Matthew · chapter 9 · verse 23
Matthew 9:23 in Kannada
ತರುವಾಯ ಯೇಸು ಆ ಅಧಿಕಾರಿಯ ಮನೆ ಯೊಳಗೆ ಬಂದು ಕೊಳಲೂದುವವರನ್ನೂ ಗೊಂದಲ ಮಾಡುವ ಜನರನ್ನೂ ನೋಡಿ
Taruvaaya yesu aa adhikaariya mane yolage bandu kolalooduvavarannoo gondala maaduva janarannoo nodi
Matthew 9:23 in English
- King James Version (KJV)
- And when Jesus came into the ruler’s house, and saw the minstrels and the people making a noise,
- World English Bible (WEB)
- When Jesus came into the ruler’s house and saw the flute players and the crowd in noisy disorder,
- American Standard Version (ASV)
- And when Jesus came into the ruler’s house, and saw the flute-players, and the crowd making a tumult,
- Bible in Basic English (BBE)
- And when Jesus came into the ruler's house and saw the players with their instruments and the people making a noise,
- Darby Translation (DBY)
- And when Jesus was come to the house of the ruler, and saw the flute-players and the crowd making a tumult,
- Webster's Bible (WBS)
- And when Jesus came into the ruler's house, and saw the minstrels and the people making a noise,
- Young's Literal Translation (YLT)
- And Jesus having come to the house of the ruler, and having seen the minstrels and the multitude making tumult,
Read in context
- 21ಯಾಕಂದರೆ--ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಆಕೆಯು ತನ್ನೊಳಗೆ ಅಂದುಕೊಂಡಿದ್ದಳು.
- 22ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು.
- 23ತರುವಾಯ ಯೇಸು ಆ ಅಧಿಕಾರಿಯ ಮನೆ ಯೊಳಗೆ ಬಂದು ಕೊಳಲೂದುವವರನ್ನೂ ಗೊಂದಲ ಮಾಡುವ ಜನರನ್ನೂ ನೋಡಿ
- 24ಅವರಿಗೆ--ಸ್ಥಳ ಬಿಡಿರಿ; ಯಾಕಂದರೆ ಹುಡುಗಿಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ ಅಂದನು. ಅದಕ್ಕವರು ಆತನನ್ನು ಹಾಸ್ಯ ಮಾಡಿ ನಕ್ಕರು.
- 25ಆದರೆ ಜನರು ಹೊರಗೆ ಹಾಕಲ್ಪಟ್ಟ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈಯನ್ನು ಹಿಡಿದಾಗ ಆಕೆಯು ಎದ್ದಳು.
Cross references
- 2 Chronicles 35:25 2 ಪೂರ್ವಕಾಲವೃತ್ತಾಂತ 35:25ಇದಲ್ಲದೆ ಯೆರೆವಿಾಯನು ಯೋಷೀಯನಿಗೋಸ್ಕರ ಗೋಳಾಡಿದನು. ಹಾಡುಗಾರರೂ ಹಾಡುಗಾರ್ತಿ ಯರೂ ಯೋಷೀಯನಿಗೋಸ್ಕರ ಇದುವರೆಗೂ ತಮ್ಮ ಗೋಳಾಟಗಳಲ್ಲಿ ಹೇಳುತ್ತಾರೆ. ಇದು ಇಸ್ರಾಯೇಲಿ ನಲ್ಲಿ ನೇಮಕವಾಯಿತು. ಇಗೋ, ಅವು ಪ್ರಲಾಪ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- Mark 5:35–40 ಮಾರ್ಕನು 5:35–40ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು. ಹಾಗೆ ಹೇಳಿದ್ದನ್ನು ಯೇಸು ಕೇಳಿದ ಕೂಡಲೆ ಆ ಸಭಾಮಂದಿರದ ಅಧಿಕಾರಿಗೆ--ಭಯ ಪಡಬೇಡ, ನಂಬಿಕೆ ಮಾತ್ರ ಇರಲಿ ಅಂದನು. ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ. ಆತನು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದು ಗೊಂದಲವನ್ನೂ ಬಹಳವಾಗಿ ಗೋಳಾಡುತ್ತಾ ಅಳುತ್ತಿರುವವರನ್ನೂ ಕಂಡನು. ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು. ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು.
- Matthew 9:18–19 ಮತ್ತಾಯನು 9:18–19ಆತನು ಈ ವಿಷಯಗಳನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ ಇಗೋ, ಒಬ್ಬ ಅಧಿಕಾರಿಯು ಬಂದು ಆತನನ್ನು ಆರಾಧಿಸಿ--ನನ್ನ ಮಗಳು ಇದೀಗಲೇ ಸತ್ತು ಹೋಗಿರುವಳು; ಆದರೆ ನೀನು ಬಂದು ಆಕೆಯ ಮೇಲೆ ನಿನ್ನ ಕೈಯನ್ನಿಡು; ಆಗ ಅವಳು ಬದುಕುವಳು ಎಂದು ಹೇಳಿದನು. ಆಗ ಯೇಸು ಎದ್ದು ತನ್ನ ಶಿಷ್ಯರೊಂದಿಗೆ ಅವನ ಹಿಂದೆ ಹೋದನು.
- Luke 8:49–51 ಲೂಕನು 8:49–51ಆತನು ಇನ್ನೂ ಮಾತನಾಡುತ್ತಿದ್ದಾಗ ಸಭಾಮಂದಿ ರದ ಅಧಿಕಾರಿಯ ಮನೆಯಿಂದ ಒಬ್ಬನು ಬಂದು ಅವನಿಗೆ--ನಿನ್ನ ಮಗಳು ಸತ್ತಿದ್ದಾಳೆ, ಬೋಧಕನಿಗೆ ತೊಂದರೆ ಕೊಡಬೇಡ ಅಂದನು. ಆದರೆ ಯೇಸು ಅದನ್ನು ಕೇಳಿ ಪ್ರತ್ಯುತ್ತರವಾಗಿ ಅವನಿಗೆ--ಭಯಪಡ ಬೇಡ, ನಂಬಿಕೆ ಮಾತ್ರ ಇರಲಿ; ಅವಳು ಸ್ವಸ್ಥಳಾಗುವಳು ಎಂದು ಹೇಳಿದನು. ಆತನು ಮನೆಯೊಳಕ್ಕೆ ಬಂದಾಗ ಪೇತ್ರ ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಹೋಗಗೊಡಿಸಲಿಲ್ಲ.
- Jeremiah 9:17–20 ಯೆರೆಮೀಯ 9:17–20ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ. ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ. ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು. ಆದಾಗ್ಯೂ ಓ ಸ್ತ್ರೀಯರೇ, ಕರ್ತನ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ; ನಿಮ್ಮ ಕುಮಾರ್ತೆಯರಿಗೆ ಗೋಳಾಟವನ್ನೂ ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.
- Matthew 11:17 ಮತ್ತಾಯನು 11:17ನಾವು ನಿಮಗೋಸ್ಕರ ಕೊಳಲೂದಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ನಿಮಗೋಸ್ಕರ ಶೋಕಿಸಿದೆವು, ಆದರೆ ನೀವು ಗೋಳಾಡಲಿಲ್ಲ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ.
- Luke 7:32 ಲೂಕನು 7:32ಅವರು ಸಂತೆ ಯಲ್ಲಿ ಕೂತುಕೊಂಡು ಒಬ್ಬರನ್ನೊಬ್ಬರು ಕರೆ ಯುತ್ತಾ--ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ; ನಾವು ನಿಮಗಾಗಿ ಶೋಕಿಸಿದೆವು, ನೀವು ಅಳಲಿಲ್ಲ ಎಂದು ಹೇಳುವ ಮಕ್ಕಳಿಗೆ ಹೋಲಿಕೆ ಯಾಗಿದ್ದಾರೆ.
- Acts 9:39 ಅಪೊಸ್ತಲರ ಕೃತ್ಯಗಳು 9:39ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ
Original words (Greek)
- And · G2532καί kaí
- when · G2064ἔρχομαι érchomai
- Jesus · G2424Ἰησοῦς Iēsoûs
- came · G2064ἔρχομαι érchomai
- into · G1519εἰς eis
- ruler’s · G758ἄρχων árchōn
- house · G3614οἰκία oikía
- and · G2532καί kaí
- saw · G1492εἴδω eídō
- minstrels · G834αὐλητής aulētḗs
- and · G2532καί kaí
- people · G3793ὄχλος óchlos
- noise · G2350θορυβέω thorybéō