Matthew · chapter 9 · verse 24
Matthew 9:24 in Kannada
ಅವರಿಗೆ--ಸ್ಥಳ ಬಿಡಿರಿ; ಯಾಕಂದರೆ ಹುಡುಗಿಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ ಅಂದನು. ಅದಕ್ಕವರು ಆತನನ್ನು ಹಾಸ್ಯ ಮಾಡಿ ನಕ್ಕರು.
Avarige--sthala bidiri; yaakandare hudugiyu sattilla, nidre maaduttaale andanu. Adakkavaru aatanannu haasya maadi nakkaru.
Matthew 9:24 in English
- King James Version (KJV)
- He said unto them, Give place: for the maid is not dead, but sleepeth. And they laughed him to scorn.
- World English Bible (WEB)
- he said to them, “Make room, because the girl isn’t dead, but sleeping.” They were ridiculing him.
- American Standard Version (ASV)
- he said, Give place: for the damsel is not dead, but sleepeth. And they laughed him to scorn.
- Bible in Basic English (BBE)
- He said, Make room; for the girl is not dead, but sleeping. And they were laughing at him.
- Darby Translation (DBY)
- he said, Withdraw, for the damsel is not dead, but sleeps. And they derided him.
- Webster's Bible (WBS)
- He said to them, Give place: for the maid is not dead, but sleepeth. And they derided him.
- Young's Literal Translation (YLT)
- he saith to them, 'Withdraw, for the damsel did not die, but doth sleep,' and they were deriding him;
Read in context
- 22ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು.
- 23ತರುವಾಯ ಯೇಸು ಆ ಅಧಿಕಾರಿಯ ಮನೆ ಯೊಳಗೆ ಬಂದು ಕೊಳಲೂದುವವರನ್ನೂ ಗೊಂದಲ ಮಾಡುವ ಜನರನ್ನೂ ನೋಡಿ
- 24ಅವರಿಗೆ--ಸ್ಥಳ ಬಿಡಿರಿ; ಯಾಕಂದರೆ ಹುಡುಗಿಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ ಅಂದನು. ಅದಕ್ಕವರು ಆತನನ್ನು ಹಾಸ್ಯ ಮಾಡಿ ನಕ್ಕರು.
- 25ಆದರೆ ಜನರು ಹೊರಗೆ ಹಾಕಲ್ಪಟ್ಟ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈಯನ್ನು ಹಿಡಿದಾಗ ಆಕೆಯು ಎದ್ದಳು.
- 26ಇದರ ಕೀರ್ತಿಯು ಆ ದೇಶದಲ್ಲೆಲ್ಲಾ ಹರಡಿತು.
Cross references
- Acts 20:10 ಅಪೊಸ್ತಲರ ಕೃತ್ಯಗಳು 20:10ಆದರೆ ಪೌಲನು ಇಳಿದು ಹೋಗಿ ಅವನಮೇಲೆ ಬಿದ್ದು ತಬ್ಬಿಕೊಂಡು--ನೀವು ಕಳವಳಪಡಬೇಡಿರಿ, ಅವನ ಪ್ರಾಣ ಅವನಲ್ಲಿ ಅದೆ ಎಂದು ಹೇಳಿದನು.
- John 11:11–13 ಯೋಹಾನನು 11:11–13ಈ ಮಾತುಗಳನ್ನು ಹೇಳಿದ ತರುವಾಯ ಆತನು ಅವರಿಗೆ--ನಮ್ಮ ಸ್ನೇಹಿತನಾದ ಲಾಜರನು ನಿದ್ರಿಸುತ್ತಿದ್ದಾನೆ; ಆದರೆ ನಾನು ಅವನನ್ನು ನಿದ್ರೆಯಿಂದ ಎಬ್ಬಿಸುವದಾಕ್ಕಾಗಿ ಹೋಗುತ್ತೇನೆ ಎಂದು ಹೇಳಿದನು. ಆಗ ಆತನ ಶಿಷ್ಯರು--ಕರ್ತನೇ, ಅವನು ನಿದ್ರೆಮಾಡುತ್ತಿದ್ದರೆ ಸ್ವಸ್ಥನಾಗುವನು ಅಂದರು. ಆದರೆ ಯೇಸು ಅವನ ಮರಣದ ವಿಷಯವಾಗಿ ಹೇಳಿದ್ದನು; ಆದರೆ ಅವರು ನಿದ್ರೆಯಲ್ಲಿಯ ವಿಶ್ರಾಂತಿ ಕುರಿತು ಆತನು ಹೇಳಿದ ನೆಂದು ಯೋಚಿಸಿದರು.
- 1 Kings 17:18–24 1 ಅರಸುಗಳು 17:18–24ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು. ಅವನು ಅವಳಿಗೆ--ನಿನ್ನ ಮಗನನ್ನು ನನಗೆ ಕೊಡು ಎಂದು ಹೇಳಿ ಅವನನ್ನು ಅವಳ ಮಡಲಿನಿಂದ ಎತ್ತಿಕೊಂಡು ತಾನು ವಾಸ ವಾಗಿರುವ ಉಪ್ಪರಿಗೆಗೆ ಹೋಗಿ, ತನ್ನ ಮಂಚದ ಮೇಲೆ ಮಲಗಿಸಿ--ನನ್ನ ದೇವರಾದ ಕರ್ತನೇ, ನಾನು ವಾಸವಾಗಿರುವ ವಿಧವೆಯ ಮಗನನ್ನು ಕೊಂದು ಹಾಕುವ ಈ ಕೇಡನ್ನು ಅವಳ ಮೇಲೆ ಬರಮಾಡಿದಿಯಲ್ಲಾ ಎಂದು ಕರ್ತನನ್ನು ಕೂಗಿ ಬೇಡಿದನು. ಆಗ ಅವನು ಹುಡುಗನ ಮೇಲೆ ಮೂರು ಸಾರಿ ಬೋರ್ಲ ಬಿದ್ದುನನ್ನ ದೇವರಾದ ಓ ಕರ್ತನೇ, ಈ ಹುಡುಗನ ಪ್ರಾಣ ಅವನಲ್ಲಿ ತಿರಿಗಿ ಬರಲಿ ಎಂದು ಕರ್ತನನ್ನು ಕೂಗಿದನು. ಕರ್ತನು ಎಲೀಯನ ಸ್ವರವನ್ನು ಕೇಳಿದ್ದರಿಂದ ಹುಡುಗನು ಬದುಕುವ ಹಾಗೆ ಅವನ ಪ್ರಾಣವು ಅವನೊಳಗೆ ತಿರಿಗಿ ಬಂತು. ಆಗ ಎಲೀಯನು ಹುಡುಗನನ್ನು ಎತ್ತಿಕೊಂಡು ಉಪ್ಪರಿಗೆ ಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು ಅವನನ್ನು ಅವನ ತಾಯಿಗೆ ಕೊಟ್ಟನು. ಅವನುನೋಡು, ನಿನ್ನ ಮಗನು ಜೀವದಿಂದಿದ್ದಾನೆಂದು ಎಲೀ ಯನು ಹೇಳಿದನು.ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು. ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
- Acts 9:40 ಅಪೊಸ್ತಲರ ಕೃತ್ಯಗಳು 9:40ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.
- John 11:4 ಯೋಹಾನನು 11:4ಯೇಸು ಅದನ್ನು ಕೇಳಿ--ಈ ರೋಗವು ಮರಣಕ್ಕಾಗಿಯಲ್ಲ, ಆದರೆ ದೇವಕುಮಾರನು ಅದರಿಂದ ಮಹಿಮೆ ಹೊಂದುವಂತೆ ದೇವರ ಮಹಿಮೆಗೋಸ್ಕರವೇ ಬಂದದ್ದು ಎಂದು ಹೇಳಿದನು.
- Isaiah 49:7 ಯೆಶಾಯ 49:7ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.
- Isaiah 53:3 ಯೆಶಾಯ 53:3ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
- Matthew 27:39–43 ಮತ್ತಾಯನು 27:39–43ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ-- ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು. ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ-- ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು; ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
- Psalm 22:6–7 ಕೀರ್ತನೆಗಳು 22:6–7ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ. ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--