Skip to content
ThuthiThuthiThuthi
Matthew · chapter 9 · verse 32

Matthew 9:32 in Kannada

ಅವರು ಹೊರಟು ಹೋಗುತ್ತಿದ್ದಾಗ ಇಗೋ, ದೆವ್ವ ಹಿಡಿದಿದ್ದ ಮೂಕನಾದ ಒಬ್ಬ ಮನುಷ್ಯನನ್ನು ಅವರು ಆತನ ಬಳಿಗೆ ತಂದರು.

Avaru horatu hoguttiddaaga igo, devva hidididda mookanaada obba manushyanannu avaru aatana balige tandaru.

Matthew 9:32 in English

King James Version (KJV)
As they went out, behold, they brought to him a dumb man possessed with a devil.
World English Bible (WEB)
As they went out, behold, a mute man who was demon possessed was brought to him.
American Standard Version (ASV)
And as they went forth, behold, there was brought to him a dumb man possessed with a demon.
Bible in Basic English (BBE)
And while they were going away, there came to him a man without the power of talking, and with an evil spirit.
Darby Translation (DBY)
But as these were going out, behold, they brought to him a dumb man possessed by a demon.
Webster's Bible (WBS)
As thy went out, behold, they brought to him a dumb man possessed with a demon.
Young's Literal Translation (YLT)
And as they are coming forth, lo, they brought to him a man dumb, a demoniac,

Read in context

  1. 30ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.
  2. 31ಆದರೆ ಅವರು ಹೊರಟುಹೋಗಿ ಆ ಸೀಮೆಯಲ್ಲೆಲ್ಲಾ ಆತನ ಕೀರ್ತಿಯನ್ನು ಹಬ್ಬಿಸಿದರು.
  3. 32ಅವರು ಹೊರಟು ಹೋಗುತ್ತಿದ್ದಾಗ ಇಗೋ, ದೆವ್ವ ಹಿಡಿದಿದ್ದ ಮೂಕನಾದ ಒಬ್ಬ ಮನುಷ್ಯನನ್ನು ಅವರು ಆತನ ಬಳಿಗೆ ತಂದರು.
  4. 33ಮತ್ತು ದೆವ್ವವು ಹೊರಗೆ ಹಾಕಲ್ಪಟ್ಟ ಮೇಲೆ ಮೂಕನು ಮಾತಾಡಿದನು; ಆಗ ಜನಸಮೂಹಗಳವರು ಬೆರ ಗಾಗಿ--ಇಂಥದ್ದು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ ಎಂದು ಹೇಳಿದರು.
  5. 34ಆದರೆ ಪರಿಸಾಯರು-- ದೆವ್ವಗಳ ಅಧಿಪತಿಯಿಂದ ಇವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
Read all of Matthew 9

Cross references

Original words (Greek)

Matthew 9:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.