Skip to content
ThuthiThuthiThuthi
Matthew · chapter 9 · verse 3

Matthew 9:3 in Kannada

ಆಗ ಇಗೋ, ಶಾಸ್ತ್ರಿಗಳಲ್ಲಿ ಕೆಲವರು-- ಈ ಮನುಷ್ಯನು ದೇವದೂಷಣೆ ಮಾಡುತ್ತಾನೆ ಎಂದು ತಮ್ಮತಮ್ಮಲ್ಲಿ ಅಂದುಕೊಂಡರು.

Aaga igo, shaastrigalalli kelavaru-- ee manushyanu devadooshane maaduttaane endu tammatammalli andukondaru.

Matthew 9:3 in English

King James Version (KJV)
And, behold, certain of the scribes said within themselves, This [man] blasphemeth.
World English Bible (WEB)
Behold, some of the scribes said to themselves, “This man blasphemes.”
American Standard Version (ASV)
And behold, certain of the scribes said within themselves, This man blasphemeth.
Bible in Basic English (BBE)
And some of the scribes said among themselves, This man has no respect for God.
Darby Translation (DBY)
And behold, certain of the scribes said to themselves, This [man] blasphemes.
Webster's Bible (WBS)
And behold, certain of the scribes said within themselves, This [man] blasphemeth.
Young's Literal Translation (YLT)
And lo, certain of the scribes said within themselves, 'This one doth speak evil.'

Read in context

  1. 1ಆಗ ಆತನು ದೋಣಿಯನ್ನು ಹತ್ತಿ ಅಲ್ಲಿಂದ ಹೊರಟು ತನ್ನ ಸ್ವಂತ ಪಟ್ಟಣಕ್ಕೆ ಬಂದನು.
  2. 2ಇಗೋ, ಹಾಸಿಗೆಯ ಮೇಲೆ ಮಲಗಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಆತನ ಬಳಿಗೆ ತಂದರು; ಮತ್ತು ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು.
  3. 3ಆಗ ಇಗೋ, ಶಾಸ್ತ್ರಿಗಳಲ್ಲಿ ಕೆಲವರು-- ಈ ಮನುಷ್ಯನು ದೇವದೂಷಣೆ ಮಾಡುತ್ತಾನೆ ಎಂದು ತಮ್ಮತಮ್ಮಲ್ಲಿ ಅಂದುಕೊಂಡರು.
  4. 4ಯೇಸು ಅವರ ಆಲೋಚನೆಗಳನ್ನು ತಿಳಿದು--ನೀವು ಯಾಕೆ ನಿಮ್ಮ ಹೃದಯಗಳಲ್ಲಿ ಕೆಟ್ಟದ್ದನ್ನು ಯೋಚಿಸುತ್ತೀರಿ?
  5. 5ಯಾವದು ಸುಲಭ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ?
Read all of Matthew 9

Cross references

Original words (Greek)

Matthew 9:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.