Matthew · chapter 9 · verse 38
Matthew 9:38 in Kannada
ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
Aadadarinda beleya yaja maananu kelasagaararannu tanna belege kaluhisuvante aatanannu praarthisiri andanu.
Matthew 9:38 in English
- King James Version (KJV)
- Pray ye therefore the Lord of the harvest, that he will send forth labourers into his harvest.
- World English Bible (WEB)
- Pray therefore that the Lord of the harvest will send out laborers into his harvest.”
- American Standard Version (ASV)
- Pray ye therefore the Lord of the harvest, that he send forth laborers into his harvest.
- Bible in Basic English (BBE)
- Make prayer, then, to the Lord of the grain-fields, that he may send out workers to get in his grain.
- Darby Translation (DBY)
- supplicate therefore the Lord of the harvest, that he send forth workmen unto his harvest.
- Webster's Bible (WBS)
- Pray ye therefore the Lord of the harvest, that he will send forth laborers into his harvest.
- Young's Literal Translation (YLT)
- beseech ye therefore the Lord of the harvest, that he may put forth workmen to His harvest.'
Read in context
- 36ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.
- 37ಆಗ ಆತನು ತನ್ನ ಶಿಷ್ಯ ರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ.ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
- 38ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
Cross references
- Luke 10:1–2 ಲೂಕನು 10:1–2ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು. ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.
- Jeremiah 3:15 ಯೆರೆಮೀಯ 3:15ನನ್ನ ಹೃದ ಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು; ಅವರು ತಿಳುವಳಿಕೆಯಿಂದಲೂ ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು.
- 2 Thessalonians 3:1 2 ಥೆಸಲೊನೀಕದವರಿಗೆ 3:1ಕಡೇದಾಗಿ ಸಹೋದರರೇ, ನಮಗೋ ಸ್ಕರ ಪ್ರಾರ್ಥನೆ ಮಾಡಿರಿ ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಮಹಿಮೆ ಹೊಂದುವ ಹಾಗೆಯೂ
- Acts 13:2 ಅಪೊಸ್ತಲರ ಕೃತ್ಯಗಳು 13:2ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
- John 20:21 ಯೋಹಾನನು 20:21ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.
- 1 Corinthians 12:28 1 ಕೊರಿಂಥದವರಿಗೆ 12:28ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ
- Psalm 68:11 ಕೀರ್ತನೆಗಳು 68:11ಕರ್ತನು ವಾಕ್ಯ ವನ್ನು ಕೊಟ್ಟನು; ಅದನ್ನು ಪ್ರಕಟಿಸಿದವರ ಗುಂಪು ದೊಡ್ಡದಾಗಿತ್ತು.
- Acts 8:4 ಅಪೊಸ್ತಲರ ಕೃತ್ಯಗಳು 8:4ಚದರಿಹೋದವರು ಎಲ್ಲಾ ಕಡೆಗೂ ಹೋಗಿ ವಾಕ್ಯವನ್ನು ಸಾರುತ್ತಿದ್ದರು.
- Micah 5:7 ಮೀಕ 5:7ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.
- Ephesians 4:11 ಎಫೆಸದವರಿಗೆ 4:11ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
- Luke 6:12–13 ಲೂಕನು 6:12–13ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು. ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡದ್ದಲ್ಲದೆ ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
- Matthew 10:1–3 ಮತ್ತಾಯನು 10:1–3ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು. ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ, ಫಿಲಿಪ್ಪ, ಬಾರ್ತೊ ಲೊಮಾಯ, ತೋಮ, ಸುಂಕದವನಾದ ಮತ್ತಾಯ ಅಲ್ಫಾಯನ ಮಗನಾದ ಯಾಕೋಬ, ತದ್ದಾಯನೆಂಬ ಅಡ್ಡ ಹೆಸರಿನ ಲೆಬ್ಬಾಯ,