Skip to content
ThuthiThuthiThuthi
Matthew · chapter 9 · verse 26

Matthew 9:26 in Kannada

ಇದರ ಕೀರ್ತಿಯು ಆ ದೇಶದಲ್ಲೆಲ್ಲಾ ಹರಡಿತು.

Idara keertiyu aa deshadallellaa haraditu.

Matthew 9:26 in English

King James Version (KJV)
And the fame hereof went abroad into all that land.
World English Bible (WEB)
The report of this went out into all that land.
American Standard Version (ASV)
And the fame hereof went forth into all that land.
Bible in Basic English (BBE)
And the news of it went out into all that land.
Darby Translation (DBY)
And the fame of it went out into all that land.
Webster's Bible (WBS)
And the fame of this went abroad into all that land.
Young's Literal Translation (YLT)
and the fame of this went forth to all the land.

Read in context

  1. 24ಅವರಿಗೆ--ಸ್ಥಳ ಬಿಡಿರಿ; ಯಾಕಂದರೆ ಹುಡುಗಿಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ ಅಂದನು. ಅದಕ್ಕವರು ಆತನನ್ನು ಹಾಸ್ಯ ಮಾಡಿ ನಕ್ಕರು.
  2. 25ಆದರೆ ಜನರು ಹೊರಗೆ ಹಾಕಲ್ಪಟ್ಟ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈಯನ್ನು ಹಿಡಿದಾಗ ಆಕೆಯು ಎದ್ದಳು.
  3. 26ಇದರ ಕೀರ್ತಿಯು ಆ ದೇಶದಲ್ಲೆಲ್ಲಾ ಹರಡಿತು.
  4. 27ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.
  5. 28ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು.
Read all of Matthew 9

Cross references

Original words (Greek)

Matthew 9:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.