Skip to content
ThuthiThuthiThuthi
Matthew · chapter 9 · verse 36

Matthew 9:36 in Kannada

ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.

Aadare aatanu janara samoohagalannu kandu avara mele kanikarapattanu; yaakandare avaru kurubanillada kurigalante chadarisalpattu balalidavaraagiddaru.

Matthew 9:36 in English

King James Version (KJV)
But when he saw the multitudes, he was moved with compassion on them, because they fainted, and were scattered abroad, as sheep having no shepherd.
World English Bible (WEB)
But when he saw the multitudes, he was moved with compassion for them because they were harassed and scattered, like sheep without a shepherd.
American Standard Version (ASV)
But when he saw the multitudes, he was moved with compassion for them, because they were distressed and scattered, as sheep not having a shepherd.
Bible in Basic English (BBE)
But when he saw all the people he was moved with pity for them, because they were troubled and wandering like sheep without a keeper.
Darby Translation (DBY)
But when he saw the crowds he was moved with compassion for them, because they were harassed, and cast away as sheep not having a shepherd.
Webster's Bible (WBS)
But when he saw the multitudes, he was moved with compassion on them, because they fainted, and were scattered abroad, as sheep having no shepherd.
Young's Literal Translation (YLT)
And having seen the multitudes, he was moved with compassion for them, that they were faint and cast aside, as sheep not having a shepherd,

Read in context

  1. 34ಆದರೆ ಪರಿಸಾಯರು-- ದೆವ್ವಗಳ ಅಧಿಪತಿಯಿಂದ ಇವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
  2. 35ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.
  3. 36ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.
  4. 37ಆಗ ಆತನು ತನ್ನ ಶಿಷ್ಯ ರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ.ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
  5. 38ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
Read all of Matthew 9

Cross references

Original words (Greek)

Matthew 9:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.