Matthew · chapter 9 · verse 35
Matthew 9:35 in Kannada
ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.
Taruvaaya yesu ellaa halligalalliyoo pattanagalalliyoo sanchari suttaa avara sabhaamandiragalalli upadeshisutaa raajyada suvaarteyannu saaruttaa janarallidda pratiyondu asvasthateyannoo rogavannoo vaasimaadidaru.
Matthew 9:35 in English
- King James Version (KJV)
- And Jesus went about all the cities and villages, teaching in their synagogues, and preaching the gospel of the kingdom, and healing every sickness and every disease among the people.
- World English Bible (WEB)
- Jesus went about all the cities and the villages, teaching in their synagogues and preaching the Good News of the Kingdom, and healing every disease and every sickness among the people.
- American Standard Version (ASV)
- And Jesus went about all the cities and the villages, teaching in their synagogues, and preaching the gospel of the kingdom, and healing all manner of disease and all manner of sickness.
- Bible in Basic English (BBE)
- And Jesus went about all the towns and small places, teaching in their Synagogues and preaching the good news of the kingdom and making well all sorts of disease and pain.
- Darby Translation (DBY)
- And Jesus went round all the cities and the villages, teaching in their synagogues, and preaching the glad tidings of the kingdom, and healing every disease and every bodily weakness.
- Webster's Bible (WBS)
- And Jesus went about all the cities and villages, teaching in their synagogues, and preaching the gospel of the kingdom, and healing every sickness, and every disease among the people.
- Young's Literal Translation (YLT)
- And Jesus was going up and down all the cities and the villages, teaching in their synagogues, and proclaiming the good news of the reign, and healing every sickness and every malady among the people.
Read in context
- 33ಮತ್ತು ದೆವ್ವವು ಹೊರಗೆ ಹಾಕಲ್ಪಟ್ಟ ಮೇಲೆ ಮೂಕನು ಮಾತಾಡಿದನು; ಆಗ ಜನಸಮೂಹಗಳವರು ಬೆರ ಗಾಗಿ--ಇಂಥದ್ದು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ ಎಂದು ಹೇಳಿದರು.
- 34ಆದರೆ ಪರಿಸಾಯರು-- ದೆವ್ವಗಳ ಅಧಿಪತಿಯಿಂದ ಇವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
- 35ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.
- 36ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.
- 37ಆಗ ಆತನು ತನ್ನ ಶಿಷ್ಯ ರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ.ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
Cross references
- Acts 10:38 ಅಪೊಸ್ತಲರ ಕೃತ್ಯಗಳು 10:38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
- Matthew 4:23–24 ಮತ್ತಾಯನು 4:23–24ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು. ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
- Luke 4:43–44 ಲೂಕನು 4:43–44ಆದರೆ ಆತನು ಅವರಿಗೆ--ಬೇರೆ ಪಟ್ಟಣಗಳಿಗೂ ದೇವರ ರಾಜ್ಯವನ್ನು ನಾನು ಸಾರಲೇಬೇಕು; ಇದಕ್ಕಾಗಿಯೇ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.ಆತನು ಗಲಿಲಾಯದ ಸಭಾಮಂದಿರಗಳಲ್ಲಿ ಸಾರಿದನು. ಆತನು ಗಲಿಲಾಯದ ಸಭಾಮಂದಿರಗಳಲ್ಲಿ ಸಾರಿದನು.
- Mark 6:56 ಮಾರ್ಕನು 6:56ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ
- Matthew 11:5 ಮತ್ತಾಯನು 11:5ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
- Acts 2:22 ಅಪೊಸ್ತಲರ ಕೃತ್ಯಗಳು 2:22ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
- Luke 13:22 ಲೂಕನು 13:22ಆತನು ಪಟ್ಟಣಗಳನ್ನೂ ಹಳ್ಳಿಗಳನ್ನೂ ಹಾದು, ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣ ಮಾಡಿದನು.
- Mark 6:6 ಮಾರ್ಕನು 6:6ಆತನು ಅವರ ಅಪನಂಬಿಕೆ ಯ ದೆಸೆಯಿಂದ ಆಶ್ಚರ್ಯಪಟ್ಟನು; ಮತ್ತು ಸುತ್ತಲಿನ ಹಳ್ಳಿಗಳಿಗೆ ಹೋಗಿ ಬೋಧಿಸುತ್ತಾ ಇದ್ದನು.
- Mark 1:32–39 ಮಾರ್ಕನು 1:32–39ಸಂಜೆಯಲ್ಲಿ ಸೂರ್ಯನು ಮುಣುಗಿದ್ದಾಗ ಅವರು ಅಸ್ವಸ್ಥತೆಯುಳ್ಳವರೆಲ್ಲರನ್ನೂ ದೆವ್ವ ಹಿಡಿದವರನ್ನೂ ಆತನ ಬಳಿಗೆ ತಂದರು. ಆಗ ಪಟ್ಟಣವೆಲ್ಲಾ ಬಾಗಲ ಬಳಿಯಲ್ಲಿ ಒಟ್ಟಾಗಿ ಕೂಡಿಬಂದಿತು. ಇದಲ್ಲದೆ ವಿಧವಿಧವಾದ ರೋಗ ಗಳಿಂದ ಅಸ್ವಸ್ಥರಾಗಿದ್ದ ಅನೇಕರನ್ನು ಆತನು ಸ್ವಸ್ಥಮಾಡಿ ಬಹಳ ದೆವ್ವಗಳನ್ನು ಬಿಡಿಸಿದನು; ಮತ್ತು ದೆವ್ವಗಳು ಆತನನ್ನು ಅರಿತಿದ್ದದರಿಂದ ಆತನು ಅವುಗಳಿಗೆ ಮಾತನಾಡಗೊಡಿಸಲಿಲ್ಲ. ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು. ಸೀಮೋನನೂ ಅವನ ಸಂಗಡ ಇದ್ದವರೂ ಆತನ ಹಿಂದೆ ಹೋದರು. ಅವರು ಆತನನ್ನು ಕಂಡುಕೊಂಡಾಗ ಆತನಿಗೆ--ಎಲ್ಲರೂ ನಿನ್ನನ್ನು ಹುಡುಕುತ್ತಾರೆ ಅಂದದ್ದಕ್ಕೆ ಆತನು ಅವರಿಗೆ--ನಾವು ಮುಂದಿನ ಊರುಗಳಿಗೆ ಹೋಗೋಣ; ಯಾಕಂದರೆ ನಾನು ಅಲ್ಲಿಯೂ ಸಾರಬೇಕಾಗಿದೆ; ಇದಕ್ಕಾಗಿಯೇ ನಾನು ಹೊರಟು ಬಂದಿದ್ದೇನೆ ಎಂದು ಹೇಳಿದನು. ಮತ್ತು ಆತನು ಗಲಿಲಾಯದಲ್ಲೆಲ್ಲಾ ಅವರ ಸಭಾಮಂದಿರಗಳಲ್ಲಿ ಸಾರಿ ದೆವ್ವಗಳನ್ನು ಬಿಡಿಸಿದನು.
- Matthew 11:1 ಮತ್ತಾಯನು 11:1ಮತ್ತು ಆದದ್ದೇನಂದರೆ, ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆ ಕೊಡು ವದನ್ನು ಮುಗಿಸಿದ ಮೇಲೆ ಅವರ ಪಟ್ಟಣಗಳಲ್ಲಿ ಬೋಧಿಸುವದಕ್ಕೂ ಸಾರುವದಕ್ಕೂ ಅಲ್ಲಿಂದ ಹೊರಟು ಹೋದನು.
Original words (Greek)
- And · G2532καί kaí
- Jesus · G2424Ἰησοῦς Iēsoûs
- about · G4013περιάγω periágō
- all · G3956πᾶς pâs
- cities · G4172πόλις pólis
- and · G2532καί kaí
- villages · G2968κώμη kṓmē
- teaching · G1321διδάσκω didáskō
- in · G1722ἐν en
- their · G846αὐτός autós
- synagogues · G4864συναγωγή synagōgḗ
- and · G2532καί kaí
- preaching · G2784κηρύσσω kērýssō
- gospel · G2098εὐαγγέλιον euangélion
- kingdom · G932βασιλεία basileía
- and · G2532καί kaí
- healing · G2323θεραπεύω therapeúō
- every · G3956πᾶς pâs
- sickness · G3554νόσος nósos
- and · G2532καί kaí
- every · G3956πᾶς pâs
- disease · G3119μαλακία malakía
- among · G1722ἐν en
- people · G2992λαός laós