Skip to content
ThuthiThuthiThuthi
Micah · chapter 1 · verse 14

Micah 1:14 in Kannada

ಹೀಗಿರುವದರಿಂದ ಮೋರೆಷತ್‌ ಗತ್‌ ಊರಿಗೆ ದಾನಗಳನ್ನು ಕೊಡುವಿ, ಅಕ್ಜೀಬಿನ ಮನೆತನಗಳು ಇಸ್ರಾಯೇಲಿನ ಅರಸರಿಗೆ ಸುಳ್ಳಾಗಿರುವವು.

Heegiruvadarinda moreshat gat oorige daanagalannu koduvi, akjeebina manetanagalu israayelina arasarige sullaagiruvavu.

Micah 1:14 in English

King James Version (KJV)
Therefore shalt thou give presents to Moresheth-gath: the houses of Achzib [shall be] a lie to the kings of Israel.
World English Bible (WEB)
Therefore you will give a parting gift to Moresheth Gath. The houses of Achzib will be a deceitful thing to the kings of Israel.
American Standard Version (ASV)
Therefore shalt thou give a parting gift to Moresheth-gath: the houses of Achzib shall be a deceitful thing unto the kings of Israel.
Bible in Basic English (BBE)
For this cause give a parting offering to Moresheth-gath: the daughter of Achzib will be a deceit to the king of Israel.
Darby Translation (DBY)
Therefore shalt thou give parting-gifts to Moresheth-Gath: the houses of Achzib shall be a lie to the kings of Israel.
Webster's Bible (WBS)
Therefore shalt thou give presents to Moresheth-gath: the houses of Achzib [shall be] a lie to the kings of Israel.
Young's Literal Translation (YLT)
Therefore thou givest presents to Moresheth-Gath, The houses of Achzib become a lying thing to the kings of Israel.

Read in context

  1. 12ಮಾರೋತಿನ ನಿವಾಸಿ ಒಳ್ಳೇದಕ್ಕೆ ಜಾಗ್ರತೆಯಾಗಿ ಕಾದುಕೊಳ್ಳುತ್ತಾನೆ; ಆದರೆ ಕೇಡು ಕರ್ತನಿಂದ ಯೆರೂಸಲೇಮಿನ ಬಾಗಲಿಗೆ ಇಳಿದಿದೆ.
  2. 13ಲಾಕೀಷಿನ ನಿವಾಸಿಯೇ, ವೇಗವುಳ್ಳ ಕುದುರೆಗೆ ರಥವನ್ನು ಕಟ್ಟು, ಇದೇ ಚೀಯೋನಿನ ಮಗಳ ಪಾಪದ ಆರಂಭವು; ಇಸ್ರಾಯೇಲಿನ ಅಪರಾಧಗಳು ನಿನ್ನಲ್ಲಿ ಕಂಡುಬಂದವು.
  3. 14ಹೀಗಿರುವದರಿಂದ ಮೋರೆಷತ್‌ ಗತ್‌ ಊರಿಗೆ ದಾನಗಳನ್ನು ಕೊಡುವಿ, ಅಕ್ಜೀಬಿನ ಮನೆತನಗಳು ಇಸ್ರಾಯೇಲಿನ ಅರಸರಿಗೆ ಸುಳ್ಳಾಗಿರುವವು.
  4. 15ಮಾರೇ ಷದ ನಿವಾಸಿಯೇ, ಇನ್ನೂ ಬಾಧ್ಯನನ್ನು ನಿನ್ನ ಬಳಿಗೆ ತರುವೆನು; ಅವನು ಇಸ್ರಾಯೇಲಿನ ಮಹಿಮೆಯಾದ ಅದುಲ್ಲಾಮಿನ ಮಟ್ಟಿಗೂ ಬರುವನು.ನಿನ್ನ ಮುದ್ದು ಮಕ್ಕಳಿಗೋಸ್ಕರ ತಲೆಬೋಳಿಸಿಕೊಂಡು ಕ್ಷೌರ ಮಾಡಿಸಿಕೊ; ಹದ್ದಿನಂತೆ ನಿನ್ನ ಬೋಳುತನವನ್ನು ಅಗಲ ಮಾಡಿಕೊ; ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗಿದ್ದಾರೆ.
  5. 16ನಿನ್ನ ಮುದ್ದು ಮಕ್ಕಳಿಗೋಸ್ಕರ ತಲೆಬೋಳಿಸಿಕೊಂಡು ಕ್ಷೌರ ಮಾಡಿಸಿಕೊ; ಹದ್ದಿನಂತೆ ನಿನ್ನ ಬೋಳುತನವನ್ನು ಅಗಲ ಮಾಡಿಕೊ; ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗಿದ್ದಾರೆ.
Read all of Micah 1

Cross references

Original words (Hebrew)

Micah 1:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.