Matthew · chapter 9 · verse 4
Matthew 9:4 in Kannada
ಯೇಸು ಅವರ ಆಲೋಚನೆಗಳನ್ನು ತಿಳಿದು--ನೀವು ಯಾಕೆ ನಿಮ್ಮ ಹೃದಯಗಳಲ್ಲಿ ಕೆಟ್ಟದ್ದನ್ನು ಯೋಚಿಸುತ್ತೀರಿ?
Yesu avara aalochanegalannu tilidu--neevu yaake nimma hrudayagalalli kettaddannu yochisutteeri?
Matthew 9:4 in English
- King James Version (KJV)
- And Jesus knowing their thoughts said, Wherefore think ye evil in your hearts?
- World English Bible (WEB)
- Jesus, knowing their thoughts, said, “Why do you think evil in your hearts?
- American Standard Version (ASV)
- And Jesus knowing their thoughts said, Wherefore think ye evil in your hearts?
- Bible in Basic English (BBE)
- And Jesus, having knowledge of what was in their minds, said, Why are your thoughts evil?
- Darby Translation (DBY)
- And Jesus, seeing their thoughts, said, Why do ye think evil things in your hearts?
- Webster's Bible (WBS)
- And Jesus, knowing their thoughts, said, Why think ye evil in your hearts?
- Young's Literal Translation (YLT)
- And Jesus, having known their thoughts, said, 'Why think ye evil in your hearts?
Read in context
- 2ಇಗೋ, ಹಾಸಿಗೆಯ ಮೇಲೆ ಮಲಗಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಆತನ ಬಳಿಗೆ ತಂದರು; ಮತ್ತು ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು.
- 3ಆಗ ಇಗೋ, ಶಾಸ್ತ್ರಿಗಳಲ್ಲಿ ಕೆಲವರು-- ಈ ಮನುಷ್ಯನು ದೇವದೂಷಣೆ ಮಾಡುತ್ತಾನೆ ಎಂದು ತಮ್ಮತಮ್ಮಲ್ಲಿ ಅಂದುಕೊಂಡರು.
- 4ಯೇಸು ಅವರ ಆಲೋಚನೆಗಳನ್ನು ತಿಳಿದು--ನೀವು ಯಾಕೆ ನಿಮ್ಮ ಹೃದಯಗಳಲ್ಲಿ ಕೆಟ್ಟದ್ದನ್ನು ಯೋಚಿಸುತ್ತೀರಿ?
- 5ಯಾವದು ಸುಲಭ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ?
- 6ಆದರೆ ಮನುಷ್ಯಕುಮಾರನಿಗೆ ಪಾಪ ಗಳನ್ನು ಕ್ಷಮಿಸಿಬಿಡುವದಕ್ಕೆ ಭೂಮಿಯ ಮೇಲೆ ಅಧಿಕಾರ ಉಂಟೆಂದು ನೀವು ತಿಳಿಯಬೇಕು ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ--ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ಹೇಳಿದನು.
Cross references
- Luke 6:8 ಲೂಕನು 6:8ಆದರೆ ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈ ಬತ್ತಿದವನಾದ ಆ ಮನುಷ್ಯನಿಗೆ--ಎದ್ದು ನಡುವೆ ನಿಂತುಕೋ ಅಂದಾಗ ಅವನು ಎದ್ದು ನಿಂತುಕೊಂಡನು.
- Matthew 12:25 ಮತ್ತಾಯನು 12:25ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.
- Revelation 2:23 ಪ್ರಕಟನೆ 2:23ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
- John 16:30 ಯೋಹಾನನು 16:30ನೀನು ಎಲ್ಲಾ ವಿಷಯಗಳನ್ನು ತಿಳಿದಾತನೆಂದೂ ಯಾವ ಮನುಷ್ಯನು ನಿನ್ನನ್ನು ಕೇಳು ವದು ಅಗತ್ಯವಿಲ್ಲವೆಂದೂ ಈಗ ನಮಗೆ ನಿಶ್ಚಯ ವಾಯಿತು; ಇದರಿಂದ ನೀನು ದೇವರ ಕಡೆಯಿಂದ ಹೊರಟು ಬಂದಿದ್ದೀ ಎಂದು ನಾವು ನಂಬುತ್ತೇವೆ ಅಂದರು.
- Luke 9:46–47 ಲೂಕನು 9:46–47ಆಗ ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡ ವನು ಎಂಬ ತರ್ಕವು ಅವರೊಳಗೆ ಎದ್ದಿತು. ಆದರೆ ಯೇಸು ಅವರ ಹೃದಯದ ಆಲೋಚನೆಯನ್ನು ತಿಳಿದವನಾಗಿ ಒಂದು ಮಗುವನ್ನು ತಕ್ಕೊಂಡು ತನ್ನ ಬಳಿಯಲ್ಲಿ ನಿಲ್ಲಿಸಿ
- Psalm 44:21 ಕೀರ್ತನೆಗಳು 44:21ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.
- Luke 11:17 ಲೂಕನು 11:17ಆದರೆ ಆತನು ಅವರ ಅಲೋಚನೆಗಳನ್ನು ತಿಳಿದವನಾಗಿ ಅವರಿಗೆ--ತನ್ನಲ್ಲಿ ವಿರೋಧವಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುವದು; ಒಂದು ಮನೆಯು ತನಗೆ ವಿರೋಧವಾಗಿ ವಿಭಾಗಿಸಲ್ಪಟ್ಟರೆ ಅದು ಬಿದ್ದು ಹೋಗುವದು.
- Psalm 139:2 ಕೀರ್ತನೆಗಳು 139:2ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;
- Hebrews 4:12–13 ಇಬ್ರಿಯರಿಗೆ 4:12–13ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ. ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- John 2:24–25 ಯೋಹಾನನು 2:24–25ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ. ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
- John 6:64 ಯೋಹಾನನು 6:64ಆದರೆ ನಂಬದವರು ಕೆಲವರು ನಿಮ್ಮಲ್ಲಿ ಇದ್ದಾರೆ ಅಂದನು. ಯಾಕಂದರೆ ನಂಬದವರು ಯಾರೆಂದೂ ತನ್ನನ್ನು ಹಿಡುಕೊಡು ವವನು ಯಾರೆಂದೂ ಮೊದಲಿನಿಂದಲೇ ಯೇಸು ತಿಳಿದಿದ್ದನು.
- Acts 5:9 ಅಪೊಸ್ತಲರ ಕೃತ್ಯಗಳು 5:9ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.