Matthew · chapter 9 · verse 27
Matthew 9:27 in Kannada
ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.
Yesu allinda horataaga ibbaru kurudaru aatanannu himbaalisuttaa--daaveeda kumaarane, namma mele karune idu endu koogi heluttiddaru.
Matthew 9:27 in English
- King James Version (KJV)
- And when Jesus departed thence, two blind men followed him, crying, and saying, [Thou] Son of David, have mercy on us.
- World English Bible (WEB)
- As Jesus passed by from there, two blind men followed him, calling out and saying, “Have mercy on us, son of David!”
- American Standard Version (ASV)
- And as Jesus passed by from thence, two blind men followed him, crying out, and saying, Have mercy on us, thou son of David.
- Bible in Basic English (BBE)
- And when Jesus went on from there, two blind men came after him, crying out, Have mercy on us, you Son of David.
- Darby Translation (DBY)
- And as Jesus passed on thence, two blind [men] followed him, crying and saying, Have mercy on us, Son of David.
- Webster's Bible (WBS)
- And when Jesus departed thence, two blind men followed him, crying, and saying, [Thou] son of David, have mercy on us.
- Young's Literal Translation (YLT)
- And Jesus passing on thence, two blind men followed him, calling and saying, 'Deal kindly with us, Son of David.'
Read in context
- 25ಆದರೆ ಜನರು ಹೊರಗೆ ಹಾಕಲ್ಪಟ್ಟ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈಯನ್ನು ಹಿಡಿದಾಗ ಆಕೆಯು ಎದ್ದಳು.
- 26ಇದರ ಕೀರ್ತಿಯು ಆ ದೇಶದಲ್ಲೆಲ್ಲಾ ಹರಡಿತು.
- 27ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.
- 28ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು.
- 29ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು.
Cross references
- Matthew 15:22 ಮತ್ತಾಯನು 15:22ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
- Matthew 20:30–31 ಮತ್ತಾಯನು 20:30–31ಆಗ ಇಗೋ, ಯೇಸು ಹಾದುಹೋಗುತ್ತಿದ್ದಾನೆಂದು ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಕೇಳಿ--ಓ ಕರ್ತನೇ, ದಾವೀದನಕುಮಾರನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು. ಆದರೆ ಅವರು ಸುಮ್ಮನಿ ರುವಂತೆ ಜನರ ಸಮೂಹವು ಅವರನ್ನು ಗದರಿಸಿದರು. ಆದಾಗ್ಯೂ ಅವರು--ಓ ಕರ್ತನೇ, ದಾವೀದನಕುಮಾ ರನೇ, ನಮ್ಮ ಮೇಲೆ ಕರುಣೆ ಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
- Mark 10:46–48 ಮಾರ್ಕನು 10:46–48ತರುವಾಯ ಅವರು ಯೆರಿಕೋವಿಗೆ ಬಂದರು; ಆತನು ತನ್ನ ಶಿಷ್ಯರೊಡನೆಯೂ ಬಹುಸಂಖ್ಯೆಯ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗನಾದ ಕುರುಡ ಬಾರ್ತಿಮಾಯನು ಹೆದ್ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆಬೇಡು ತ್ತಿದ್ದನು. ಆತನು ನಜರೇತಿನ ಯೇಸು ಎಂದು ಅವನು ಕೇಳಿದಾಗ ಕೂಗಲಾರಂಭಿಸಿ--ಯೇಸುವೇ, ದಾವೀದನಕುಮಾರನೇ, ನನ್ನನ್ನು ಕರುಣಿಸು ಅಂದನು. ಅವನು ಸುಮ್ಮನಿರುವಂತೆ ಅನೇಕರು ಅವನಿಗೆ ಖಂಡಿತವಾಗಿ ಹೇಳಿದರು; ಆದರೆ ಅವನು ಇನ್ನೂ ಹೆಚ್ಚಾಗಿ--ದಾವೀದನಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿದನು.
- Luke 18:38–39 ಲೂಕನು 18:38–39ಆಗ ಅವನು--ಯೇಸುವೇ, ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಕೂಗಿಕೊಂಡನು. ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
- Matthew 11:5 ಮತ್ತಾಯನು 11:5ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
- Matthew 17:15 ಮತ್ತಾಯನು 17:15ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು; ಯಾಕಂದರೆ ಅವನು ಚಂದ್ರರೋಗ ದಿಂದ ಬಹಳವಾಗಿ ಕಷ್ಟಪಡುತ್ತಾನೆ, ಅನೇಕಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.
- Matthew 22:41–45 ಮತ್ತಾಯನು 22:41–45ಫರಿಸಾಯರು ಕೂಡಿ ಬಂದಿರುವಾಗ ಯೇಸು ಅವರಿಗೆ-- ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು. ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ-- ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ. ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು.ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
- John 7:42 ಯೋಹಾನನು 7:42ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು.
- Mark 9:22 ಮಾರ್ಕನು 9:22ಅದು ಅವನನ್ನು ನಾಶಪಡಿಸಲು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು; ಆದರೆ ನೀನು ಏನಾದರೂ ಮಾಡಲು ಸಾಧ್ಯ ವಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯ ಮಾಡು ಅಂದನು.
- Luke 7:21 ಲೂಕನು 7:21ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು.
- Mark 11:10 ಮಾರ್ಕನು 11:10ಕರ್ತನ ಹೆಸರಿನಲ್ಲಿ ಬರುವ ನಮ್ಮ ತಂದೆ ಯಾದ ದಾವೀದನ ರಾಜ್ಯವು ಆಶೀರ್ವದಿಸಲ್ಪಡಲಿ; ಉನ್ನತದಲ್ಲಿ ಹೊಸನ್ನ ಎಂದು ಹೇಳಿದರು.
- Mark 8:22–23 ಮಾರ್ಕನು 8:22–23ತರುವಾಯ ಆತನು ಬೇತ್ಸಾಯಿದಕ್ಕೆ ಬಂದಾಗ ಅವರು ಒಬ್ಬ ಕುರುಡನನ್ನು ಆತನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಆತನನ್ನು ಬೇಡಿಕೊಂಡರು. ಆತನು ಆ ಕುರುಡನ ಕೈಹಿಡಿದು ಊರಿನ ಹೊರಗೆ ಕರಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ತನ್ನ ಕೈಗಳನ್ನು ಅವನ ಮೇಲೆ ಇಟ್ಟು ಏನಾದರೂ ಕಾಣುತ್ತದೋ ಎಂದು ಅವನನ್ನು ಕೇಳಿದನು.
Original words (Greek)
- And · G2532καί kaí
- when · G3855παράγω parágō
- Jesus · G2424Ἰησοῦς Iēsoûs
- departed · G3855παράγω parágō
- thence · G1564ἐκεῖθεν ekeîthen
- two · G1417δύο dýo
- men · G5185τυφλός typhlós
- followed · G190ἀκολουθέω akolouthéō
- him · G846αὐτός autós
- crying · G2896κράζω krázō
- and · G2532καί kaí
- saying · G3004λέγω légō
- Son · G5207υἱός huiós
- David · G1138Δαβίδ Dabíd
- on · G1653ἐλεέω eleéō
- us · G2248ἡμᾶς hēmâs