Micah · chapter 1 · verse 10
Micah 1:10 in Kannada
ಗತ್ ಊರಿನಲ್ಲಿ ಅದನ್ನು ತಿಳಿಸಬೇಡ; ಸ್ವಲ್ಪವಾದರೂ ಅಳಬೇಡ; ಎಫ್ರಾತದ ಮನೆಯ ಧೂಳಿನಲ್ಲಿ ಹೊರಳಾಡು.
Gat oorinalli adannu tilisabeda; svalpavaadaroo alabeda; ephraatada maneya dhoolinalli horalaadu.
Micah 1:10 in English
- King James Version (KJV)
- Declare ye [it] not at Gath, weep ye not at all: in the house of Aphrah roll thyself in the dust.
- World English Bible (WEB)
- Don’t tell it in Gath. Don’t weep at all. At Beth Ophrah I have rolled myself in the dust.
- American Standard Version (ASV)
- Tell it not in Gath, weep not at all: at Beth-le-aphrah have I rolled myself in the dust.
- Bible in Basic English (BBE)
- Give no word of it in Gath, let there be no weeping at all: at Beth-le-aphrah be rolling in the dust.
- Darby Translation (DBY)
- Tell it not in Gath, weep not at all; at Beth-le-aphrah roll thyself in the dust.
- Webster's Bible (WBS)
- Declare ye [it] not at Gath, weep ye not at all: in the house of Aphrah roll thyself in the dust.
- Young's Literal Translation (YLT)
- In Gath tell ye not — in Acco weep not, In Beth-Aphrah, in dust roll thyself.
Read in context
- 8ಆದದರಿಂದ ನಾನು ಗೋಳಾಡಿ ಅರಚುವೆನು; ಬರಿಗಾಲಾಗಿಯೂ ಬೆತ್ತಲೆಯಾಗಿಯೂ ಹೋಗುವೆನು; ನರಿಗಳ ಹಾಗೆ ಗೋಳಾಡುವೆನು; ಬಕಪಕ್ಷಿಯಂತೆ ದುಃಖಪಡುವೆನು.
- 9ಅದರ ಗಾಯವು ಗುಣವಾಗ ದಂಥದ್ದು, ಯಾಕಂದರೆ ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಲಿಗೂ ಯೆರೂಸಲೇಮಿನ ಮಟ್ಟಿಗೂ ಮುಟ್ಟಿದ್ದಾನೆ.
- 10ಗತ್ ಊರಿನಲ್ಲಿ ಅದನ್ನು ತಿಳಿಸಬೇಡ; ಸ್ವಲ್ಪವಾದರೂ ಅಳಬೇಡ; ಎಫ್ರಾತದ ಮನೆಯ ಧೂಳಿನಲ್ಲಿ ಹೊರಳಾಡು.
- 11ಶಾಫೀರಿನ ನಿವಾಸಿಯೇ, ನಾಚಿಕೆ ಮುಚ್ಚದೆ ಹಾದುಹೋಗು; ಬೇತೇಚೆಲಿನ ಗೋಳಾಟದಲ್ಲಿ ಚಾನಾನಿನ ನಿವಾಸಿ ಮುಂದೆ ಬರಲಿಲ್ಲ; ಅವನು ನಿಮ್ಮಿಂದ ತನ್ನ ಸ್ಥಾನವನ್ನು ತಕ್ಕೊಳ್ಳುವನು.
- 12ಮಾರೋತಿನ ನಿವಾಸಿ ಒಳ್ಳೇದಕ್ಕೆ ಜಾಗ್ರತೆಯಾಗಿ ಕಾದುಕೊಳ್ಳುತ್ತಾನೆ; ಆದರೆ ಕೇಡು ಕರ್ತನಿಂದ ಯೆರೂಸಲೇಮಿನ ಬಾಗಲಿಗೆ ಇಳಿದಿದೆ.
Cross references
- 2 Samuel 1:20 2 ಸಮುವೇಲನು 1:20ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರ ಬೇಡಿರಿ. ಫಿಲಿಷ್ಟಿಯರ ಕುಮಾರ್ತೆಯರು ಸಂತೋಷ ಪಟ್ಟಾರಲ್ಲಾ; ಸುನ್ನತಿ ಇಲ್ಲದವರ ಕುಮಾರ್ತೆಯರು ಉತ್ಸಾಹ ಪಟ್ಟಾರಲ್ಲಾ.
- Jeremiah 6:26 ಯೆರೆಮೀಯ 6:26ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.
- Amos 5:13 ಆಮೋಸ 5:13ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ.
- Joshua 18:23 ಯೆಹೋಶುವ 18:23ಅವ್ವೀಮ್, ಪಾರಾ, ಒಫ್ರಾ, ಅಮ್ಮೋನ್ಯ,
- Amos 6:10 ಆಮೋಸ 6:10ಒಬ್ಬ ನೆಂಟನೂ ಅವನನ್ನು ಸುಡುವವನೂ ಮನೆಯೊಳಗಿಂದ ಅವನ ಎಲುಬುಗಳನ್ನು ತೆಗೆದುಕೊಂಡು ಹೋಗುವದಕ್ಕೆ ಅವ ನನ್ನು ಎತ್ತಿಕೊಳ್ಳುವಾಗ ಮನೆಯ ಒಳಭಾಗದಲ್ಲಿ ಇರುವ ವರಿಗೆ--ಇನ್ನೂ ಯಾರಾದರೂ ನಿನ್ನ ಬಳಿಯಲ್ಲಿ ಇದ್ದಾರೆಯೇ? ಎಂದು ಹೇಳುವನು; ಆಗ ಅವನು--ಯಾರೂ ಇಲ್ಲವೆಂದರೆ ಇವನು--ಸುಮ್ಮನಿರು, ನಾವು ಕರ್ತನ ಹೆಸರನ್ನು ಜ್ಞಾಪಕ ಮಾಡಿಕೊಳ್ಳಬಾರದೆಂದು ಹೇಳುವನು.
- Job 2:8 ಯೋಬನು 2:8ಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು.
- Lamentations 3:29 ಪ್ರಲಾಪಗಳು 3:29ಒಂದು ವೇಳೆ ಅಲ್ಲಿ ನಿರೀಕ್ಷೆ ಇರುವದಾದರೆ ಅವನು ತನ್ನ ಬಾಯಿ ಯನ್ನು ದೂಳಿನಲ್ಲಿ ಇಡುತ್ತಾನೆ.