Micah · chapter 2 · verse 13
Micah 2:13 in Kannada
ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
Odeyuvavanu avara munde bandiddaane; avaru baagalannu odedu adarinda haaduhogiddaare; avara arasanu avara munde haaduhoguttaane; kartanu avarige mundaagiruvanu.
Micah 2:13 in English
- King James Version (KJV)
- The breaker is come up before them: they have broken up, and have passed through the gate, and are gone out by it: and their king shall pass before them, and the LORD on the head of them.
- World English Bible (WEB)
- He who breaks open the way goes up before them. They break through the gate, and go out. Their king passes on before them, with the LORD at their head.
- American Standard Version (ASV)
- The breaker is gone up before them: they have broken forth and passed on to the gate, and are gone out thereat; and their king is passed on before them, and Jehovah at the head of them.
- Bible in Basic English (BBE)
- The opener of the way will go up before them: forcing their way out they will go on to the doorway and out through it: their king will go on before them, and the Lord at their head.
- Darby Translation (DBY)
- One that breaketh through is gone up before them: they have broken forth, and have passed on to the gate, and are gone out by it; and their king passeth on before them, and Jehovah at the head of them.
- Webster's Bible (WBS)
- The breaker is come up before them: they have broken up, and have passed through the gate, and have gone out by it; and their king shall pass before them, and the LORD on the head of them.
- Young's Literal Translation (YLT)
- Gone up hath the breaker before them, They have broken through, Yea, they pass through the gate, Yea, they go out through it, And pass on doth their king before them, And Jehovah at their head!
Read in context
- 11ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.
- 12ಯಾಕೋಬೇ ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು; ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು, ಬೊಚ್ರದ ಕುರಿಗ ಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆ ಯಂತೆಯೂ ಅವರನ್ನು ಒಟ್ಟಾಗಿ ಕೂಡಿಡುವೆನು; ಬಹುಮಂದಿಯಾಗಿರುವ ಕಾರಣ ಅವರು ಮಹಾ ಶಬ್ದ ಮಾಡುವರು.ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
- 13ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
Cross references
- Isaiah 52:12 ಯೆಶಾಯ 52:12ನೀವು ತ್ವರೆಯಾಗಿ ಹೋಗುವದಿಲ್ಲ; ಇಲ್ಲವೆ ಹಾರುವದ ರಿಂದಲೂ ಹೋಗುವದಿಲ್ಲ; ಯಾಕಂದರೆ ಕರ್ತನೇ ನಿಮ್ಮ ಮುಂದೆ ಹೋಗುವನು; ಇಸ್ರಾಯೇಲಿನ ದೇವರು ನಿಮ್ಮ ಬಹುಮಾನವಾಗಿರುವನು.
- Isaiah 45:1–2 ಯೆಶಾಯ 45:1–2ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ-- ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು.
- Zechariah 9:14–15 ಜೆಕರ್ಯ 9:14–15ಇದಲ್ಲದೆ ಕರ್ತನು ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣಗಳು ಮಿಂಚಿನ ಹಾಗೆ ಹೊರಡುವವು; ಕರ್ತನಾದ ದೇವರು ತುತೂರಿ ಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗು ವನು. ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು.
- Hebrews 6:20 ಇಬ್ರಿಯರಿಗೆ 6:20ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
- Revelation 7:17 ಪ್ರಕಟನೆ 7:17ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Hebrews 2:14–15 ಇಬ್ರಿಯರಿಗೆ 2:14–15ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು.
- John 10:27–30 ಯೋಹಾನನು 10:27–30ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು. ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
- Revelation 17:14 ಪ್ರಕಟನೆ 17:14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
- Zechariah 10:12 ಜೆಕರ್ಯ 10:12ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.
- Daniel 2:44 ದಾನಿಯೇಲನು 2:44ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
- Hosea 1:11 ಹೋಶೇಯ 1:11ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
- Isaiah 49:9–10 ಯೆಶಾಯ 49:9–10ನೀನು ಬಂದಿ ಸಲ್ಪಟ್ಟವರಿಗೆ--ಹೊರಗೆ ಹೋಗಿರಿ, ಕತ್ತಲೆಯಲ್ಲಿರು ವವರಿಗೆ--ನಿಮ್ಮನ್ನು ತೋರ್ಪಡಿಸಿಕೊಳ್ಳಿರಿ ಎಂದು ಹೇಳಬಹುದು. ಅವರು ದಾರಿಗಳಲ್ಲಿ ಮೇಯಿಸುವರು, ಅವರ ಎಲ್ಲಾ ಎತ್ತರವಾದ ಪ್ರದೇಶಗಳು ಕೂಡ ಅವ ರಿಗೆ ಹುಲ್ಲುಗಾವಲಾಗಿರುವವು. ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.