸು ಆ ಅಧಿಕಾರಿಯ ಮನೆ ಯೊಳಗೆ ಬಂದು ಕೊಳಲೂದುವವರನ್ನೂ ಗೊಂದಲ ಮಾಡುವ ಜನರನ್ನೂ ನೋಡಿ
- 24ಅವರಿಗೆ--ಸ್ಥಳ ಬಿಡಿರಿ; ಯಾಕಂದರೆ ಹುಡುಗಿಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ ಅಂದನು. ಅದಕ್ಕವರು ಆತನನ್ನು ಹಾಸ್ಯ ಮಾಡಿ ನಕ್ಕರು.
Cross references
- Luke 7:50 ಲೂಕನು 7:50ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು.
- Matthew 15:28 ಮತ್ತಾಯನು 15:28ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
- Matthew 9:2 ಮತ್ತಾಯನು 9:2ಇಗೋ, ಹಾಸಿಗೆಯ ಮೇಲೆ ಮಲಗಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಆತನ ಬಳಿಗೆ ತಂದರು; ಮತ್ತು ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು.
- Luke 18:42 ಲೂಕನು 18:42ಆಗ ಯೇಸು ಅವನಿಗೆ-- ನೀನು ದೃಷ್ಟಿ ಹೊಂದಿದವನಾಗು; ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿಯದೆ ಅಂದನು.ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
- Luke 8:48 ಲೂಕನು 8:48ಆಗ ಆತನು ಆಕೆಗೆ--ಮಗಳೇ, ಸಮಾಧಾನ ದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ; ಸ್ವಸ್ಥಳಾಗಿ ಹೋಗು ಅಂದನು.
- Mark 10:52 ಮಾರ್ಕನು 10:52ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.
- Luke 17:19 ಲೂಕನು 17:19ಅವನಿಗೆ--ಎದ್ದು ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿಯದೆ ಅಂದನು.
- Mark 5:34 ಮಾರ್ಕನು 5:34ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.
- John 4:53 ಯೋಹಾನನು 4:53ಹೀಗೆ--ನಿನ್ನ ಮಗನು ಬದುಕುತ್ತಾನೆ ಎಂದು ಯೇಸು ತನಗೆ ಹೇಳಿದ ಗಳಿಗೆಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು ತಾನೂ ತನ್ನ ಮನೆಯವರೆಲ್ಲರೂ ನಂಬಿದರು.ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ.
- Acts 14:9 ಅಪೊಸ್ತಲರ ಕೃತ್ಯಗಳು 14:9ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು;ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗು ವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು--
- Matthew 9:29 ಮತ್ತಾಯನು 9:29ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು.
- Hebrews 4:2 ಇಬ್ರಿಯರಿಗೆ 4:2ಅವರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಕೇಳಿದವರು ನಂಬಲಿಲ್ಲವಾದ ಕಾರಣ ಸಾರಿದ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.