Matthew · chapter 9 · verse 37
Matthew 9:37 in Kannada
ಆಗ ಆತನು ತನ್ನ ಶಿಷ್ಯ ರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ.ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
Aaga aatanu tanna shishya rige--beleyu nijavaagiyoo bahala; aadare kelasadavaru svalpa.aadadarinda beleya yaja maananu kelasagaararannu tanna belege kaluhisuvante aatanannu praarthisiri andanu.
Matthew 9:37 in English
- King James Version (KJV)
- Then saith he unto his disciples, The harvest truly [is] plenteous, but the labourers [are] few;
- World English Bible (WEB)
- Then he said to his disciples, “The harvest indeed is plentiful, but the laborers are few.
- American Standard Version (ASV)
- Then saith he unto his disciples, The harvest indeed is plenteous, but the laborers are few.
- Bible in Basic English (BBE)
- Then he said to his disciples, There is much grain but not enough men to get it in.
- Darby Translation (DBY)
- Then saith he to his disciples, The harvest [is] great and the workmen [are] few;
- Webster's Bible (WBS)
- Then saith he to his disciples, The harvest truly [is] plentiful, but the laborers [are] few.
- Young's Literal Translation (YLT)
- then saith he to his disciples, 'The harvest indeed [is] abundant, but the workmen few;
Read in context
- 35ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.
- 36ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.
- 37ಆಗ ಆತನು ತನ್ನ ಶಿಷ್ಯ ರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ.ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
- 38ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
Cross references
- Luke 10:2 ಲೂಕನು 10:2ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.
- Mark 16:15 ಮಾರ್ಕನು 16:15ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
- 1 Corinthians 3:9 1 ಕೊರಿಂಥದವರಿಗೆ 3:9ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.
- John 4:35–36 ಯೋಹಾನನು 4:35–36ನೀವು--ಸುಗ್ಗಿಯು ಬರುವದಕ್ಕೆ ಇನ್ನೂ ನಾಲ್ಕು ತಿಂಗಳುಗಳು ಇವೆಯೆಂದು ಹೇಳುತ್ತೀರಲ್ಲವೋ? ಮತ್ತು--ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ, ಯಾಕಂದರೆ ಅವು ಈಗಾ ಗಲೇ ಬೆಳ್ಳಗಾಗಿ ಕೊಯ್ಲಿಗೆ ಬಂದವೆ ಎಂದು ನಾನು ನಿಮಗೆ ಹೇಳುತ್ತೇನೆ. ಕೊಯ್ಯುವವನು ಕೂಲಿಯನ್ನು ಹೊಂದಿ ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳು ತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಾಗಿ ಸಂತೋಷಿಸುವರು.
- Matthew 28:19 ಮತ್ತಾಯನು 28:19ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- 2 Corinthians 6:1 2 ಕೊರಿಂಥದವರಿಗೆ 6:1ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
- Luke 24:47 ಲೂಕನು 24:47ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
- 1 Thessalonians 5:12–13 1 ಥೆಸಲೊನೀಕದವರಿಗೆ 5:12–13ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ. ಇದಲ್ಲದೆ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿ ಯಿಂದ ಬಹಳವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ; ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರ್ರಿ.
- Psalm 68:11 ಕೀರ್ತನೆಗಳು 68:11ಕರ್ತನು ವಾಕ್ಯ ವನ್ನು ಕೊಟ್ಟನು; ಅದನ್ನು ಪ್ರಕಟಿಸಿದವರ ಗುಂಪು ದೊಡ್ಡದಾಗಿತ್ತು.
- Acts 16:9 ಅಪೊಸ್ತಲರ ಕೃತ್ಯಗಳು 16:9ಆಗ ರಾತ್ರಿ ಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು; ಏನಂ ದರೆ--ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು--ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕು ಎಂದು ಅವನನ್ನು ಬೇಡಿಕೊಂಡನು.
- 1 Timothy 5:17 1 ತಿಮೊಥೆಯನಿಗೆ 5:17ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.
- Acts 18:10 ಅಪೊಸ್ತಲರ ಕೃತ್ಯಗಳು 18:10ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.