Skip to content
ThuthiThuthiThuthi
Micah · chapter 2 · verse 11

Micah 2:11 in Kannada

ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.

Obbanu aatmadalliyoo vanchaneyalliyoo nadedu sullu heli--ninage draakshaarasavannoo mattaaguvadannoo kuritu pravaadisuvenendu heli dare, ivane ee janarige pravaadiyaagiruvanu.

Micah 2:11 in English

King James Version (KJV)
If a man walking in the spirit and falsehood do lie, [saying], I will prophesy unto thee of wine and of strong drink; he shall even be the prophet of this people.
World English Bible (WEB)
If a man walking in a spirit of falsehood lies, saying, “I will prophesy to you of wine and of strong drink,” he would be the prophet of this people.
American Standard Version (ASV)
If a man walking in a spirit of falsehood do lie, [saying], I will prophesy unto thee of wine and of strong drink; he shall even be the prophet of this people.
Bible in Basic English (BBE)
If a man came with a false spirit of deceit, saying, I will be a prophet to you of wine and strong drink: he would be the sort of prophet for this people.
Darby Translation (DBY)
If a man walking in wind and falsehood do lie, [saying,] I will prophesy unto thee of wine and of strong drink, he shall be the prophet of this people.
Webster's Bible (WBS)
If a man walking in the spirit and falsehood doth lie, [saying] , I will prophesy to thee of wine and of strong drink; he shall even be the prophet of this people.
Young's Literal Translation (YLT)
If one is going [with] the wind, And [with] falsehood hath lied: 'I prophesy to thee of wine, and of strong drink,' He hath been the prophet of this people!

Read in context

  1. 9ನನ್ನ ಜನರ ಸ್ತ್ರೀಯರನ್ನು ಅವರ ರಮ್ಯ ವಾದ ಮನೆಗಳೊಳಗಿಂದ ಹೊರಡಿಸಿದ್ದೀರಿ; ಅವರ ಮಕ್ಕಳಿಂದ ನನ್ನ ಮಹಿಮೆಯನ್ನು ಎಂದೆಂದಿಗೂ ತೆಗೆದಿ ದ್ದೀರಿ.
  2. 10ನೀವು ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿ ಅಲ್ಲ; ಇದು ಅಶುದ್ಧವಾಗಿದ್ದ ಕಾರಣ, ನಿಮ್ಮನ್ನು ಕಠಿಣವಾದ ನಾಶನದಿಂದ ನಾಶಮಾಡು ವದು.
  3. 11ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.
  4. 12ಯಾಕೋಬೇ ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು; ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು, ಬೊಚ್ರದ ಕುರಿಗ ಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆ ಯಂತೆಯೂ ಅವರನ್ನು ಒಟ್ಟಾಗಿ ಕೂಡಿಡುವೆನು; ಬಹುಮಂದಿಯಾಗಿರುವ ಕಾರಣ ಅವರು ಮಹಾ ಶಬ್ದ ಮಾಡುವರು.ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
  5. 13ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
Read all of Micah 2

Cross references

Original words (Hebrew)

Micah 2:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.