Skip to content
ThuthiThuthiThuthi
Micah · chapter 3 · verse 10

Micah 3:10 in Kannada

ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.

Cheeyonannu raktadindaloo yeroosalemannu akramadindaloo kattuvavare, eega idannu keliri.

Micah 3:10 in English

King James Version (KJV)
They build up Zion with blood, and Jerusalem with iniquity.
World English Bible (WEB)
who build up Zion with blood, and Jerusalem with iniquity.
American Standard Version (ASV)
They build up Zion with blood, and Jerusalem with iniquity.
Bible in Basic English (BBE)
They are building up Zion with blood, and Jerusalem with evil-doing.
Darby Translation (DBY)
that build up Zion with blood, and Jerusalem with unrighteousness.
Webster's Bible (WBS)
They build up Zion with blood, and Jerusalem with iniquity.
Young's Literal Translation (YLT)
Building up Zion with blood, And Jerusalem with iniquity.

Read in context

  1. 8ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.
  2. 9ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,
  3. 10ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.
  4. 11ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
  5. 12ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
Read all of Micah 3

Cross references

Original words (Hebrew)

Micah 3:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.