Matthew · chapter 9 · verse 33
Matthew 9:33 in Kannada
ಮತ್ತು ದೆವ್ವವು ಹೊರಗೆ ಹಾಕಲ್ಪಟ್ಟ ಮೇಲೆ ಮೂಕನು ಮಾತಾಡಿದನು; ಆಗ ಜನಸಮೂಹಗಳವರು ಬೆರ ಗಾಗಿ--ಇಂಥದ್ದು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ ಎಂದು ಹೇಳಿದರು.
Mattu devvavu horage haakalpatta mele mookanu maataadidanu; aaga janasamoohagalavaru bera gaagi--inthaddu endoo israayelinalli kandilla endu helidaru.
Matthew 9:33 in English
- King James Version (KJV)
- And when the devil was cast out, the dumb spake: and the multitudes marvelled, saying, It was never so seen in Israel.
- World English Bible (WEB)
- When the demon was cast out, the mute man spoke. The multitudes marveled, saying, “Nothing like this has ever been seen in Israel!”
- American Standard Version (ASV)
- And when the demon was cast out, the dumb man spake: and the multitudes marvelled, saying, It was never so seen in Israel.
- Bible in Basic English (BBE)
- And when the evil spirit had been sent out, the man had the power of talking: and they were all surprised, saying, Such a thing has never been seen in Israel.
- Darby Translation (DBY)
- And the demon having been cast out, the dumb spake. And the crowds were astonished, saying, It has never been seen thus in Israel.
- Webster's Bible (WBS)
- And when the demon was cast out, the dumb spoke: and the multitudes marveled, saying, It was never so seen in Israel.
- Young's Literal Translation (YLT)
- and the demon having been cast out, the dumb spake, and the multitude did wonder, saying that 'It was never so seen in Israel:'
Read in context
- 31ಆದರೆ ಅವರು ಹೊರಟುಹೋಗಿ ಆ ಸೀಮೆಯಲ್ಲೆಲ್ಲಾ ಆತನ ಕೀರ್ತಿಯನ್ನು ಹಬ್ಬಿಸಿದರು.
- 32ಅವರು ಹೊರಟು ಹೋಗುತ್ತಿದ್ದಾಗ ಇಗೋ, ದೆವ್ವ ಹಿಡಿದಿದ್ದ ಮೂಕನಾದ ಒಬ್ಬ ಮನುಷ್ಯನನ್ನು ಅವರು ಆತನ ಬಳಿಗೆ ತಂದರು.
- 33ಮತ್ತು ದೆವ್ವವು ಹೊರಗೆ ಹಾಕಲ್ಪಟ್ಟ ಮೇಲೆ ಮೂಕನು ಮಾತಾಡಿದನು; ಆಗ ಜನಸಮೂಹಗಳವರು ಬೆರ ಗಾಗಿ--ಇಂಥದ್ದು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ ಎಂದು ಹೇಳಿದರು.
- 34ಆದರೆ ಪರಿಸಾಯರು-- ದೆವ್ವಗಳ ಅಧಿಪತಿಯಿಂದ ಇವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
- 35ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.
Cross references
- Isaiah 35:6 ಯೆಶಾಯ 35:6ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
- Exodus 4:11–12 ವಿಮೋಚನಕಾಂಡ 4:11–12ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ? ಹಾಗಾದರೆ ಈಗ ಹೋಗು, ನಾನೇ ನಿನ್ನ ಬಾಯಿ ಯಾಗಿದ್ದು ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು ಅಂದನು.
- Mark 7:32–37 ಮಾರ್ಕನು 7:32–37ಆಗ ಅವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ತಂದು ಆತನು ತನ್ನ ಕೈಯನ್ನು ಅವನ ಮೇಲೆ ಇಡಬೇಕೆಂದು ಆತನನ್ನು ಬೇಡಿಕೊಂಡರು. ಆತನು ಅವನನ್ನು ಜನಸಮೂಹದಿಂದ ಆಚೆಗೆ ಕರಕೊಂಡು ಹೋಗಿ ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ ಅವನ ನಾಲಿಗೆಯನ್ನು ಮುಟ್ಟಿದನು; ಮತ್ತು ಆತನು ಪರಲೋಕದ ಕಡೆಗೆ ನೋಡುತ್ತಾ ನಿಟ್ಟುಸಿರುಬಿಟ್ಟು ಅವನಿಗೆ--ಎಪ್ಫಥಾ ಅಂದನು. ಅಂದರೆ ತೆರೆಯಲ್ಪಡಲಿ ಎಂದರ್ಥ. ಕೂಡಲೆ ಅವನ ಕಿವಿಗಳು ತೆರೆಯಲ್ಪಟ್ಟವು; ಅವನ ನಾಲಿಗೆಯ ನರವು ಸಡಿಲ ವಾಯಿತು; ಮತ್ತು ಅವನು ಸ್ಪಷ್ಟವಾಗಿ ಮಾತನಾಡಿ ದನು. ಯಾವ ಮನುಷ್ಯನಿಗೂ ಇದನ್ನು ಹೇಳಬಾರ ದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು; ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟು ಹೆಚ್ಚಾಗಿ ಪ್ರಚಾರ ಮಾಡಿದರು.ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು. ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
- Luke 11:14 ಲೂಕನು 11:14ತರುವಾಯ ಆತನು ಒಂದು ಮೂಕದೆವ್ವವನ್ನು ಹೊರಡಿಸುತ್ತಿರುವಾಗ ಆದದ್ದೇನಂದರೆ, ಆ ದೆವ್ವವು ಹೊರಟು ಹೋದ ಮೇಲೆ ಆ ಮೂಕನು ಮಾತನಾಡಿ ದನು; ಅದಕ್ಕೆ ಜನರು ಆಶ್ಚರ್ಯಪಟ್ಟರು.
- Psalm 76:1 ಕೀರ್ತನೆಗಳು 76:1ದೇವರು ಯೆಹೂದದಲ್ಲಿ ಪ್ರಸಿದ್ಧವಾಗಿದ್ದಾನೆ; ಇಸ್ರಾಯೇಲಿನಲ್ಲಿ ಆತನ ಹೆಸರು ದೊಡ್ಡದಾಗಿದೆ.
- 2 Kings 5:8 2 ಅರಸುಗಳು 5:8ಇಸ್ರಾಯೇಲ್ಯರ ಅರಸನು ತನ್ನ ವಸ್ತ್ರಗಳನ್ನು ಹರಿದು ಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ--ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡ ದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ಅವನು ತಿಳುಕೊಳ್ಳುವ ಹಾಗೆ ಅವನು ನನ್ನ ಬಳಿಗೆ ಬರಲಿ ಎಂದು ಅರಸನಿಗೆ ಹೇಳಿ ಕಳುಹಿಸಿದನು.
- Jeremiah 32:20 ಯೆರೆಮೀಯ 32:20ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ.
- Matthew 15:30–31 ಮತ್ತಾಯನು 15:30–31ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು. ಮೂಕರು ಮಾತನಾಡು ವದನ್ನೂ ಊನವಾದವರು ಸ್ವಸ್ಥರಾಗಿರುವದನ್ನೂ ಕುಂಟರು ನಡೆದಾಡುವದನ್ನೂ ಕುರುಡರು ನೋಡುವ ದನ್ನೂ ಜನಸಮೂಹದವರು ಕಂಡು ಆಶ್ಚರ್ಯದಿಂದ ಇಸ್ರಾಯೇಲಿನ ದೇವರನ್ನು ಮಹಿಮೆಪಡಿಸಿದರು.
- Luke 7:9 ಲೂಕನು 7:9ಯೇಸು ಇವುಗಳನ್ನು ಕೇಳಿದಾಗ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತಿರುಗಿಕೊಂಡು ತನ್ನನ್ನು ಹಿಂಬಾಲಿಸು ತ್ತಿದ್ದವರಿಗೆ--ಇಂಥ ದೊಡ್ಡ ನಂಬಿಕೆಯನ್ನು ನಾನು ಇಸ್ರಾಯೇಲಿನಲ್ಲಿ ಸಹ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.
- Mark 2:12 ಮಾರ್ಕನು 2:12ಕೂಡಲೆ ಅವನು ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದಕ್ಕೆ ಎಲ್ಲರೂ ಬೆರಗಾಗಿ--ನಾವು ಇಂಥದನ್ನು ಎಂದಿಗೂ ನೋಡಲಿಲ್ಲ ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.
Original words (Greek)
- And · G2532καί kaí
- when · G1544ἐκβάλλω ekbállō
- devil · G1140δαιμόνιον daimónion
- out · G1544ἐκβάλλω ekbállō
- dumb · G2974κωφός kōphós
- spake · G2980λαλέω laléō
- and · G2532καί kaí
- multitudes · G3793ὄχλος óchlos
- marvelled · G2296θαυμάζω thaumázō
- saying · G3004λέγω légō
- was · G5316φαίνω phaínō
- never · G3763οὐδέποτε oudépote
- so · G3779οὕτω hoútō
- seen · G5316φαίνω phaínō
- in · G1722ἐν en
- Israel · G2474Ἰσραήλ Israḗl