Micah · chapter 3 · verse 1
Micah 3:1 in Kannada
ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ?
Aaga naanu heliddenandare--yaakobina mukhyasthare, israaye lina manetanada pradhaanare, eega keliri; nyaaya vannu tiliyuvadu nimmadallavo?
Micah 3:1 in English
- King James Version (KJV)
- And I said, Hear, I pray you, O heads of Jacob, and ye princes of the house of Israel; [Is it] not for you to know judgment?
- World English Bible (WEB)
- I said, “Please listen, you heads of Jacob, and rulers of the house of Israel: Isn’t it for you to know justice?
- American Standard Version (ASV)
- And I said, Hear, I pray you, ye heads of Jacob, and rulers of the house of Israel: is it not for you to know justice?
- Bible in Basic English (BBE)
- And I said, Give ear, now, you heads of Jacob and rulers of the people of Israel: is it not for you to have knowledge of what is right?
- Darby Translation (DBY)
- And I said, Hear, I pray you, ye heads of Jacob, and princes of the house of Israel: Is it not for you to know judgment?
- Webster's Bible (WBS)
- And I said, Hear, I pray you, O heads of Jacob, and ye princes of the house of Israel: [Is it] not for you to know judgment?
- Young's Literal Translation (YLT)
- And I say, 'Hear, I pray you, heads of Jacob, And ye judges of the house of Israel, Is it not for you to know the judgment?
Read in context
- 1ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ?
- 2ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ,
- 3ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.
Cross references
- Jeremiah 5:4–5 ಯೆರೆಮೀಯ 5:4–5ಆದದರಿಂದ ನಾನು--ನಿಶ್ಚಯವಾಗಿ ಇವರು ಬಡವರು, ಬುದ್ಧಿ ಹೀನರು; ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ಅರಿಯರು. ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ.
- Psalm 82:1–5 ಕೀರ್ತನೆಗಳು 82:1–5ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ. ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ. ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ. ದರಿದ್ರನನ್ನೂ ಬಡವ ನನ್ನೂ ದುಷ್ಟರ ಕೈಯಿಂದ ಬಿಡಿಸಿರಿ. ಅವರು ಅರಿಯರು; ಗ್ರಹಿಸುವದಿಲ್ಲ; ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕ್ರಮವಿಲ್ಲದವುಗಳು.
- Isaiah 1:10 ಯೆಶಾಯ 1:10ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.
- Hosea 5:1 ಹೋಶೇಯ 5:1ಓ ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.
- Deuteronomy 1:13–17 ಧರ್ಮೋಪದೇಶಕಾಂಡ 1:13–17ನಿಮ್ಮ ಗೋತ್ರಗಳಲ್ಲಿ ಪ್ರಸಿದ್ಧರಾಗಿದ್ದು ಜ್ಞಾನವೂ ಬುದ್ಧಿಯೂಳ್ಳ ಮನುಷ್ಯರನ್ನು ಆರಿಸಿಕೊಳ್ಳಿರಿ; ಆಗ ನಾನು ಅವರನ್ನು ನಿಮಗೆ ಮುಖ್ಯಸ್ಥರನ್ನಾಗಿ ಮಾಡುವೆನು ಅಂದನು. ಅದಕ್ಕೆ ನೀವು ನನಗೆ ಉತ್ತರ ಕೊಟ್ಟು ಹೇಳಿದ್ದೇನಂದರೆ--ನಿನ್ನ ಆಲೋ ಚನೆಯಂತೆ ಮಾಡುವದು ನಮಗೆ ಒಳ್ಳೇದು ಅಂದಾಗ ನಾನು ನಿಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದ ಜ್ಞಾನಿಗಳಾದ ಪ್ರಸಿದ್ಧ ಮನುಷ್ಯರನ್ನು ತಕ್ಕೊಂಡು ನಿಮ್ಮ ಮೇಲೆ ಮುಖ್ಯಸ್ಥರಾಗಿರುವ ಹಾಗೆ ಸಹಸ್ರಾಧಿ ಪತಿಗಳಾಗಿಯೂ ಶತಾಧಿಪತಿಗಳಾಗಿಯೂ ಪಂಚಶ ತಾಧಿಪತಿಗಳಾಗಿಯೂ ದಶಾಧಿಪತಿಗಳಾಗಿಯೂ ನಿಮ್ಮ ಗೋತ್ರಗಳಿಗೆ ಅಧಿಕಾರಿಗಳಾಗಿಯೂ ಮಾಡಿದೆನು. ಆ ಕಾಲದಲ್ಲಿ ನಿಮ್ಮ ನ್ಯಾಯಾಧಿಪತಿಗಳಿಗೆ ಕೊಟ್ಟ ಅಪ್ಪಣೆ ಏನಂದರೆ--ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ಕೇಳಿ ಒಬ್ಬೊಬ್ಬ ನಿಗೂ ಅವನ ಸಹೋದರನಿಗೂ ಅವನ ಪರವಾ ಸಿಗೂ ನೀತಿಯಾಗಿ ನ್ಯಾಯತೀರಿಸಿರಿ. ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
- Jeremiah 22:2–3 ಯೆರೆಮೀಯ 22:2–3ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ-- ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.
- Deuteronomy 16:18 ಧರ್ಮೋಪದೇಶಕಾಂಡ 16:18ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.
- 2 Chronicles 19:5–10 2 ಪೂರ್ವಕಾಲವೃತ್ತಾಂತ 19:5–10ಪಟ್ಟಣ ದಿಂದ ಪಟ್ಟಣಕ್ಕೆ ದೇಶದ ಕೋಟೆಯ ಪಟ್ಟಣಗಳ ಲ್ಲೆಲ್ಲಾ ಅವನು ನ್ಯಾಯಾಧಿಪತಿಗಳನ್ನು ನೇಮಿಸಿದನು. ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ. ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು. ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ-- ನೀವು ಈ ಕಾರ್ಯವನ್ನು ಕರ್ತನ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣ ಹೃದಯದಿಂದಲೂ ಮಾಡಬೇಕು. ಇದಲ್ಲದೆ ರಕ್ತ ರಕ್ತಕ್ಕೂ ನ್ಯಾಯಕ್ಕೂ ಆಜ್ಞೆಗೂ ನಿಯಮಗಳಿಗೂ ನ್ಯಾಯ ತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ ರೌದ್ರವು ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಕರ್ತನಿಗೆ ವಿರೋಧವಾಗಿ ಅಪರಾಧಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ, ಆಗ ನೀವು ಅಪರಾಧವಿಲ್ಲದವರಾಗಿರುವಿರಿ.ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.
- Amos 4:1 ಆಮೋಸ 4:1ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ.
- Psalm 14:4 ಕೀರ್ತನೆಗಳು 14:4ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ?
- 1 Corinthians 6:5 1 ಕೊರಿಂಥದವರಿಗೆ 6:5ನಿಮ್ಮನ್ನು ನಾಚಿಕೆ ಪಡಿಸುವದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯತೀರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?
- Micah 3:9–10 ಮೀಕ 3:9–10ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ, ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.