Skip to content
ThuthiThuthiThuthi
Micah · chapter 1 · verse 4

Micah 1:4 in Kannada

ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ಸುರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವವು; ತಗ್ಗುಗಳು ಸೀಳುವವು.

Benkiya munde menada haageyoo ilijaarina sthaladalli suriyuva neerina haageyoo bettagalu aatana kelage karaguvavu; taggugalu seeluvavu.

Micah 1:4 in English

King James Version (KJV)
And the mountains shall be molten under him, and the valleys shall be cleft, as wax before the fire, [and] as the waters [that are] poured down a steep place.
World English Bible (WEB)
The mountains melt under him, and the valleys split apart like wax before the fire, like waters that are poured down a steep place.
American Standard Version (ASV)
And the mountains shall be melted under him, and the valleys shall be cleft, as wax before the fire, as waters that are poured down a steep place.
Bible in Basic English (BBE)
And the mountains will be turned to water under him, and the deep valleys will be broken open, like wax before the fire, like waters flowing down a slope.
Darby Translation (DBY)
And the mountains shall be melted under him, and the valleys shall be cleft, as wax before the fire, as waters poured down a steep place.
Webster's Bible (WBS)
And the mountains shall be melted under him, and the valleys shall be cleft, as wax before the fire, [and] as the waters [that are] poured down a steep place.
Young's Literal Translation (YLT)
Melted have been the mountains under Him, And the valleys do rend themselves, As wax from the presence of fire, As waters cast down by a slope.

Read in context

  1. 2ಎಲ್ಲಾ ಜನಗಳೇ, ಕೇಳಿರಿ, ಭೂಮಿಯೇ, ಅದರ ಪರಿಪೂರ್ಣತೆಯೇ, ಕಿವಿಗೊಡಿರಿ; ಕರ್ತನಾದ ದೇವರು ತನ್ನ ಪರಿಶುದ್ಧ ಮಂದಿರದೊಳಗಿಂದ ಕರ್ತನು ನಿಮಗೆ ವಿರೋಧವಾಗಿ ಸಾಕ್ಷಿಯಾಗಿರಲಿ.
  2. 3ಇಗೋ, ಕರ್ತನು ತನ್ನ ಸ್ಥಾನದಿಂದ ಹೊರಡುತ್ತಾನೆ; ಆತನು ಇಳಿದು ಭೂಮಿಯ ಉನ್ನತವಾದ ಸ್ಥಳಗಳ ಮೇಲೆ ತುಳಿಯುವನು.
  3. 4ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ಸುರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವವು; ತಗ್ಗುಗಳು ಸೀಳುವವು.
  4. 5ಇದೆಲ್ಲಾ ಯಾಕೋಬಿನ ಅಪರಾಧದ ನಿಮಿತ್ತವೂ ಇಸ್ರಾಯೇಲಿನ ಮನೆತನದ ವರ ಪಾಪಗಳ ನಿಮಿತ್ತವೂ ಆಯಿತು; ಯಾಕೋಬಿನ ಅಪರಾಧವೇನು? ಸಮಾರ್ಯವಲ್ಲವೋ? ಯೆಹೂ ದದ ಉನ್ನತಸ್ಥಳಗಳೇನು? ಯೆರೂಸಲೇಮಲ್ಲವೋ?
  5. 6ಹೀಗಿರುವದರಿಂದ ನಾನು ಸಮಾರ್ಯವನ್ನು ಹೊಲದ ದಿಬ್ಬೆಯಾಗಿಯೂ ದ್ರಾಕ್ಷೇ ಬಳ್ಳಿ ನೆಡುವ ಸ್ಥಳವಾಗಿಯೂ ಮಾಡುವೆನು; ಅದರ ಕಲ್ಲುಗಳನ್ನು ತಗ್ಗಿನಲ್ಲಿ ಸುರಿದುಬಿಟ್ಟು; ಅದರ ಅಸ್ತಿವಾರಗಳನ್ನು ಹೊರ ಗೆಡುವೆನು.
Read all of Micah 1

Cross references

Original words (Hebrew)

Micah 1:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.