Matthew · chapter 9 · verse 34
Matthew 9:34 in Kannada
ಆದರೆ ಪರಿಸಾಯರು-- ದೆವ್ವಗಳ ಅಧಿಪತಿಯಿಂದ ಇವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
Aadare parisaayaru-- devvagala adhipatiyinda ivanu devvagalannu bidisuttaane andaru.
Matthew 9:34 in English
- King James Version (KJV)
- But the Pharisees said, He casteth out devils through the prince of the devils.
- World English Bible (WEB)
- But the Pharisees said, “By the prince of the demons, he casts out demons.”
- American Standard Version (ASV)
- But the Pharisees said, By the prince of the demons casteth he out demons.
- Bible in Basic English (BBE)
- But the Pharisees said, By the ruler of evil spirits, he sends evil spirits out of men.
- Darby Translation (DBY)
- But the Pharisees said, He casts out the demons through the prince of the demons.
- Webster's Bible (WBS)
- But the Pharisees said, He casteth out demons, through the prince of the demons.
- Young's Literal Translation (YLT)
- but the Pharisees said, 'By the ruler of the demons he doth cast out the demons.'
Read in context
- 32ಅವರು ಹೊರಟು ಹೋಗುತ್ತಿದ್ದಾಗ ಇಗೋ, ದೆವ್ವ ಹಿಡಿದಿದ್ದ ಮೂಕನಾದ ಒಬ್ಬ ಮನುಷ್ಯನನ್ನು ಅವರು ಆತನ ಬಳಿಗೆ ತಂದರು.
- 33ಮತ್ತು ದೆವ್ವವು ಹೊರಗೆ ಹಾಕಲ್ಪಟ್ಟ ಮೇಲೆ ಮೂಕನು ಮಾತಾಡಿದನು; ಆಗ ಜನಸಮೂಹಗಳವರು ಬೆರ ಗಾಗಿ--ಇಂಥದ್ದು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ ಎಂದು ಹೇಳಿದರು.
- 34ಆದರೆ ಪರಿಸಾಯರು-- ದೆವ್ವಗಳ ಅಧಿಪತಿಯಿಂದ ಇವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
- 35ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.
- 36ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.
Cross references
- Luke 11:15 ಲೂಕನು 11:15ಆದರೆ ಅವರಲ್ಲಿ ಕೆಲವರು--ದೆವ್ವಗಳ ಅಧಿಪತಿಯಾದ ಬೆಲ್ಜೆ ಬೂಲನಿಂದ ಅವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
- Mark 3:22 ಮಾರ್ಕನು 3:22ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
- Matthew 12:23–24 ಮತ್ತಾಯನು 12:23–24ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ--ಈತನು ದಾವೀದನ ಕುಮಾರ ನಲ್ಲವೇ ಅಂದರು. ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
- John 3:20 ಯೋಹಾನನು 3:20ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.