Micah · chapter 2 · verse 5
Micah 2:5 in Kannada
ಆದದರಿಂದ ಕರ್ತನ ಸಭೆಯಲ್ಲಿ ಪಾಲಿಗಾಗಿ ನೂಲು ಹಾಕುವವನು ನಿನಗೆ ಒಬ್ಬನೂ ಇರುವದಿಲ್ಲ.
Aadadarinda kartana sabheyalli paaligaagi noolu haakuvavanu ninage obbanoo iruvadilla.
Micah 2:5 in English
- King James Version (KJV)
- Therefore thou shalt have none that shall cast a cord by lot in the congregation of the LORD.
- World English Bible (WEB)
- Therefore you will have no one who divides the land by lot in the LORD’s assembly.
- American Standard Version (ASV)
- Therefore thou shalt have none that shall cast the line by lot in the assembly of Jehovah.
- Bible in Basic English (BBE)
- For this cause you will have no one to make the decision by the measuring line in the meeting of the Lord.
- Darby Translation (DBY)
- Therefore thou shalt have none that shall cast the measuring line upon a lot, in the congregation of Jehovah.
- Webster's Bible (WBS)
- Therefore thou shalt have none that shall cast a cord by lot in the congregation of the LORD.
- Young's Literal Translation (YLT)
- Therefore, thou hast no caster of a line by lot In the assembly of Jehovah.
Read in context
- 3ಆದದರಿಂದ ಕರ್ತನು ಹೇಳುವದೇನಂದರೆ--ಇಗೋ, ನಾನು ಈ ಕುಟುಂಬಕ್ಕೆ ವಿರೋಧವಾಗಿ ಕೆಟ್ಟದ್ದನ್ನು ಯೋಚಿಸು ತ್ತೇನೆ; ಆದದರಿಂದ ನೀವು ನಿಮ್ಮ ಕುತ್ತಿಗೆಗಳನ್ನು ಹಿಂತೆ ಗೆಯದೆ ಅಹಂಕಾರವಾಗಿ ನಡೆಯದೆ ಇರುವಿರಿ; ಇದು ಕೆಟ್ಟಕಾಲವೇ.
- 4ಆ ದಿನದಲ್ಲಿ ನಿಮ್ಮ ವಿಷಯವಾಗಿ ಸಾಮ್ಯವನ್ನೆತ್ತಿ ದುಃಖವುಳ್ಳ ಗೋಳಾಟವನ್ನು ಮಾಡಿ ಹೇಳುವದೇನಂದರೆ--ನಾವು ಪೂರ್ಣವಾಗಿ ಹಾಳಾ ದೆವು; ಅವನು ನನ್ನ ಜನರ ಪಾಲನ್ನು ಬದಲಾಯಿಸಿ ದ್ದಾನೆ; ಅವನು ಅದನ್ನು ನನ್ನಿಂದ ಹಿಂತೆಗೆದದ್ದು ಹೇಗೆ? ಹಿಂತಿರುಗಿ ಅವನು ನಮ್ಮ ಹೊಲಗಳನ್ನು ಹಂಚಿಕೊಟ್ಟಿ ದ್ದಾನೆ.
- 5ಆದದರಿಂದ ಕರ್ತನ ಸಭೆಯಲ್ಲಿ ಪಾಲಿಗಾಗಿ ನೂಲು ಹಾಕುವವನು ನಿನಗೆ ಒಬ್ಬನೂ ಇರುವದಿಲ್ಲ.
- 6ಪ್ರವಾದಿಸಬೇಡಿರೆಂದು ಪ್ರವಾದಿಸುವವರಿಗೆ ಅನ್ನು ತ್ತಾರೆ; ಅವರಿಗೆ ಆತನು ಪ್ರವಾದಿಸನು, ಆದರೆ ಅವರು ನಾಚಿಕೆಪಡುವದಿಲ್ಲ.
- 7ಯಾಕೋಬಿನ ಮನೆತನದವ ರೆಂದು ಹೆಸರುಗೊಂಡವರೇ, ಕರ್ತನ ಆತ್ಮವು ಕಡಿಮೆ ಯಾಯಿತೋ? ಇವು ಆತನ ಕ್ರಿಯೆಗಳೋ? ಯಥಾ ರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೇದನ್ನು ಮಾಡುವದಿಲ್ಲವೋ?
Cross references
- Deuteronomy 32:8 ಧರ್ಮೋಪದೇಶಕಾಂಡ 32:8ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.
- Joshua 18:4 ಯೆಹೋಶುವ 18:4ಒಂದೊಂದು ಗೋತ್ರಕ್ಕೆ ಮೂರು ಮಂದಿಯ ಪ್ರಕಾರ ನಿಮ್ಮೊಳಗಿಂದ ಕರೆದುಕೊಂಡು ಬನ್ನಿರಿ; ನಾನು ಅವರನ್ನು ಕಳುಹಿಸುವೆನು. ಅವರು ದೇಶದಲ್ಲೆಲ್ಲಾ ಹೋಗಿ ತಮ್ಮ ಬಾಧ್ಯೆತೆಗಳ ಪ್ರಕಾರ ಅದನ್ನು ವಿವರಿಸುವರು, ತರುವಾಯ ನನ್ನ ಬಳಿಗೆ ಅವರು ತಿರುಗಿ ಬರಬೇಕು.
- Joshua 18:10 ಯೆಹೋಶುವ 18:10ಆಗ ಯೆಹೋಶುವನು ಶೀಲೋವಿನಲ್ಲಿ ಕರ್ತನ ಮುಂದೆ ಚೀಟುಗಳನ್ನು ಹಾಕಿ ಇಸ್ರಾಯೇಲ್ ಮಕ್ಕಳಿಗೆ ದೇಶವನ್ನು ಅವರ ಪಾಲುಗಳ ಪ್ರಕಾರ ಹಂಚಿಕೊಟ್ಟನು.
- Hosea 9:3 ಹೋಶೇಯ 9:3ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.
- Deuteronomy 23:8 ಧರ್ಮೋಪದೇಶಕಾಂಡ 23:8ಅವರಿಗೆ ಹುಟ್ಟುವ ಮಕ್ಕಳು ಮೂರನೇ ತಲಾಂತರದಲ್ಲಿ ಕರ್ತನ ಸಭೆಯಲ್ಲಿ ಸೇರಬಹುದು.
- Psalm 16:6 ಕೀರ್ತನೆಗಳು 16:6ರಮ್ಯ ಸ್ಥಳಗಳಲ್ಲಿ ನನಗೆ ಪಾಲು ಸಿಕ್ಕಿತು, ಹೌದು, ರಮಣೀಯವಾದ ಬಾಧ್ಯತೆ ನನಗೆ ಅದೆ.
- Nehemiah 7:61 ನೆಹೆಮೀಯ 7:61ತೇಲ್ಮೆ ಲಹ ಗುಡ್ಡವು, ತೇಲ್ಹರ್ಷ ಗುಡ್ಡವು, ಕೆರೂಬದ್ದೋನ್, ಇಮ್ಮೇರ್ ಎಂಬ ಸ್ಥಳಗಳಿಂದ ಹೊರಟು ತಾವು ಇಸ್ರಾಯೇಲ್ಯರು ಹೌದೋ ಅಲ್ಲವೋ ಎಂದು ತಮ್ಮ ತಂದೆಗಳ ಮನೆಯನ್ನಾದರೂ ತಮ್ಮ ಸಂತಾನವನ್ನಾ ದರೂ ತೋರಿಸಲಾರದೆ ಇದ್ದವರು ಯಾರಂದರೆ
- Deuteronomy 23:2 ಧರ್ಮೋಪದೇಶಕಾಂಡ 23:2ಜಾರಳ ಮಗನು ಕರ್ತನ ಸಭೆಗೆ ಸೇರ ಬಾರದು; ಅವನ ಹತ್ತನೇ ತಲಾಂತರದವರೆಗೂ ಕರ್ತನ ಸಭೆಗೆ ಸೇರಬಾರದು.