Matthew · chapter 9 · verse 29
Matthew 9:29 in Kannada
ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು.
Aaga aatanu avara kannugalannu mutti--nimma nambikeyante nimagaagali endu helidanu.
Matthew 9:29 in English
- King James Version (KJV)
- Then touched he their eyes, saying, According to your faith be it unto you.
- World English Bible (WEB)
- Then he touched their eyes, saying, “According to your faith be it done to you.”
- American Standard Version (ASV)
- Then touched he their eyes, saying, According to your faith be it done unto you.
- Bible in Basic English (BBE)
- Then he put his hand on their eyes, saying, As your faith is, let it be done to you.
- Darby Translation (DBY)
- Then he touched their eyes, saying, According to your faith, be it unto you.
- Webster's Bible (WBS)
- Then he touched their eyes, saying, According to your faith, be it to you.
- Young's Literal Translation (YLT)
- Then touched he their eyes, saying, 'According to your faith let it be to you,'
Read in context
- 27ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.
- 28ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು.
- 29ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು.
- 30ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.
- 31ಆದರೆ ಅವರು ಹೊರಟುಹೋಗಿ ಆ ಸೀಮೆಯಲ್ಲೆಲ್ಲಾ ಆತನ ಕೀರ್ತಿಯನ್ನು ಹಬ್ಬಿಸಿದರು.
Cross references
- Matthew 15:28 ಮತ್ತಾಯನು 15:28ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
- Mark 10:52 ಮಾರ್ಕನು 10:52ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.
- Matthew 9:22 ಮತ್ತಾಯನು 9:22ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು.
- Matthew 8:13 ಮತ್ತಾಯನು 8:13ಯೇಸು ಆ ಶತಾಧಿಪತಿಗೆ--ಹೋಗು, ನೀನು ನಂಬಿದಂತೆಯೇ ನಿನಗಾಗಲಿ ಎಂದು ಹೇಳಿದನು. ಮತ್ತು ಅವನ ಸೇವಕನು ಅದೇ ಗಳಿಗೆಯಲ್ಲಿ ಸ್ವಸ್ಥನಾದನು.
- Matthew 20:34 ಮತ್ತಾಯನು 20:34ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು.
- Matthew 8:6–7 ಮತ್ತಾಯನು 8:6–7ಕರ್ತನೇ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಬಹಳವಾಗಿ ಸಂಕಟಪಡುತ್ತಾ ಮನೆ ಯಲ್ಲಿ ಮಲಗಿದ್ದಾನೆ ಎಂದು ಹೇಳಿ ಬೇಡಿಕೊಂಡನು. ಯೇಸು ಅವನಿಗೆ--ನಾನು ಬಂದು ಅವನನ್ನು ಸ್ವಸ್ಥಮಾಡುತ್ತೇನೆ ಅಂದನು.
- John 9:6–7 ಯೋಹಾನನು 9:6–7ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು; ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.