Skip to content
ThuthiThuthiThuthi
Matthew · chapter 9 · verse 31

Matthew 9:31 in Kannada

ಆದರೆ ಅವರು ಹೊರಟುಹೋಗಿ ಆ ಸೀಮೆಯಲ್ಲೆಲ್ಲಾ ಆತನ ಕೀರ್ತಿಯನ್ನು ಹಬ್ಬಿಸಿದರು.

Aadare avaru horatuhogi aa seemeyallellaa aatana keertiyannu habbisidaru.

Matthew 9:31 in English

King James Version (KJV)
But they, when they were departed, spread abroad his fame in all that country.
World English Bible (WEB)
But they went out and spread abroad his fame in all that land.
American Standard Version (ASV)
But they went forth, and spread abroad his fame in all that land.
Bible in Basic English (BBE)
But they went out and gave news of him in all that land.
Darby Translation (DBY)
But they, when they were gone out, spread his name abroad in all that land.
Webster's Bible (WBS)
But they, when they had departed, spread abroad his fame in all that country.
Young's Literal Translation (YLT)
but they, having gone forth, did spread his fame in all that land.

Read in context

  1. 29ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು.
  2. 30ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.
  3. 31ಆದರೆ ಅವರು ಹೊರಟುಹೋಗಿ ಆ ಸೀಮೆಯಲ್ಲೆಲ್ಲಾ ಆತನ ಕೀರ್ತಿಯನ್ನು ಹಬ್ಬಿಸಿದರು.
  4. 32ಅವರು ಹೊರಟು ಹೋಗುತ್ತಿದ್ದಾಗ ಇಗೋ, ದೆವ್ವ ಹಿಡಿದಿದ್ದ ಮೂಕನಾದ ಒಬ್ಬ ಮನುಷ್ಯನನ್ನು ಅವರು ಆತನ ಬಳಿಗೆ ತಂದರು.
  5. 33ಮತ್ತು ದೆವ್ವವು ಹೊರಗೆ ಹಾಕಲ್ಪಟ್ಟ ಮೇಲೆ ಮೂಕನು ಮಾತಾಡಿದನು; ಆಗ ಜನಸಮೂಹಗಳವರು ಬೆರ ಗಾಗಿ--ಇಂಥದ್ದು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ ಎಂದು ಹೇಳಿದರು.
Read all of Matthew 9

Cross references

Original words (Greek)

Matthew 9:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.