Micah · chapter 2 · verse 6
Micah 2:6 in Kannada
ಪ್ರವಾದಿಸಬೇಡಿರೆಂದು ಪ್ರವಾದಿಸುವವರಿಗೆ ಅನ್ನು ತ್ತಾರೆ; ಅವರಿಗೆ ಆತನು ಪ್ರವಾದಿಸನು, ಆದರೆ ಅವರು ನಾಚಿಕೆಪಡುವದಿಲ್ಲ.
Pravaadisabedirendu pravaadisuvavarige annu ttaare; avarige aatanu pravaadisanu, aadare avaru naachikepaduvadilla.
Micah 2:6 in English
- King James Version (KJV)
- Prophesy ye not, [say they to them that] prophesy: they shall not prophesy to them, [that] they shall not take shame.
- World English Bible (WEB)
- “Don’t prophesy!”—they prophesy— “Don’t prophesy about these things. Disgrace won’t overtake us.”
- American Standard Version (ASV)
- Prophesy ye not, [thus] they prophesy. They shall not prophesy to these: reproaches shall not depart.
- Bible in Basic English (BBE)
- Let not words like these be dropped, they say: Shame and the curse will not come to the family of Jacob!
- Darby Translation (DBY)
- Prophesy ye not, they prophesy. If they do not prophesy to these, the ignominy will not depart.
- Webster's Bible (WBS)
- Prophesy ye not, [say they to them that] prophesy: they shall not prophesy to them, [that] they shall not take shame.
- Young's Literal Translation (YLT)
- Ye do not prophesy — they do prophesy, They do not prophesy to these, It doth not remove shame.
Read in context
- 4ಆ ದಿನದಲ್ಲಿ ನಿಮ್ಮ ವಿಷಯವಾಗಿ ಸಾಮ್ಯವನ್ನೆತ್ತಿ ದುಃಖವುಳ್ಳ ಗೋಳಾಟವನ್ನು ಮಾಡಿ ಹೇಳುವದೇನಂದರೆ--ನಾವು ಪೂರ್ಣವಾಗಿ ಹಾಳಾ ದೆವು; ಅವನು ನನ್ನ ಜನರ ಪಾಲನ್ನು ಬದಲಾಯಿಸಿ ದ್ದಾನೆ; ಅವನು ಅದನ್ನು ನನ್ನಿಂದ ಹಿಂತೆಗೆದದ್ದು ಹೇಗೆ? ಹಿಂತಿರುಗಿ ಅವನು ನಮ್ಮ ಹೊಲಗಳನ್ನು ಹಂಚಿಕೊಟ್ಟಿ ದ್ದಾನೆ.
- 5ಆದದರಿಂದ ಕರ್ತನ ಸಭೆಯಲ್ಲಿ ಪಾಲಿಗಾಗಿ ನೂಲು ಹಾಕುವವನು ನಿನಗೆ ಒಬ್ಬನೂ ಇರುವದಿಲ್ಲ.
- 6ಪ್ರವಾದಿಸಬೇಡಿರೆಂದು ಪ್ರವಾದಿಸುವವರಿಗೆ ಅನ್ನು ತ್ತಾರೆ; ಅವರಿಗೆ ಆತನು ಪ್ರವಾದಿಸನು, ಆದರೆ ಅವರು ನಾಚಿಕೆಪಡುವದಿಲ್ಲ.
- 7ಯಾಕೋಬಿನ ಮನೆತನದವ ರೆಂದು ಹೆಸರುಗೊಂಡವರೇ, ಕರ್ತನ ಆತ್ಮವು ಕಡಿಮೆ ಯಾಯಿತೋ? ಇವು ಆತನ ಕ್ರಿಯೆಗಳೋ? ಯಥಾ ರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೇದನ್ನು ಮಾಡುವದಿಲ್ಲವೋ?
- 8ಇತ್ತೀಚೆಗೆ ನನ್ನ ಜನರು ವೈರಿಯ ಹಾಗೆ ಎದ್ದಿದ್ದಾರೆ; ಯುದ್ಧದಿಂದ ತಿರುಗಿಕೊಂಡು ಭದ್ರವಾಗಿ ಹಾದುಹೋಗುವವರ ವಸ್ತ್ರದ ಸಂಗಡ ನಿಲುವಂಗಿಯನ್ನು ನೀವು ಕಿತ್ತುಕೊ ಳ್ಳುತ್ತೀರಿ.
Cross references
- Amos 2:12 ಆಮೋಸ 2:12ಆದರೆ ನೀವು ನಾಜೀರರಿಗೆ ಕುಡಿ ಯಲು ದ್ರಾಕ್ಷಾರಸವನ್ನು ಕೊಟ್ಟಿರಿ; ಪ್ರವಾದಿಗಳಿಗೆಪ್ರವಾದಿಸಬೇಡಿರೆಂದು ಆಜ್ಞಾಪಿಸಿದಿರಿ.
- Isaiah 30:10 ಯೆಶಾಯ 30:10ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
- Ezekiel 3:26 ಯೆಹೆಜ್ಕೇಲನು 3:26ಇದಲ್ಲದೆ ನಾಲಿ ಗೆಯು ನಿನ್ನ ಅಂಗಳಕ್ಕೆ ಹತ್ತುವ ಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವ ವನಾಗಲಾರೆ; ಯಾಕಂದರೆ ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
- Acts 5:40 ಅಪೊಸ್ತಲರ ಕೃತ್ಯಗಳು 5:40ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
- Jeremiah 26:20–23 ಯೆರೆಮೀಯ 26:20–23ಇದಲ್ಲದೆ ಕಿರ್ಯತ್ಯಾರೀಮಿನವನಾದ ಶೆಮಾ ಯನ ಮಗನಾದ ಊರೀಯನೆಂಬವನು ಸಹ ಕರ್ತನ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆವಿಾಯನ ಎಲ್ಲಾ ಮಾತುಗಳ ಪ್ರಕಾರ ಈ ಪಟ್ಟಣಕ್ಕೂ ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು. ಆಗ ಅರಸನಾದ ಯೆಹೋಯಾಕೀಮನೂ ಅವನ ಪರಾಕ್ರಮಶಾಲಿಗಳೆ ಲ್ಲರೂ ಪ್ರಧಾನರೆಲ್ಲರೂ ಅವನ ಮಾತುಗಳನ್ನು ಕೇಳಿ ದಾಗ ಅರಸನು ಅವನನ್ನು ಕೊಂದುಹಾಕುವದಕ್ಕೆ ಹುಡುಕಿದನು; ಅದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತಕ್ಕೆ ಸೇರಿಕೊಂಡನು. ಆದರೆ ಅರಸನಾದ ಯೆಹೋಯಾಕೀಮನು ಐಗು ಪ್ತಕ್ಕೆ ಜನರನ್ನು, ಅಂದರೆ ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು. ಅವರು ಊರೀಯನನ್ನು ಐಗುಪ್ತದಿಂದ ತಕ್ಕೊಂಡು ಅರಸನಾದ ಯೆಹೋಯಾ ಕೀಮನ ಬಳಿಗೆ ತಂದರು; ಇವನು ಅವನನ್ನು ಕತ್ತಿ ಯಿಂದ ಹೊಡೆದು ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.
- Amos 8:11–13 ಆಮೋಸ 8:11–13ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ. ಆಗ ಅವರು ಸಮುದ್ರದಿಂದ ಸಮುದ್ರಕ್ಕೂ ಉತ್ತರ ದಿಂದ ಪೂರ್ವಕ್ಕೂ ಅಲೆದು ಕರ್ತನ ವಾಕ್ಯವನ್ನು ಹುಡುಕುವದಕ್ಕೆ ಅತ್ತಿತ್ತ ಓಡಾಡಿ ಅದನ್ನು ಕಾಣದೆ ಹೋಗುವರು. ಆ ದಿನದಲ್ಲಿ ಸೌಂದರ್ಯವತಿಯ ರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹ ದಿಂದ ಕುಗ್ಗಿ ಹೋಗುವರು.ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
- Jeremiah 8:11–12 ಯೆರೆಮೀಯ 8:11–12ಅವರು ನನ್ನ ಜನರ ಮಗಳ ಗಾಯವನ್ನು ಸ್ವಲ್ಪವಾಗಿ ಸ್ವಸ್ಥಮಾಡಿ ಸಮಾಧಾನವಿಲ್ಲದಿರುವಾಗ--ಸಮಾಧಾನ, ಸಮಾ ಧಾನ ಎಂದನ್ನುತ್ತಾರೆ. ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
- Ezekiel 20:46 ಯೆಹೆಜ್ಕೇಲನು 20:46ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ ತೆಂಕಣದ ಕಡೆಗೆ ಮಾತ ನಾಡು; ದಕ್ಷಿಣ ಬಯಲು ಅರಣ್ಯಕ್ಕೆ ವಿರೋಧವಾಗಿ ಪ್ರವಾದಿಸು.
- Acts 5:28 ಅಪೊಸ್ತಲರ ಕೃತ್ಯಗಳು 5:28ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
- Ezekiel 21:2 ಯೆಹೆಜ್ಕೇಲನು 21:2ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖನಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾ ಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸು.
- Micah 6:16 ಮೀಕ 6:16ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
- Psalm 74:9 ಕೀರ್ತನೆಗಳು 74:9ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ.