Skip to content
ThuthiThuthiThuthi
Micah · chapter 2 · verse 12

Micah 2:12 in Kannada

ಯಾಕೋಬೇ ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು; ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು, ಬೊಚ್ರದ ಕುರಿಗ ಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆ ಯಂತೆಯೂ ಅವರನ್ನು ಒಟ್ಟಾಗಿ ಕೂಡಿಡುವೆನು; ಬಹುಮಂದಿಯಾಗಿರುವ ಕಾರಣ ಅವರು ಮಹಾ ಶಬ್ದ ಮಾಡುವರು.ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.

Yaakobe ninnavarannellaa nishchayavaagi koodisuvenu; israayelinalli ulidavarannu nishchayavaagi koodisuvenu, bochrada kuriga lanteyoo tamma hattiya naduve iruva mande yanteyoo avarannu ottaagi koodiduvenu; bahumandiyaagiruva kaarana avaru mahaa shabda maaduvaru.odeyuvavanu avara munde bandiddaane; avaru baagalannu odedu adarinda haaduhogiddaare; avara arasanu avara munde haaduhoguttaane; kartanu avarige mundaagiruvanu.

Micah 2:12 in English

King James Version (KJV)
I will surely assemble, O Jacob, all of thee; I will surely gather the remnant of Israel; I will put them together as the sheep of Bozrah, as the flock in the midst of their fold: they shall make great noise by reason of [the multitude of] men.
World English Bible (WEB)
I will surely assemble all of you, Jacob. I will surely gather the remnant of Israel. I will put them together as the sheep of Bozrah, as a flock in the middle of their pasture. They will swarm with people.
American Standard Version (ASV)
I will surely assemble, O Jacob, all of thee; I will surely gather the remnant of Israel; I will put them together as the sheep of Bozrah, as a flock in the midst of their pasture; they shall make great noise by reason of [the multitude of] men.
Bible in Basic English (BBE)
I will certainly make all of you, O Jacob, come together; I will get together the rest of Israel; I will put them together like the sheep in their circle: like a flock in their green field; they will be full of the noise of men.
Darby Translation (DBY)
I will surely assemble, O Jacob, the whole of thee; I will surely gather the remnant of Israel; I will put them together as sheep of Bozrah, as a flock in the midst of their pasture: they shall make great noise by reason of [the multitude of] men.
Webster's Bible (WBS)
I will surely assemble, O Jacob, all of thee; I will surely gather the remnant of Israel; I will put them together as the sheep of Bozrah, as the flock in the midst of their fold: they shall make great noise by reason of [the multitude of] men.
Young's Literal Translation (YLT)
I do surely gather thee, O Jacob, all of thee, I surely bring together the remnant of Israel, Together I do set it as the flock of Bozrah, As a drove in the midst of its pasture, It maketh a noise because of man.

Read in context

  1. 10ನೀವು ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿ ಅಲ್ಲ; ಇದು ಅಶುದ್ಧವಾಗಿದ್ದ ಕಾರಣ, ನಿಮ್ಮನ್ನು ಕಠಿಣವಾದ ನಾಶನದಿಂದ ನಾಶಮಾಡು ವದು.
  2. 11ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.
  3. 12ಯಾಕೋಬೇ ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು; ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು, ಬೊಚ್ರದ ಕುರಿಗ ಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆ ಯಂತೆಯೂ ಅವರನ್ನು ಒಟ್ಟಾಗಿ ಕೂಡಿಡುವೆನು; ಬಹುಮಂದಿಯಾಗಿರುವ ಕಾರಣ ಅವರು ಮಹಾ ಶಬ್ದ ಮಾಡುವರು.ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
  4. 13ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
Read all of Micah 2

Cross references

Original words (Hebrew)

Micah 2:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.