Micah · chapter 1 · verse 12
Micah 1:12 in Kannada
ಮಾರೋತಿನ ನಿವಾಸಿ ಒಳ್ಳೇದಕ್ಕೆ ಜಾಗ್ರತೆಯಾಗಿ ಕಾದುಕೊಳ್ಳುತ್ತಾನೆ; ಆದರೆ ಕೇಡು ಕರ್ತನಿಂದ ಯೆರೂಸಲೇಮಿನ ಬಾಗಲಿಗೆ ಇಳಿದಿದೆ.
Maarotina nivaasi olledakke jaagrateyaagi kaadukolluttaane; aadare kedu kartaninda yeroosalemina baagalige ilidide.
Micah 1:12 in English
- King James Version (KJV)
- For the inhabitant of Maroth waited carefully for good: but evil came down from the LORD unto the gate of Jerusalem.
- World English Bible (WEB)
- For the inhabitant of Maroth waits anxiously for good, because evil has come down from the LORD to the gate of Jerusalem.
- American Standard Version (ASV)
- For the inhabitant of Maroth waiteth anxiously for good, because evil is come down from Jehovah unto the gate of Jerusalem.
- Bible in Basic English (BBE)
- For the one living in Maroth is waiting for good: for evil has come down from the Lord to the doorways of Jerusalem.
- Darby Translation (DBY)
- For the inhabitress of Maroth waited anxiously for good; but evil hath come down from Jehovah unto the gate of Jerusalem.
- Webster's Bible (WBS)
- For the inhabitant of Maroth waited anxiously for good: but evil came down from the LORD to the gate of Jerusalem.
- Young's Literal Translation (YLT)
- For stayed for good hath the inhabitant of Maroth, For evil hath come down from Jehovah to the gate of Jerusalem.
Read in context
- 10ಗತ್ ಊರಿನಲ್ಲಿ ಅದನ್ನು ತಿಳಿಸಬೇಡ; ಸ್ವಲ್ಪವಾದರೂ ಅಳಬೇಡ; ಎಫ್ರಾತದ ಮನೆಯ ಧೂಳಿನಲ್ಲಿ ಹೊರಳಾಡು.
- 11ಶಾಫೀರಿನ ನಿವಾಸಿಯೇ, ನಾಚಿಕೆ ಮುಚ್ಚದೆ ಹಾದುಹೋಗು; ಬೇತೇಚೆಲಿನ ಗೋಳಾಟದಲ್ಲಿ ಚಾನಾನಿನ ನಿವಾಸಿ ಮುಂದೆ ಬರಲಿಲ್ಲ; ಅವನು ನಿಮ್ಮಿಂದ ತನ್ನ ಸ್ಥಾನವನ್ನು ತಕ್ಕೊಳ್ಳುವನು.
- 12ಮಾರೋತಿನ ನಿವಾಸಿ ಒಳ್ಳೇದಕ್ಕೆ ಜಾಗ್ರತೆಯಾಗಿ ಕಾದುಕೊಳ್ಳುತ್ತಾನೆ; ಆದರೆ ಕೇಡು ಕರ್ತನಿಂದ ಯೆರೂಸಲೇಮಿನ ಬಾಗಲಿಗೆ ಇಳಿದಿದೆ.
- 13ಲಾಕೀಷಿನ ನಿವಾಸಿಯೇ, ವೇಗವುಳ್ಳ ಕುದುರೆಗೆ ರಥವನ್ನು ಕಟ್ಟು, ಇದೇ ಚೀಯೋನಿನ ಮಗಳ ಪಾಪದ ಆರಂಭವು; ಇಸ್ರಾಯೇಲಿನ ಅಪರಾಧಗಳು ನಿನ್ನಲ್ಲಿ ಕಂಡುಬಂದವು.
- 14ಹೀಗಿರುವದರಿಂದ ಮೋರೆಷತ್ ಗತ್ ಊರಿಗೆ ದಾನಗಳನ್ನು ಕೊಡುವಿ, ಅಕ್ಜೀಬಿನ ಮನೆತನಗಳು ಇಸ್ರಾಯೇಲಿನ ಅರಸರಿಗೆ ಸುಳ್ಳಾಗಿರುವವು.
Cross references
- Jeremiah 14:19 ಯೆರೆಮೀಯ 14:19ನೀನು ಯೆಹೂದವನ್ನು ಪೂರ್ಣವಾಗಿ ತಳ್ಳಿ ದ್ದೀಯೋ? ನಿನ್ನ ಪ್ರಾಣವು ಚೀಯೋನನ್ನು ಅಸಹ್ಯಿ ಸುತ್ತದೋ? ನಮ್ಮನ್ನು ಯಾಕೆ ಹೊಡೆದಿದ್ದೀ? ನಮಗೆ ಗುಣವಾಗಲಿಲ್ಲ; ಸಮಾಧಾನವನ್ನು ನಿರೀಕ್ಷಿಸಿದೆವು, ಆದರೆ ಒಳ್ಳೇದೆನೂ ಇಲ್ಲ; ಗುಣವಾಗುವ ಕಾಲವನ್ನು ಸಹ ನಿರೀಕ್ಷಿಸಿದೆವು, ಆದರೆ ಇಗೋ, ಸಂಕಟ!
- Micah 1:9 ಮೀಕ 1:9ಅದರ ಗಾಯವು ಗುಣವಾಗ ದಂಥದ್ದು, ಯಾಕಂದರೆ ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಲಿಗೂ ಯೆರೂಸಲೇಮಿನ ಮಟ್ಟಿಗೂ ಮುಟ್ಟಿದ್ದಾನೆ.
- Amos 3:6 ಆಮೋಸ 3:6ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?
- Jeremiah 8:15 ಯೆರೆಮೀಯ 8:15ಸಮಾ ಧಾನಕ್ಕೆ ಕಾದುಕೊಂಡೆವು, ಒಳ್ಳೇದೇನೂ ಬರಲಿಲ್ಲ; ಆರೋಗ್ಯದ ಸಮಯಕ್ಕೆ ಕಾದಿದ್ದೆವು; ಇಗೋ, ಕಳ ವಳವನ್ನು ನೋಡುತ್ತೇವೆ.
- Isaiah 59:9–11 ಯೆಶಾಯ 59:9–11ಆದದರಿಂದ ನ್ಯಾಯವು ನಮಗೆ ದೂರವಾಯಿತು; ನೀತಿಯು ನಮ್ಮನ್ನು ಸೇರದು; ಬೆಳಕಿ ಗೋಸ್ಕರ ಕಾದುಕೊಳ್ಳುತ್ತೇವೆ, ಆದರೆ ಇಗೋ ಕತ್ತಲೆ, ಪ್ರಕಾಶವನ್ನು ಹಾರೈಸಿ ಅಂಧಕಾರದಲ್ಲಿ ನಡೆದುಕೊಳ್ಳು ತ್ತೇವೆ. ಕುರುಡರ ಹಾಗೆ ಗೋಡೆಯನ್ನು ತಡವರಿ ಸುತ್ತೇವೆ; ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ; ಮಧ್ಯಾಹ್ನದಲ್ಲಿ, ರಾತ್ರಿಯ ಹಾಗೆ ಎಡವುತ್ತೇವೆ, ಸತ್ತವರ ಹಾಗೆ ಹಾಳಾದ ಸ್ಥಳಗಳಲ್ಲಿ ಇದ್ದೇವೆ. ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ; ಪಾರಿವಾಳಗಳ ಹಾಗೆ ಬಹಳವಾಗಿ ಮೂಲ್ಗುತ್ತೇವೆ; ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ, ಆದರೆ ಅದು ಇಲ್ಲವೇ ಇಲ್ಲ; ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ.
- Isaiah 45:7 ಯೆಶಾಯ 45:7ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.
- Job 30:26 ಯೋಬನು 30:26ನಾನು ಒಳ್ಳೇದನ್ನು ನಿರೀಕ್ಷಿಸಲು ಕೇಡುಬಂತು; ಬೆಳಕನ್ನು ಎದುರು ನೋಡಲು, ಅಂಧಕಾರ ಬಂತು.
- Ruth 1:20 ರೂತಳು 1:20ಆಗ ಆಕೆಯು ಅವರಿಗೆ ನನ್ನನ್ನು ನೊವೊಮಿ ಎಂದು ಕರೆಯಬೇಡಿರಿ; ಮಾರಾ ಎಂದು ಕರೆಯಿರಿ; ಯಾಕಂದರೆ ಸರ್ವಶಕ್ತನು ನನ್ನನ್ನು ಬಹು ದುಃಖದಲ್ಲಿ ನಡಿಸಿದನು.
- 1 Samuel 4:13 1 ಸಮುವೇಲನು 4:13ಅವನು ಬರು ವಾಗ ಇಗೋ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವದರಿಂದ ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿ ದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನು ಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು.