Skip to content
ThuthiThuthiThuthi
Micah · chapter 2 · verse 9

Micah 2:9 in Kannada

ನನ್ನ ಜನರ ಸ್ತ್ರೀಯರನ್ನು ಅವರ ರಮ್ಯ ವಾದ ಮನೆಗಳೊಳಗಿಂದ ಹೊರಡಿಸಿದ್ದೀರಿ; ಅವರ ಮಕ್ಕಳಿಂದ ನನ್ನ ಮಹಿಮೆಯನ್ನು ಎಂದೆಂದಿಗೂ ತೆಗೆದಿ ದ್ದೀರಿ.

Nanna janara streeyarannu avara ramya vaada manegalolaginda horadisiddeeri; avara makkalinda nanna mahimeyannu endendigoo tegedi ddeeri.

Micah 2:9 in English

King James Version (KJV)
The women of my people have ye cast out from their pleasant houses; from their children have ye taken away my glory for ever.
World English Bible (WEB)
You drive the women of my people out from their pleasant houses; from their young children you take away my blessing forever.
American Standard Version (ASV)
The women of my people ye cast out from their pleasant houses; from their young children ye take away my glory for ever.
Bible in Basic English (BBE)
The women of my people you have been driving away from their dearly loved children; from their young ones you are taking my glory for ever.
Darby Translation (DBY)
The women of my people do ye cast out from their pleasant houses; from their young children do ye take away my magnificence for ever.
Webster's Bible (WBS)
The women of my people have ye cast out from their pleasant houses; from their children have ye taken away my glory for ever.
Young's Literal Translation (YLT)
The women of My people ye cast out from its delightful house, From its sucklings ye take away My honour to the age.

Read in context

  1. 7ಯಾಕೋಬಿನ ಮನೆತನದವ ರೆಂದು ಹೆಸರುಗೊಂಡವರೇ, ಕರ್ತನ ಆತ್ಮವು ಕಡಿಮೆ ಯಾಯಿತೋ? ಇವು ಆತನ ಕ್ರಿಯೆಗಳೋ? ಯಥಾ ರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೇದನ್ನು ಮಾಡುವದಿಲ್ಲವೋ?
  2. 8ಇತ್ತೀಚೆಗೆ ನನ್ನ ಜನರು ವೈರಿಯ ಹಾಗೆ ಎದ್ದಿದ್ದಾರೆ; ಯುದ್ಧದಿಂದ ತಿರುಗಿಕೊಂಡು ಭದ್ರವಾಗಿ ಹಾದುಹೋಗುವವರ ವಸ್ತ್ರದ ಸಂಗಡ ನಿಲುವಂಗಿಯನ್ನು ನೀವು ಕಿತ್ತುಕೊ ಳ್ಳುತ್ತೀರಿ.
  3. 9ನನ್ನ ಜನರ ಸ್ತ್ರೀಯರನ್ನು ಅವರ ರಮ್ಯ ವಾದ ಮನೆಗಳೊಳಗಿಂದ ಹೊರಡಿಸಿದ್ದೀರಿ; ಅವರ ಮಕ್ಕಳಿಂದ ನನ್ನ ಮಹಿಮೆಯನ್ನು ಎಂದೆಂದಿಗೂ ತೆಗೆದಿ ದ್ದೀರಿ.
  4. 10ನೀವು ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿ ಅಲ್ಲ; ಇದು ಅಶುದ್ಧವಾಗಿದ್ದ ಕಾರಣ, ನಿಮ್ಮನ್ನು ಕಠಿಣವಾದ ನಾಶನದಿಂದ ನಾಶಮಾಡು ವದು.
  5. 11ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.
Read all of Micah 2

Cross references

Original words (Hebrew)

Micah 2:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.