Micah · chapter 1 · verse 13
Micah 1:13 in Kannada
ಲಾಕೀಷಿನ ನಿವಾಸಿಯೇ, ವೇಗವುಳ್ಳ ಕುದುರೆಗೆ ರಥವನ್ನು ಕಟ್ಟು, ಇದೇ ಚೀಯೋನಿನ ಮಗಳ ಪಾಪದ ಆರಂಭವು; ಇಸ್ರಾಯೇಲಿನ ಅಪರಾಧಗಳು ನಿನ್ನಲ್ಲಿ ಕಂಡುಬಂದವು.
Laakeeshina nivaasiye, vegavulla kudurege rathavannu kattu, ide cheeyonina magala paapada aarambhavu; israayelina aparaadhagalu ninnalli kandubandavu.
Micah 1:13 in English
- King James Version (KJV)
- O thou inhabitant of Lachish, bind the chariot to the swift beast: she [is] the beginning of the sin to the daughter of Zion: for the transgressions of Israel were found in thee.
- World English Bible (WEB)
- Harness the chariot to the swift steed, inhabitant of Lachish. She was the beginning of sin to the daughter of Zion; for the transgressions of Israel were found in you.
- American Standard Version (ASV)
- Bind the chariot to the swift steed, O inhabitant of Lachish: she was the beginning of sin to the daughter of Zion; for the transgressions of Israel were found in thee.
- Bible in Basic English (BBE)
- Let the war-carriage be yoked to the quick-running horse, you who are living in Lachish: she was the first cause of sin to the daughter of Zion; for the wrongdoings of Israel were seen in you.
- Darby Translation (DBY)
- Bind the chariot to the swift steed, O inhabitress of Lachish: she was the beginning of sin to the daughter of Zion; for in thee were found the transgressions of Israel.
- Webster's Bible (WBS)
- O thou inhabitant of Lachish, bind the chariot to the swift beast: she [is] the beginning of the sin to the daughter of Zion: for the transgressions of Israel were found in thee.
- Young's Literal Translation (YLT)
- Bind the chariot to a swift beast, O inhabitant of Lachish, The beginning of sin [is] she to the daughter of Zion, For in thee have been found the transgressions of Israel.
Read in context
- 11ಶಾಫೀರಿನ ನಿವಾಸಿಯೇ, ನಾಚಿಕೆ ಮುಚ್ಚದೆ ಹಾದುಹೋಗು; ಬೇತೇಚೆಲಿನ ಗೋಳಾಟದಲ್ಲಿ ಚಾನಾನಿನ ನಿವಾಸಿ ಮುಂದೆ ಬರಲಿಲ್ಲ; ಅವನು ನಿಮ್ಮಿಂದ ತನ್ನ ಸ್ಥಾನವನ್ನು ತಕ್ಕೊಳ್ಳುವನು.
- 12ಮಾರೋತಿನ ನಿವಾಸಿ ಒಳ್ಳೇದಕ್ಕೆ ಜಾಗ್ರತೆಯಾಗಿ ಕಾದುಕೊಳ್ಳುತ್ತಾನೆ; ಆದರೆ ಕೇಡು ಕರ್ತನಿಂದ ಯೆರೂಸಲೇಮಿನ ಬಾಗಲಿಗೆ ಇಳಿದಿದೆ.
- 13ಲಾಕೀಷಿನ ನಿವಾಸಿಯೇ, ವೇಗವುಳ್ಳ ಕುದುರೆಗೆ ರಥವನ್ನು ಕಟ್ಟು, ಇದೇ ಚೀಯೋನಿನ ಮಗಳ ಪಾಪದ ಆರಂಭವು; ಇಸ್ರಾಯೇಲಿನ ಅಪರಾಧಗಳು ನಿನ್ನಲ್ಲಿ ಕಂಡುಬಂದವು.
- 14ಹೀಗಿರುವದರಿಂದ ಮೋರೆಷತ್ ಗತ್ ಊರಿಗೆ ದಾನಗಳನ್ನು ಕೊಡುವಿ, ಅಕ್ಜೀಬಿನ ಮನೆತನಗಳು ಇಸ್ರಾಯೇಲಿನ ಅರಸರಿಗೆ ಸುಳ್ಳಾಗಿರುವವು.
- 15ಮಾರೇ ಷದ ನಿವಾಸಿಯೇ, ಇನ್ನೂ ಬಾಧ್ಯನನ್ನು ನಿನ್ನ ಬಳಿಗೆ ತರುವೆನು; ಅವನು ಇಸ್ರಾಯೇಲಿನ ಮಹಿಮೆಯಾದ ಅದುಲ್ಲಾಮಿನ ಮಟ್ಟಿಗೂ ಬರುವನು.ನಿನ್ನ ಮುದ್ದು ಮಕ್ಕಳಿಗೋಸ್ಕರ ತಲೆಬೋಳಿಸಿಕೊಂಡು ಕ್ಷೌರ ಮಾಡಿಸಿಕೊ; ಹದ್ದಿನಂತೆ ನಿನ್ನ ಬೋಳುತನವನ್ನು ಅಗಲ ಮಾಡಿಕೊ; ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗಿದ್ದಾರೆ.
Cross references
- 2 Kings 18:17 2 ಅರಸುಗಳು 18:17ಅಶ್ಶೂರಿನ ಅರಸನು ಲಾಕೀಷಿನಿಂದ ತರ್ತಾನ ನನ್ನೂ ರಬ್ಸಾರೀಸನನ್ನೂ ರಬ್ಷಾಕೆಯನ್ನೂ ದೊಡ್ಡ ದಂಡನ್ನೂ ಯೆರೂಸಲೇಮಿನಲ್ಲಿದ್ದ ಅರಸನಾದ ಹಿಜ್ಕೀ ಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅರಸನ ಹೊಲದ ರಾಜ ಮಾರ್ಗದಲ್ಲಿರುವ ಮೇಲಿನ ಕೆರೆಯ ಕಾಲುವೆಯ ಬಳಿಯಲ್ಲಿ ನಿಂತರು. ಅವರು ಅರಸನನ್ನು ಕರೇ ಕಳುಹಿಸಿದರು.
- Joshua 10:3 ಯೆಹೋಶುವ 10:3ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--
- 2 Chronicles 32:9 2 ಪೂರ್ವಕಾಲವೃತ್ತಾಂತ 32:9ಇದರ ತರುವಾಯ ಅಶ್ಶೂರಿನ ಅರಸನಾದ ಸನ್ಹೇ ರೀಬನೂ ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ ಅವನು ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಹಿಜ್ಕೀ ಯನ ಬಳಿಗೂ ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳು ಹಿಸಿ--ಅಶ್ಶೂರಿನ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ--
- Genesis 19:17 ಆದಿಕಾಂಡ 19:17ಅವರನ್ನು ಹೊರಗೆ ತಂದ ಮೇಲೆ ಆತನು--ನಿನ್ನ ಪ್ರಾಣಕ್ಕೋಸ್ಕರ ತಪ್ಪಿಸಿಕೋ; ನಿನ್ನ ಹಿಂದೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ, ನೀನು ನಾಶ ವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗು ಅಂದನು.
- Micah 1:5 ಮೀಕ 1:5ಇದೆಲ್ಲಾ ಯಾಕೋಬಿನ ಅಪರಾಧದ ನಿಮಿತ್ತವೂ ಇಸ್ರಾಯೇಲಿನ ಮನೆತನದ ವರ ಪಾಪಗಳ ನಿಮಿತ್ತವೂ ಆಯಿತು; ಯಾಕೋಬಿನ ಅಪರಾಧವೇನು? ಸಮಾರ್ಯವಲ್ಲವೋ? ಯೆಹೂ ದದ ಉನ್ನತಸ್ಥಳಗಳೇನು? ಯೆರೂಸಲೇಮಲ್ಲವೋ?
- 2 Kings 16:3–4 2 ಅರಸುಗಳು 16:3–4ಅವನು ತನ್ನ ತಂದೆಯಾದ ದಾವೀದನ ಹಾಗೆ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಒಳ್ಳೇಯದನ್ನು ಮಾಡದೆ ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯಜನಾಂಗಗಳ ಅಸಹ್ಯವಾದವುಗಳ ಪ್ರಕಾರ ಅವನು ತನ್ನ ಮಗನನ್ನು ಬೆಂಕಿ ತುಳಿಯ ಮಾಡಿದನು. ಇದಲ್ಲದೆ ಅವನು ಉನ್ನತ ಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಸಮರ್ಪಿಸಿದನು.
- 2 Chronicles 11:9 2 ಪೂರ್ವಕಾಲವೃತ್ತಾಂತ 11:9ಜೀಫ್ ಅದೋರೈಮ್ ಲಾಕೀಷ್ ಅಜೇಕ
- Revelation 18:1–5 ಪ್ರಕಟನೆ 18:1–5ಇವುಗಳಾದ ಮೇಲೆ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಇಳಿಯುವದನ್ನು ಕಂಡೆನು; ಅವನ ಪ್ರಭಾವದಿಂದ ಭೂಮಿಗೆ ಪ್ರಕಾಶವುಂಟಾಯಿತು. ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು. ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು. ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು. ಅವಳ ಪಾಪಗಳು ಆಕಾಶದ ವರೆಗೂ ಮುಟ್ಟಿವೆ. ದೇವರು ಅವಳ ದ್ರೋಹಗಳನ್ನು ಜ್ಞಾಪಿಸಿಕೊಂಡಿದ್ದಾನೆ.
- Jeremiah 4:29 ಯೆರೆಮೀಯ 4:29ರಾಹುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವದು; ಅಡವಿಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು; ಪಟ್ಟಣಗಳೆಲ್ಲಾ ಬಿಡಲ್ಪಡುವವು ಅವುಗಳಲ್ಲಿ ಒಬ್ಬನಾದರೂ ವಾಸಮಾಡನು.
- 1 Kings 16:31 1 ಅರಸುಗಳು 16:31ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು.
- 2 Kings 8:18 2 ಅರಸುಗಳು 8:18ಅಹಾಬನ ಮನೆಯವರು ಮಾಡಿದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು; ಯಾಕಂದರೆ ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದಳು.
- Isaiah 10:31 ಯೆಶಾಯ 10:31ಮದ್ಮೇನ ದಿಕ್ಕಾಪಾಲಾಯಿತು; ಗೇಬೀಮಿನ ನಿವಾಸಿ ಗಳು ಓಡಿಹೋಗಲು ಕೂಡಿಕೊಂಡರು.
Original words (Hebrew)
- inhabitant · H3427יָשַׁב yâshab
- Lachish · H3923לָכִישׁ Lâkîysh
- bind · H7573רָתַם râtham
- chariot · H4818מֶרְכָּבָה merkâbâh
- beast · H7409רֶכֶשׁ rekesh
- beginning · H7225רֵאשִׁית rêʼshîyth
- sin · H2403חַטָּאָה chaṭṭâʼâh
- daughter · H1323בַּת bath
- Zion · H6726צִיּוֹן Tsîyôwn
- transgressions · H6588פֶּשַׁע peshaʻ
- Israel · H3478יִשְׂרָאֵל Yisrâʼêl
- found · H4672מָצָא mâtsâʼ