Matthew · chapter 9 · verse 25
Matthew 9:25 in Kannada
ಆದರೆ ಜನರು ಹೊರಗೆ ಹಾಕಲ್ಪಟ್ಟ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈಯನ್ನು ಹಿಡಿದಾಗ ಆಕೆಯು ಎದ್ದಳು.
Aadare janaru horage haakalpatta mele aatanu olage hogi aakeya kaiyannu hididaaga aakeyu eddalu.
Matthew 9:25 in English
- King James Version (KJV)
- But when the people were put forth, he went in, and took her by the hand, and the maid arose.
- World English Bible (WEB)
- But when the crowd was sent out, he entered in, took her by the hand, and the girl arose.
- American Standard Version (ASV)
- But when the crowd was put forth, he entered in, and took her by the hand; and the damsel arose.
- Bible in Basic English (BBE)
- But when the people were sent out, he went in and took her by the hand; and the girl got up.
- Darby Translation (DBY)
- But when the crowd had been put out, he went in and took her hand; and the damsel rose up.
- Webster's Bible (WBS)
- But when the people were put forth, he went in, and took her by the hand, and the maid arose.
- Young's Literal Translation (YLT)
- but, when the multitude was put forth, having gone in, he took hold of her hand, and the damsel arose,
Read in context
- 23ತರುವಾಯ ಯೇಸು ಆ ಅಧಿಕಾರಿಯ ಮನೆ ಯೊಳಗೆ ಬಂದು ಕೊಳಲೂದುವವರನ್ನೂ ಗೊಂದಲ ಮಾಡುವ ಜನರನ್ನೂ ನೋಡಿ
- 24ಅವರಿಗೆ--ಸ್ಥಳ ಬಿಡಿರಿ; ಯಾಕಂದರೆ ಹುಡುಗಿಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ ಅಂದನು. ಅದಕ್ಕವರು ಆತನನ್ನು ಹಾಸ್ಯ ಮಾಡಿ ನಕ್ಕರು.
- 25ಆದರೆ ಜನರು ಹೊರಗೆ ಹಾಕಲ್ಪಟ್ಟ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈಯನ್ನು ಹಿಡಿದಾಗ ಆಕೆಯು ಎದ್ದಳು.
- 26ಇದರ ಕೀರ್ತಿಯು ಆ ದೇಶದಲ್ಲೆಲ್ಲಾ ಹರಡಿತು.
- 27ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.
Cross references
- Mark 9:27 ಮಾರ್ಕನು 9:27ಆದರೆ ಯೇಸು ಕೈ ಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದನು.
- Mark 1:31 ಮಾರ್ಕನು 1:31ಆತನು ಬಂದು ಆಕೆಯ ಕೈಯನ್ನು ಹಿಡಿದು ಅವಳನ್ನು ಮೇಲಕ್ಕೆ ಎತ್ತಿದನು; ಕೂಡಲೆ ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರ ಮಾಡಿದಳು.
- 2 Kings 4:32–36 2 ಅರಸುಗಳು 4:32–36ಎಲೀಷನು ಮನೆಯಲ್ಲಿ ಬಂದಾಗ ಇಗೋ, ಆ ಹುಡುಗನು ಸತ್ತವನಾಗಿದ್ದು ತನ್ನ ಮಂಚದ ಮೇಲೆ ಮಲಗಿಸಲ್ಪಟ್ಟಿದ್ದನು. ಅವನು ಒಳಗೆ ಪ್ರವೇ ಶಿಸಿ ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಲು ಮುಚ್ಚಿಕೊಂಡು ಕರ್ತನನ್ನು ಪ್ರಾರ್ಥಿಸಿದನು. ಅವನು ಏರಿಹೋಗಿ ಮಗುವಿನ ಮೇಲೆ ಮಲಗಿ ಕೊಂಡು ತನ್ನ ಬಾಯಿಯನ್ನು ಅವನ ಬಾಯಿಯ ಮೇಲೆಯೂ ತನ್ನ ಕಣ್ಣುಗಳನ್ನು ಅವನ ಕಣ್ಣುಗಳ ಮೇಲೆಯೂ ತನ್ನ ಕೈಗಳನ್ನು ಅವನ ಕೈಗಳ ಮೇಲೆಯೂ ಇರಿಸಿದನು. ಅವನು ಮೇಲೆ ಬೋರ್ಲಬಿದ್ದದರಿಂದ ಮಗುವಿನ ಶರೀರವು ಬೆಚ್ಚಗೆ ಆಯಿತು. ಆಗ ಅವನು ತಿರುಗಿ ಬಂದು ಮನೆಯಲ್ಲಿ ಸ್ವಲ್ಪಹೊತ್ತು ಅತ್ತಿತ್ತ ತಿರುಗಾಡಿ ಏರಿಹೋಗಿ ಅವನ ಮೇಲೆ ಬೋರ್ಲ ಬಿದ್ದನು. ಆಗ ಆ ಹುಡುಗನು ಏಳು ಸಾರಿ ಸೀತು ತರುವಾಯ ತನ್ನ ಕಣ್ಣುಗಳನ್ನು ತೆರೆದನು. ಆಗ ಅವನು ಗೇಹಜಿಯನ್ನು ಕರೆದು--ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದನು. ಅವಳು ಬಂದಾಗ ಅವನು--ನಿನ್ನ ಕುಮಾರನನ್ನು ತಕ್ಕೊಂಡು ಹೋಗು ಅಂದನು.
- Luke 8:54 ಲೂಕನು 8:54ಆದರೆ ಆತನು ಅವರೆಲ್ಲರನ್ನು ಹೊರಗೆ ಕಳುಹಿಸಿ ಆಕೆಯ ಕೈಹಿಡಿದು-- ಹುಡುಗಿಯೇ, ಎದ್ದೇಳು ಎಂದು ಕರೆದನು.
- Mark 5:41 ಮಾರ್ಕನು 5:41ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ.
- Mark 8:23 ಮಾರ್ಕನು 8:23ಆತನು ಆ ಕುರುಡನ ಕೈಹಿಡಿದು ಊರಿನ ಹೊರಗೆ ಕರಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ತನ್ನ ಕೈಗಳನ್ನು ಅವನ ಮೇಲೆ ಇಟ್ಟು ಏನಾದರೂ ಕಾಣುತ್ತದೋ ಎಂದು ಅವನನ್ನು ಕೇಳಿದನು.
- Acts 9:40–41 ಅಪೊಸ್ತಲರ ಕೃತ್ಯಗಳು 9:40–41ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು. ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು.