Skip to content
ThuthiThuthiThuthi
Micah · chapter 2 · verse 10

Micah 2:10 in Kannada

ನೀವು ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿ ಅಲ್ಲ; ಇದು ಅಶುದ್ಧವಾಗಿದ್ದ ಕಾರಣ, ನಿಮ್ಮನ್ನು ಕಠಿಣವಾದ ನಾಶನದಿಂದ ನಾಶಮಾಡು ವದು.

Neevu eddu hogiri; idu nimma vishraanti alla; idu ashuddhavaagidda kaarana, nimmannu kathinavaada naashanadinda naashamaadu vadu.

Micah 2:10 in English

King James Version (KJV)
Arise ye, and depart; for this [is] not [your] rest: because it is polluted, it shall destroy [you], even with a sore destruction.
World English Bible (WEB)
Arise, and depart! For this is not your resting place, because of uncleanness that destroys, even with a grievous destruction.
American Standard Version (ASV)
Arise ye, and depart; for this is not your resting-place; because of uncleanness that destroyeth, even with a grievous destruction.
Bible in Basic English (BBE)
Up! and go; for this is not your rest: because it has been made unclean, the destruction ordered will come on you.
Darby Translation (DBY)
Arise ye, and depart; for this is not the resting-place, because of defilement that bringeth destruction, even a grievous destruction.
Webster's Bible (WBS)
Arise ye, and depart; for this [is] not [your] rest: because it is polluted, it shall destroy [you] , even with a grievous destruction.
Young's Literal Translation (YLT)
Rise and go, for this [is] not the rest, Because of uncleanness it doth corrupt, And corruption is powerful.

Read in context

  1. 8ಇತ್ತೀಚೆಗೆ ನನ್ನ ಜನರು ವೈರಿಯ ಹಾಗೆ ಎದ್ದಿದ್ದಾರೆ; ಯುದ್ಧದಿಂದ ತಿರುಗಿಕೊಂಡು ಭದ್ರವಾಗಿ ಹಾದುಹೋಗುವವರ ವಸ್ತ್ರದ ಸಂಗಡ ನಿಲುವಂಗಿಯನ್ನು ನೀವು ಕಿತ್ತುಕೊ ಳ್ಳುತ್ತೀರಿ.
  2. 9ನನ್ನ ಜನರ ಸ್ತ್ರೀಯರನ್ನು ಅವರ ರಮ್ಯ ವಾದ ಮನೆಗಳೊಳಗಿಂದ ಹೊರಡಿಸಿದ್ದೀರಿ; ಅವರ ಮಕ್ಕಳಿಂದ ನನ್ನ ಮಹಿಮೆಯನ್ನು ಎಂದೆಂದಿಗೂ ತೆಗೆದಿ ದ್ದೀರಿ.
  3. 10ನೀವು ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿ ಅಲ್ಲ; ಇದು ಅಶುದ್ಧವಾಗಿದ್ದ ಕಾರಣ, ನಿಮ್ಮನ್ನು ಕಠಿಣವಾದ ನಾಶನದಿಂದ ನಾಶಮಾಡು ವದು.
  4. 11ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.
  5. 12ಯಾಕೋಬೇ ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು; ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು, ಬೊಚ್ರದ ಕುರಿಗ ಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆ ಯಂತೆಯೂ ಅವರನ್ನು ಒಟ್ಟಾಗಿ ಕೂಡಿಡುವೆನು; ಬಹುಮಂದಿಯಾಗಿರುವ ಕಾರಣ ಅವರು ಮಹಾ ಶಬ್ದ ಮಾಡುವರು.ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
Read all of Micah 2

Cross references

Original words (Hebrew)

Micah 2:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.