Skip to content
ThuthiThuthiThuthi
Micah · chapter 2 · verse 3

Micah 2:3 in Kannada

ಆದದರಿಂದ ಕರ್ತನು ಹೇಳುವದೇನಂದರೆ--ಇಗೋ, ನಾನು ಈ ಕುಟುಂಬಕ್ಕೆ ವಿರೋಧವಾಗಿ ಕೆಟ್ಟದ್ದನ್ನು ಯೋಚಿಸು ತ್ತೇನೆ; ಆದದರಿಂದ ನೀವು ನಿಮ್ಮ ಕುತ್ತಿಗೆಗಳನ್ನು ಹಿಂತೆ ಗೆಯದೆ ಅಹಂಕಾರವಾಗಿ ನಡೆಯದೆ ಇರುವಿರಿ; ಇದು ಕೆಟ್ಟಕಾಲವೇ.

Aadadarinda kartanu heluvadenandare--igo, naanu ee kutumbakke virodhavaagi kettaddannu yochisu ttene; aadadarinda neevu nimma kuttigegalannu hinte geyade ahankaaravaagi nadeyade iruviri; idu kettakaalave.

Micah 2:3 in English

King James Version (KJV)
Therefore thus saith the LORD; Behold, against this family do I devise an evil, from which ye shall not remove your necks; neither shall ye go haughtily: for this time [is] evil.
World English Bible (WEB)
Therefore the LORD says: “Behold, I am planning against these people a disaster, from which you will not remove your necks, neither will you walk haughtily, for it is an evil time.
American Standard Version (ASV)
Therefore thus saith Jehovah: Behold, against this family do I devise an evil, from which ye shall not remove your necks, neither shall ye walk haughtily; for it is an evil time.
Bible in Basic English (BBE)
For this cause the Lord has said, See, against this family I am purposing an evil from which you will not be able to take your necks away, and you will be weighted down by it; for it is an evil time.
Darby Translation (DBY)
Therefore thus saith Jehovah: Behold, against this family do I devise an evil, from which ye shall not remove your necks; neither shall ye walk haughtily: for it is an evil time.
Webster's Bible (WBS)
Therefore thus saith the LORD; Behold, against this family do I devise an evil, from which ye shall not remove your necks; neither shall ye go haughtily: for this time [is] evil.
Young's Literal Translation (YLT)
Therefore, thus said Jehovah: Lo, I am devising against this family evil, From which ye do not remove your necks, Nor walk loftily, for a time of evil it [is].

Read in context

  1. 1ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
  2. 2ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.
  3. 3ಆದದರಿಂದ ಕರ್ತನು ಹೇಳುವದೇನಂದರೆ--ಇಗೋ, ನಾನು ಈ ಕುಟುಂಬಕ್ಕೆ ವಿರೋಧವಾಗಿ ಕೆಟ್ಟದ್ದನ್ನು ಯೋಚಿಸು ತ್ತೇನೆ; ಆದದರಿಂದ ನೀವು ನಿಮ್ಮ ಕುತ್ತಿಗೆಗಳನ್ನು ಹಿಂತೆ ಗೆಯದೆ ಅಹಂಕಾರವಾಗಿ ನಡೆಯದೆ ಇರುವಿರಿ; ಇದು ಕೆಟ್ಟಕಾಲವೇ.
  4. 4ಆ ದಿನದಲ್ಲಿ ನಿಮ್ಮ ವಿಷಯವಾಗಿ ಸಾಮ್ಯವನ್ನೆತ್ತಿ ದುಃಖವುಳ್ಳ ಗೋಳಾಟವನ್ನು ಮಾಡಿ ಹೇಳುವದೇನಂದರೆ--ನಾವು ಪೂರ್ಣವಾಗಿ ಹಾಳಾ ದೆವು; ಅವನು ನನ್ನ ಜನರ ಪಾಲನ್ನು ಬದಲಾಯಿಸಿ ದ್ದಾನೆ; ಅವನು ಅದನ್ನು ನನ್ನಿಂದ ಹಿಂತೆಗೆದದ್ದು ಹೇಗೆ? ಹಿಂತಿರುಗಿ ಅವನು ನಮ್ಮ ಹೊಲಗಳನ್ನು ಹಂಚಿಕೊಟ್ಟಿ ದ್ದಾನೆ.
  5. 5ಆದದರಿಂದ ಕರ್ತನ ಸಭೆಯಲ್ಲಿ ಪಾಲಿಗಾಗಿ ನೂಲು ಹಾಕುವವನು ನಿನಗೆ ಒಬ್ಬನೂ ಇರುವದಿಲ್ಲ.
Read all of Micah 2

Cross references

Original words (Hebrew)

Micah 2:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.