Micah · chapter 1 · verse 15
Micah 1:15 in Kannada
ಮಾರೇ ಷದ ನಿವಾಸಿಯೇ, ಇನ್ನೂ ಬಾಧ್ಯನನ್ನು ನಿನ್ನ ಬಳಿಗೆ ತರುವೆನು; ಅವನು ಇಸ್ರಾಯೇಲಿನ ಮಹಿಮೆಯಾದ ಅದುಲ್ಲಾಮಿನ ಮಟ್ಟಿಗೂ ಬರುವನು.ನಿನ್ನ ಮುದ್ದು ಮಕ್ಕಳಿಗೋಸ್ಕರ ತಲೆಬೋಳಿಸಿಕೊಂಡು ಕ್ಷೌರ ಮಾಡಿಸಿಕೊ; ಹದ್ದಿನಂತೆ ನಿನ್ನ ಬೋಳುತನವನ್ನು ಅಗಲ ಮಾಡಿಕೊ; ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗಿದ್ದಾರೆ.
Maare shada nivaasiye, innoo baadhyanannu ninna balige taruvenu; avanu israayelina mahimeyaada adullaamina mattigoo baruvanu.ninna muddu makkaligoskara talebolisikondu kshaura maadisiko; haddinante ninna bolutanavannu agala maadiko; avaru ninnannu bittu sereyaagi hogiddaare.
Micah 1:15 in English
- King James Version (KJV)
- Yet will I bring an heir unto thee, O inhabitant of Mareshah: he shall come unto Adullam the glory of Israel.
- World English Bible (WEB)
- I will yet bring a conqueror to you, inhabitants of Mareshah. The glory of Israel will come to Adullam.
- American Standard Version (ASV)
- I will yet bring unto thee, O inhabitant of Mareshah, him that shall possess thee: the glory of Israel shall come even unto Adullam.
- Bible in Basic English (BBE)
- Even now will the taker of your heritage come to you, you who are living in Mareshah: the glory of Israel will come to destruction for ever.
- Darby Translation (DBY)
- I will yet bring unto thee an heir, O inhabitress of Mareshah; the glory of Israel shall come even unto Adullam.
- Webster's Bible (WBS)
- Yet will I bring an heir to thee, O inhabitant of Mareshah: he shall come to Adullam the glory of Israel.
- Young's Literal Translation (YLT)
- Yet the possessor I do bring in to thee, O inhabitant of Mareshah, To Adullam come in doth the honour of Israel.
Read in context
- 13ಲಾಕೀಷಿನ ನಿವಾಸಿಯೇ, ವೇಗವುಳ್ಳ ಕುದುರೆಗೆ ರಥವನ್ನು ಕಟ್ಟು, ಇದೇ ಚೀಯೋನಿನ ಮಗಳ ಪಾಪದ ಆರಂಭವು; ಇಸ್ರಾಯೇಲಿನ ಅಪರಾಧಗಳು ನಿನ್ನಲ್ಲಿ ಕಂಡುಬಂದವು.
- 14ಹೀಗಿರುವದರಿಂದ ಮೋರೆಷತ್ ಗತ್ ಊರಿಗೆ ದಾನಗಳನ್ನು ಕೊಡುವಿ, ಅಕ್ಜೀಬಿನ ಮನೆತನಗಳು ಇಸ್ರಾಯೇಲಿನ ಅರಸರಿಗೆ ಸುಳ್ಳಾಗಿರುವವು.
- 15ಮಾರೇ ಷದ ನಿವಾಸಿಯೇ, ಇನ್ನೂ ಬಾಧ್ಯನನ್ನು ನಿನ್ನ ಬಳಿಗೆ ತರುವೆನು; ಅವನು ಇಸ್ರಾಯೇಲಿನ ಮಹಿಮೆಯಾದ ಅದುಲ್ಲಾಮಿನ ಮಟ್ಟಿಗೂ ಬರುವನು.ನಿನ್ನ ಮುದ್ದು ಮಕ್ಕಳಿಗೋಸ್ಕರ ತಲೆಬೋಳಿಸಿಕೊಂಡು ಕ್ಷೌರ ಮಾಡಿಸಿಕೊ; ಹದ್ದಿನಂತೆ ನಿನ್ನ ಬೋಳುತನವನ್ನು ಅಗಲ ಮಾಡಿಕೊ; ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗಿದ್ದಾರೆ.
- 16ನಿನ್ನ ಮುದ್ದು ಮಕ್ಕಳಿಗೋಸ್ಕರ ತಲೆಬೋಳಿಸಿಕೊಂಡು ಕ್ಷೌರ ಮಾಡಿಸಿಕೊ; ಹದ್ದಿನಂತೆ ನಿನ್ನ ಬೋಳುತನವನ್ನು ಅಗಲ ಮಾಡಿಕೊ; ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗಿದ್ದಾರೆ.
Cross references
- Joshua 15:44 ಯೆಹೋಶುವ 15:44ಅಶ್ನಾ, ನೆಚೀಬ್, ಕೆಯಾಲಾ, ಅಕ್ಜೀಬ್, ಮಾರೇಷಾಎಂಬ ಅವುಗಳ ಗ್ರಾಮಗಳು ಒಂಭತ್ತು ಪಟ್ಟಣಗಳು;
- 1 Samuel 22:1 1 ಸಮುವೇಲನು 22:1ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಬಂದನು. ಈ ವರ್ತಮಾನವನ್ನು ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಕೇಳಿ ಅವನ ಬಳಿಗೆ ಬಂದರು.
- Joshua 15:35 ಯೆಹೋಶುವ 15:35ತಪ್ವೂಹ, ಏನಾಮ್ ಯರ್ಮೂತ್,
- Isaiah 7:17–25 ಯೆಶಾಯ 7:17–25ಕರ್ತನು ನಿನ್ನ ಮೇಲೆ ಯೂ ನಿನ್ನ ಜನರ ಮೇಲೆಯೂ ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾ ಯಾಮು ಅಗಲಿದಂದಿನಿಂದ ಅಂದರೆ ಅಶ್ಯೂರ ಅರ ಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವನು. ಆ ದಿನದಲ್ಲಿ ಐಗುಪ್ತದ ನದಿಗಳ ಕಟ್ಟಕಡೆ ಯಿಂದ ನೊಣಕ್ಕೂ ಅಶ್ಯೂರ ದೇಶದ ಜೇನು ಹುಳಕ್ಕೂ ಕರ್ತನು ಸಿಳ್ಳುಹಾಕುವನು. ಅವು ಬಂದು ಹಾಳಾದ ಕಣಿವೆಗಳಲ್ಲಿಯೂ ಬಂಡೆಗಳ ಬಿರುಕುಗಳಲ್ಲಿಯೂ ಎಲ್ಲಾ ಮುಳ್ಳಿನ ಮೇಲೆಯೂ ಎಲ್ಲಾ ಪೊದೆಗಳಲ್ಲಿಯೂ ಮುತ್ತಿಕೊಳ್ಳುವವು. ಅದೇ ದಿನದಲ್ಲಿ ಕರ್ತನು ನದಿಯ ಆಚೆಗಿರುವ ಅಶ್ಯೂರದ ರಾಜನೆಂಬವನಿಂದ ಬಾಡಿಗೆ ಕ್ಷೌರದ ಕತ್ತಿ ಯಿಂದ (ಯೆಹೂದದ) ತಲೆಯನ್ನು ಕಾಲುಕೂದ ಲನ್ನು ಬೋಳಿಸುವನು ಗಡ್ಡವನ್ನು ತೆಗೆದುಬಿಡುವನು. ಆ ದಿನದಲ್ಲಿ ಮನುಷ್ಯನು ಒಂದು ಕಡಸನ್ನು ಮತ್ತು ಎರಡು ಕುರಿಗಳನ್ನು ಸಾಕುವನು. ಆಗ ಅವು ಸಮೃದ್ಧಿಯಾಗಿ ಹಾಲನ್ನು ಕೊಡುವದರಿಂದ ಅವನು ಬೆಣ್ಣೆಯನ್ನು ತಿನ್ನುವನು; ಆ ದೇಶದಲ್ಲಿ ಉಳಿದಿರುವ ವರೆಲ್ಲರೂ ಬೆಣ್ಣೆಯನ್ನು ಮತ್ತು ಜೇನು ತುಪ್ಪವನ್ನು ತಿನ್ನುವರು. ಆ ದಿನದಲ್ಲಿ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿ ಗಳಿಂದ ತುಂಬಿರುವದು. ದೇಶವೆಲ್ಲಾ ಮುಳ್ಳು ದತ್ತೂರಿಗಳಿಂದ ತುಂಬಿರುವದರಿಂದ ಮನುಷ್ಯರು ಬಿಲ್ಲು ಮತ್ತು ಬಾಣಗಳೊಂದಿಗೆ ಅಲ್ಲಿಗೆ ಬರುವರು.ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು. ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು.
- Isaiah 10:5–6 ಯೆಶಾಯ 10:5–6ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ. ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
- Isaiah 10:3 ಯೆಶಾಯ 10:3ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?
- 2 Chronicles 11:7 2 ಪೂರ್ವಕಾಲವೃತ್ತಾಂತ 11:7ಬೇತ್ಚೂರ ಸೋಕೋ
- Joshua 12:15 ಯೆಹೋಶುವ 12:15ಲಿಬ್ನದ ಅರಸನು ಒಬ್ಬನು; ಅದುಲ್ಲಾಮದ ಅರಸನು ಒಬ್ಬನು;
- Jeremiah 49:1 ಯೆರೆಮೀಯ 49:1ಅಮ್ಮೋನ್ಯರ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿಗೆ ಕುಮಾರರಿ ಲ್ಲವೋ? ಅವನಿಗೆ ಬಾಧ್ಯನಿಲ್ಲವೋ? ಅವರ ಅರಸನು ಗಾದನ್ನು ಬಾಧ್ಯವಾಗಿ ತಕ್ಕೊಳ್ಳುವದು ಯಾಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವದು ಯಾಕೆ?