Skip to content
ThuthiThuthiThuthi
Matthew · chapter 9 · verse 8

Matthew 9:8 in Kannada

ಆದರೆ ಜನರ ಸಮೂಹಗಳು ಅದನ್ನು ನೋಡಿ ಆಶ್ಚರ್ಯಪಟ್ಟು ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಮಹಿಮೆಪಡಿಸಿದರು.

Aadare janara samoohagalu adannu nodi aashcharyapattu manushyarige intha adhikaaravannu kotta devarannu mahimepadisidaru.

Matthew 9:8 in English

King James Version (KJV)
But when the multitudes saw [it], they marvelled, and glorified God, which had given such power unto men.
World English Bible (WEB)
But when the multitudes saw it, they marveled and glorified God, who had given such authority to men.
American Standard Version (ASV)
But when the multitudes saw it, they were afraid, and glorified God, who had given such authority unto men.
Bible in Basic English (BBE)
But when the people saw it they were full of fear, and gave glory to God who had given such authority to men.
Darby Translation (DBY)
But the crowds seeing [it], were in fear, and glorified God who gave such power to men.
Webster's Bible (WBS)
But when the multitude saw [it] , they marveled, and glorified God, who had given such power to men.
Young's Literal Translation (YLT)
and the multitudes having seen, wondered, and glorified God, who did give such power to men.

Read in context

  1. 6ಆದರೆ ಮನುಷ್ಯಕುಮಾರನಿಗೆ ಪಾಪ ಗಳನ್ನು ಕ್ಷಮಿಸಿಬಿಡುವದಕ್ಕೆ ಭೂಮಿಯ ಮೇಲೆ ಅಧಿಕಾರ ಉಂಟೆಂದು ನೀವು ತಿಳಿಯಬೇಕು ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ--ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ಹೇಳಿದನು.
  2. 7ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು.
  3. 8ಆದರೆ ಜನರ ಸಮೂಹಗಳು ಅದನ್ನು ನೋಡಿ ಆಶ್ಚರ್ಯಪಟ್ಟು ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಮಹಿಮೆಪಡಿಸಿದರು.
  4. 9ತರುವಾಯ ಯೇಸು ಅಲ್ಲಿಂದ ಹಾದು ಹೋಗು ತ್ತಿದ್ದಾಗ ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವದನ್ನು ನೋಡಿ ಅವ ನಿಗೆ--ನನ್ನನ್ನು ಹಿಂಬಾಲಿಸು ಅನ್ನಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.
  5. 10ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಇಗೋ, ಬಹುಮಂದಿ ಸುಂಕ ದವರೂ ಪಾಪಿಗಳೂ ಬಂದು ಆತನೊಂದಿಗೂ ಆತನ ಶಿಷ್ಯರೊಂದಿಗೂ ಕೂತುಕೊಂಡರು.
Read all of Matthew 9

Cross references

Original words (Greek)

Matthew 9:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.